Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೆ.ಎನ್.ರಾಜಣ್ಣ ಎಂಬ ನಿಷ್ಠೂರವಾದಿ ಸಹಕಾರ ಜೀವಿ | KN Rajanna
    Trending

    ಕೆ.ಎನ್.ರಾಜಣ್ಣ ಎಂಬ ನಿಷ್ಠೂರವಾದಿ ಸಹಕಾರ ಜೀವಿ | KN Rajanna

    vartha chakraBy vartha chakraಮಾರ್ಚ್ 14, 202445 ಪ್ರತಿಕ್ರಿಯೆಗಳು4 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ನಾನು ಚಿಕ್ಕವನಿದ್ದಾಗ ಜನರು ಕಾಸಿಗಾಗಿ ಪರದಾಡುತ್ತಿದ್ದುದನ್ನು ನೋಡುತ್ತಿದ್ದೆ, ಬಡ ಜನರು ಶ್ರೀಮಂತರ ಬಳಿ ವಾಯಿದೆ ಬಡ್ಡಿಗೆ ಚಿನ್ನಾಭರಣಗಳನ್ನು ಅಡವಿಟ್ಟು, ನಿಗದಿಪಡಿಸಿದ ದಿನದೊಳಗೆ ಸಾಲ ತೀರಿಸಲಾಗದೆ ಆಭರಣಗಳನ್ನು ಕಳೆದುಕೊಳ್ಳುತ್ತಿದ್ದರು. ಕೃಷಿ ಸಾಲ ತೀರಿಸದವರ ಮನೆಗಳನ್ನು ಜಪ್ತಿ ಮಾಡಲಾಗುತ್ತಿತ್ತು. ಇದನ್ನೆಲ್ಲ ನೋಡಿ ನನ್ನ ಮನಸ್ಸು ಮರುಗುತ್ತಿತ್ತು. ರೈತರ, ರೈತ ಕಾರ್ಮಿಕರ, ನಗರದ ಬಡ ಜನರ ನೋವು ನಿವಾರಿಸಬೇಕೆನ್ನಿಸುತ್ತಿತ್ತು. ಸಹಕಾರಿ ಕ್ಷೇತ್ರದಿಂದಲೇ ಇದು ಸಾಧ್ಯ ಎನ್ನುವುದು ಬೆಳೆಯುತ್ತ ಬೆಳೆಯುತ್ತ ಅನುಭವಕ್ಕೆ ಆ ಮೂಲಕ ಅರಿವಿಗೆ ಬಂತು. ಹೀಗಾಗಿ ಸಹಕಾರಿ ಕ್ಷೇತ್ರ ನನ್ನ ಕರ್ಮ ಭೂಮಿಯಾಯಿತು” ಇದು ರಾಜ್ಯದ ಸಹಕಾರ ಮಂತ್ರಿ ನಿಷ್ಠೂರವಾದಿ ರಾಜಕಾರಣಿ ಕೆ.ಎನ್.ರಾಜಣ್ಣ ಅವರ ಮಾತು.
    ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಮೊಟ್ಟಮೊದಲ ಬಾರಿಗೆ ಮಂತ್ರಿಯಾಗಿ ತಮ್ಮ ಕ್ರಿಯಾಶೀಲ ಚಟುವಟಿಕೆ, ಇಲಾಖೆಯ ಬಗ್ಗೆ ಆಳವಾದ ಜ್ಞಾನ, ಜನ ಸಾಮಾನ್ಯರ ಬಗ್ಗೆ ಆಪ್ತವಾದ ಕಳಕಳಿ, ರಾಜಕೀಯದಲ್ಲಿ ಪ್ರಬುದ್ಧ ನಡವಳಿಕೆ,ನೇರ ಹಾಗೂ ನಿಷ್ಠೂರ ವ್ಯಕ್ತಿತ್ವ ಇದೇ ಕೆ.ಎನ್.ರಾಜಣ್ಣ ಅವರ ವ್ಯಕ್ತಿತ್ವ ರಾಜ್ಯದ ಸಹಕಾರಿ ರಂಗದ ಆಳ, ಉದ್ದಗಲಗಳನ್ನು ವ್ಯಾಪಿಸಿಕೊಂಡಿರುವ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು ಇದೇ ಸಹಕಾರಿ ಚಟುವಟಿಕೆಗಳ ಮೂಲಕವೇ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್‌ ಅಧ್ಯಕ್ಷರಾಗಿ ಆಯ್ಕೆಯಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.

    ಅಪೆಕ್ಸ್ ಬ್ಯಾಂಕ್‌ಗೆ ಎರಡನೇ ಸಲ ಆಯ್ಕೆಯಾಗಿದ್ದ ಮೊದಲ ಹಾಗೂ ಏಕೈಕ ಸಹಕಾರಿ ಇವರು ಎಂಬ ಹೆಗ್ಗಳಿಕೆಯಿದೆ.
    ಸಹಕಾರಿ ಆಂದೋಲನ, ಸ್ವಸಹಾಯ ಗುಂಪುಗಳ ಸಂರಚನೆ ಹಾಗೂ ಸಂಘಟನೆ, ಕೃಷಿ, ಸಾವಯವ ಕೃಷಿ, ಗ್ರಾಮೀಣಾಭಿವೃದ್ಧಿ ಹಾಗೂ ಸಮಾಜ ಸೇವೆ ಕೆ.ಎನ್. ರಾಜಣ್ಣನವರ ವಿಶೇಷ ಆಸಕ್ತಿಯ ಕ್ಷೇತ್ರಗಳಾಗಿವೆ.
    ತುಮಕೂರು ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್(ಡಿಸಿಸಿ)ಗೆ ಐದು ಅವಧಿಗೆ ಚುನಾಯಿತರಾಗಿದ್ದ ರಾಜಣ್ಣ ಬ್ಯಾಂಕ್‌ನ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದು ಅವರ ಜನಪ್ರಿಯತೆ ಹಾಗೂ ಕಾರ್ಯತತ್ಪರತೆಯ ಕೈಗನ್ನಡಿಯಾಗಿದೆ.
    ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಜಿಲ್ಲೆಯ ರೈತರ ಏಳಿಗೆ ಹಾಗೂ ಬ್ಯಾಂಕಿನ ಸರ್ವತೋಮುಖ ಅಭಿವೃದ್ಧಿಗಾಗಿ ನಿರಂತರ ಶ್ರಮಿಸಿದ ಅವರು ವಿಧಾನ ಪರಿಷತ್ ಸದಸ್ಯರಾಗಿ ಹಾಗೂ ವಿಧಾನಸಭೆ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದು ಅವರ ಜನಪ್ರಿಯತೆಗೆ ಸಾಕ್ಷಿ.

    ಜನತಾ ಪರಿವಾರದ ಪ್ರಭಾವಿ ನಾಯಕರಾಗಿದ್ದ ರಾಜಣ್ಣ ನಂತರದಲ್ಲಿ ತಮ್ಮ ರಾಜಕೀಯ ನಿಷ್ಠೆ ಬದಲಿಸಿ,ಕಾಂಗ್ರೆಸ್ ನ ನಿಷ್ಠಾವಂತ ನಾಯಕರಾಗಿ ಹೊರ ಹೊಮ್ಮಿದ್ದಾರೆ.ಪರಿಶಿಷ್ಟ ವರ್ಗಕ್ಕೆ ಸೇರಿದ ಇವರು ಮೀಸಲು‌ ಕ್ಷೇತ್ರದ ಬದಲಿಗೆ ಸಾಮಾನ್ಯ ಕ್ಷೇತ್ರದಲ್ಲಿ ಆಯ್ಕೆಯಾಗುತ್ತಿರುವುದು ಇವರ ಜನಪ್ರಿಯತೆಗೆ ಸಾಕ್ಷಿ.
    ತುಮಕೂರಿನ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಬಿಎಸ್ಸಿ ಪದವಿ, ನಂತರ ಕಾನೂನು ಪದವಿ ಪಡೆದ ರಾಜಣ್ಣ 1972 ರಿಂದಲೂ ಸಹಕಾರಿ ಆಂದೋಲನದಲ್ಲಿ ತೊಡಗಿಸಿಕೊಂಡು ಅಪಾರ ಬೆಂಬಲಿಗರು, ಅನುಯಾಯಿ ಗಳನ್ನು ಈ ಕ್ಷೇತ್ರದಲ್ಲಿ ದಾರಿ ತೋರಿಸಿ ಬೆಳೆಸಿದ್ದಾರೆ.
    ರಾಜ್ಯ ಸಹಕಾರಿ ಆಂದೋಲನದ ಅತ್ಯಂತ ಹಿರಿಯ ಹಾಗೂ ಸುದೀರ್ಘ ಅನುಭವವುಳ್ಳ ಇವರಿಗೆ ಕರ್ನಾಟಕ ಸರ್ಕಾರವು ಸಹಕಾರಿ ಕ್ಷೇತ್ರದಲ್ಲಿ ಕೊಡಮಾಡುವ ಅತ್ಯುನ್ನತ ಪ್ರಶಸ್ತಿಯಾದ “ಸಹಕಾರಿ ರತ್ನ” ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.
    ಕೆ.ಎನ್.ರಾಜಣ್ಣನವರು ಭಾರತೀಯ ಸಹಕಾರಿ ಬ್ಯಾಂಕ್, ಮುಂಬೈನ (ಸಿಓಬಿಐ) ನಿರ್ದೇಶಕರಾಗಿ, ರಾಷ್ಟ್ರೀಕೃಷಿ ಮಾರುಕಟ್ಟೆ ಮಹಾಮಂಡಳ (ನ್ಯಾಫೆಡ್), ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ.

    ಕೃಷಿಕ್ ಭಾರತಿ ಸಹಕಾರಿ ನಿ, (ಕ್ರಿಬ್‌ಕೊ)ದ ಸದಸ್ಯರಾಗಿ ಆಯ್ಕೆಯಾಗಿದ್ದರು, ತುಮಕೂರು ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ರಾಜ್ಯ ವಿಧಾನ ಪರಿಷತ್ತಿಗೆ ಭಾರೀ ಬಹುಮತದಿಂದ ಚುನಾಯಿತರಾಗಿದ್ದ ರಾಜಣ್ಣನವರು 1998ರಿಂದ 2004 ರವರೆಗೆ ಶಾಸಕರಾಗಿ ಸೇವೆ ಸಲ್ಲಿಸಿದ್ದಾರೆ.
    ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಸರ್ಕಾರಿ ಗೋಶಾಲೆಗೆ ಬಂದ ಸುಮಾರು 7.35ಲಕ್ಷ ಜಾನುವಾರುಗಳಿಗೆ ಮೇವು ಒದಗಿಸಲು ರೂ.52.೦೦ಲಕ್ಷ ಮೊತ್ತವನ್ನು ಬಿಡುಗಡೆ ಮಾಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
    ತುಮಕೂರು ಜಿಲ್ಲೆಯಲ್ಲಿ ಹಲವಾರು ಸಹಕಾರಿ ಸಂಸ್ಥೆಗಳು ಮತ್ತು ಸ್ವಸಹಾಯ ಗುಂಪುಗಳನ್ನು ಸ್ಥಾಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಹಾಗೂ ಸಮಾಜದ ಯಾರನ್ನೂ ತಲುಪದ ದಕ್ಕಲರು, ಹಂದಿ ಜೋಗಿಗಳು, ಹಕ್ಕಿಪಿಕ್ಕರು ಮೊದಲಾದ ಕಡು ಬಡವರಿಗೆ ಹಲವಾರು ಯೋಜನೆಗಳನ್ನು ರೂಪಿಸಿ ನೆರವು ನೀಡಿದ್ದಾರೆ.

    ರಾಜ್ಯ ಸರ್ಕಾರ ರಾಜ್ಯದ ಶಾಲಾ ಮಕ್ಕಳಿಗೆ ಉಚಿತವಾಗಿ ಶೂ, ಬ್ಯಾಗ್ ನೀಡುವ ಯೋಜನೆಯ ಕಾರಣಕರ್ತರು ಈ ರಾಜಣ್ಣನವರೇ ಆಗಿದ್ದಾರೆ,
    ರಾಜಣ್ಣನವರು ಸಹಕಾರಿ ಕ್ಷೇತ್ರದಲ್ಲಿ ಸ್ಥಳೀಯವಾಗಿ ಪಡೆದಿರುವ ಅನುಭವಗಳ ಜೊತೆಗೆ ಥೈಲಾಂಡ್, ಮಲೇಶಿಯಾ,
    ನ್ಯೂಜಿಲಾಂಡ್, ಚೀನಾ, ಫಿಲಿಪೈನ್ಸ್, ಸಿಂಗಾಪುರ್, ಅಮೇರಿಕಾ, ಕೊಲಂಬಿಯಾ, ಸ್ವಿಟ್ಜರ್‌ಲಾಂಡ್, ಜಪಾನ್, ಕೊರಿಯಾ, ದಕ್ಷಿಣ ಆಫ್ರಿಕಾ, ನೆದರ್‌ಲಾಂಡ್, ಆಸ್ಟೆಲಿಯಾ, , ಯುನೈಟೆಂಡ್ ಕಿಂಗ್ಡಮ್ ಮತ್ತು ಇಂಡೋನೇಶ್ಯಾ ಮೊದಲಾದ ದೇಶಗಳಿಗೆ ಭೇಟಿ ನೀಡಿ ಸಹಕಾರಿ ಸಮ್ಮೇಳನ, ಕಾರ್ಯಾಗಾರಗಳಲ್ಲಿ ಭಾಗವಹಿಸಿದ್ದಾರೆ.

    ಇಲ್ಲಿ ದಿನವೂ ಜನ ಜಾತ್ರೆ !
    ನಗರಕ್ಕೆ ಸಮೀಪದಲ್ಲಿರುವ ಶ್ರೀ ಸಿದ್ಧಗಂಗಾ ಮಠದಲ್ಲಿ ವರ್ಷಕ್ಕೊಮ್ಮೆ ಜಾತ್ರೆಯಾದರೆ, ಅಲ್ಲೇ ಎದುರಿನ ಕ್ಯಾತಸಂದ್ರದಲ್ಲಿರುವ ಕೆ.ಎನ್.ರಾಜಣ್ಣನವರ ಮನೆಯ ಮುಂದೆ ದಿನವೂ ಜನಜಾತ್ರೆ. ರಾಜಣ್ಣನವರು ಯಾವುದೇ ರಾಜಕೀಯ ಪಕ್ಷದಲ್ಲಿರಲಿ, ಅಧಿಕಾರದಲ್ಲಿರಲಿ ಇಲ್ಲದಿರಲಿ ಇಡೀ ಜಿಲ್ಲೆಯ ಜನರು ಅವರನ್ನು ಭೇಟಿಯಾಗಲು, ತಮ್ಮ ಕಷ್ಟ, ನೋವು, ಸಂಕಟಗಳನ್ನು ಹೇಳಿಕೊಳ್ಳಲು ಬಂದು ಕಾದು ನಿಲ್ಲುತ್ತಾರೆ. ಅವರು ಅಧಿಕಾರದಲ್ಲಿ ಇದ್ದ ದಿನಗಳಿಗಿಂತ ಮಾಜಿಯಾದ ಮೇಲೇ ಹೆಚ್ಚು ಜನರು ಬರುತ್ತಿದ್ದಾರೆ ಎಂದರೆ ಅಚ್ಚರಿ ಎನಿಸುವುದಿಲ್ಲವೇ. ತುಮಕೂರು ಜಿಲ್ಲೆಯ ಯಾವುದೇ ಹಾಲಿ ಮತ್ತು ಮಾಜಿ ಮಂತ್ರಿಗಳು, ಶಾಸಕರು ಅಥವಾ ಇನ್ನಾವುದೇ ಜನಪ್ರತಿನಿಧಿಗಳ ಮನೆಯ ಬಳಿ ಇಷ್ಟು ದೊಡ್ಡ ಪ್ರಮಾಣದ ಜನಸಂದಣಿಯನ್ನು ಕಾಣಲು ಸಾಧ್ಯವಿಲ್ಲ.

    ಬಂದ ಎಲ್ಲರನ್ನು ಗುರುತಿಸಿ ಹೆಸರು ಕರೆದು ಮಾತನಾಡಿಸುವ ರಾಜಣ್ಣನವರು, ವ್ಯವಸಾಯ ಸೇವಾ ಸಹಕಾರ ಸಂಘಗಳ ಮೂಲಕ ನೀಡುವ ಕೃಷಿ ಸಾಲಗಳಿಗಾಗಿ ಅರ್ಜಿ ಹಿಡಿದು ಬರುವವರಿಗೆ ಆದ್ಯತೆ ನೀಡುತ್ತಾರೆ. ಕಷ್ಟು ಸುಖ ಕೇಳುತ್ತಾರೆ. ಮಗಳ ಮದುವೆಗೋ, ಮಕ್ಕಳ ಫೀಜಿಗೋ, ನಾಮಕರಣಕ್ಕೋ, ತಿಥಿಗೋ ಖರ್ಚು ಮಾಡುವ ಬಗ್ಗೆಯೂ ಪುಟ್ಟ ತನಿಖೆ ಮಾಡಿ, ಹಣವನ್ನು ಕಳೆದುಕೊಳ್ಳಬೇಡಿ ಎಂದು ಕಿವಿಮಾತು ಹೇಳಿಕಳಿಸುತ್ತಾರೆ. ಗೃಹ ಕಚೇರಿಯ ಜನತಾ ದರ್ಶನ ಮುಗಿಸಿ, ಸ್ನಾನಕ್ಕೋ, ತಿಂಡಿಗೋ ಹೊರಡುವ ಮುನ್ನ ಎಲ್ಲರಿಗೂ ತಮ್ಮೊಂದಿಗೆ ಮಾತನಾಡಲು ಅವಕಾಶ ಸಿಕ್ಕಿದೆಯೋ ಇಲ್ಲವೋ ಎಂಬುದನ್ನು ಅವರೇ ಖುದ್ದು ಹೊರಬಂದು ನೋಡಿ ಖಚಿತಪಡಿಸಿಕೊಳ್ಳುತ್ತಾರೆ.

    ಮಂತ್ರಿಯಾದ ನಂತರದಲ್ಲಿ ಇವರ ಈ ಸೇವಾ ಕಾರ್ಯ ಇನ್ನೂ ವಿಸ್ತಾರಗೊಂಡಿದೆ.ಶಾಸಕರಾಗಿದ್ದ ವೇಳೆ ತುಮಕೂರಿನ ಜನ ಮಾತ್ರ ಇವರನ್ನು ನೋಡಲು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದರು. ಈಗ ನೆರೆಯ ಹಾಸನದಿಂದ ಪ್ರತಿನಿತ್ಯ‌ ಜನರ ದಂಡೀ ಇವರ ಮನೆಯ ಮುಂದೆ ನೆರೆದಿರುತ್ತದೆ.
    ಇವರು ಬರಲಿದ್ದಾರೆ ಎಂಬ ಮಾಹಿತಿ ಸಿಕ್ಕರೆ ಸಾಕು ಹಾಸನದಲ್ಲಿ ಇವರ ಭೇಟಿಗೆ ಜನಜಾತ್ರೆಯೇ‌ ಇರುತ್ತದೆ.ಇವರು ಅಲ್ಲಿಗೆ ಭೇಟಿ ನೀಡಿದಾಗೆಲ್ಲಾ ಅನಧಿಕೃತ ಜನತಾದರ್ಶನ,ಮೊರೆ ಹೊತ್ತು‌ ಬಂದ ಜನರಿಗೆ ಸ್ಥಳದಲ್ಲೇ ಪರಿಹಾರ.ಸರ್ಕಾರದ ವತಿಯಿಂದ ಪರಿಹಾರ ನೀಡಲು ತಾಂತ್ರಿಕ ತೊಡಕಿದ್ದವರಿಗೆ ವೈಯುಕ್ತಿಕ ಪರಿಹಾರ ಖಚಿತ.ಆದರೆ,ತಾವು ಮಾಡಿದ ಸಹಾಯ ಮತ್ತೊಬ್ಬರಿಗೆ ಗೊತ್ತಾಗಬಾರದು ಎಂಬ ಸಂಕೋಚ.ಈ ವಿಷಯದಲ್ಲಿ ಪ್ರಚಾರದಿಂದ ಸದಾ ದೂರ.
    ಇನ್ನೂ ಜಿಲ್ಲಾ ಮಂತ್ರಿಯಾಗಿ ಇವರು ನಡೆಸುವ ಕೆಡಿಪಿ ಸಭೆಗಳು ಅಧಿಕಾರಿಗಳಿಗೆ ಸಿಂಹಸ್ವಪ್ನ.ಉಡಾಫೆ ಮನೋಭಾವದ ಅಧಿಕಾರಿಗಳ ಮೈ ಚಳಿ ಬಿಡಿಸುವುದರಲ್ಲಿ ಎತ್ತಿದ ಕೈ.ಹೀಗಾಗಿ ಇವರ ಸಭೆಗೆ ಬರುವ ಅಧಿಕಾರಿಗಳು ಸಂಪೂರ್ಣ ಅಧ್ಯಯನದ ಜೊತೆಗೆ ಎಲ್ಲಾ ದಾಖಲೆಗಳೊಂದಿಗೆ ಶಿಸ್ತಾಗಿ ಹಾಜರಾಗುತ್ತಾರೆ.ಇವರು ನೀಡುವ ಆದೇಶ,ಸೂಚನೆಗಳನ್ನು ತಕ್ಷಣವೇ ಪಾಲಿಸುತ್ತಾರೆ ಹೀಗಾಗಿ ಜನರಿಗೆ ಶೀಘ್ರದಲ್ಲೇ ಫಲಿತಾಂಶ ಸಿಗುತ್ತದೆ.ಹೀಗಾಗಿಯೇ ಇವರ ಇಲಾಖೆಯ ಬಗ್ಗೆ ಪ್ರತಿಪಕ್ಷ ಸದಸ್ಯರೂ ಸೇರಿ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸುತ್ತಾರೆ.

    Karnataka KN Rajanna News Politics ಕಾಂಗ್ರೆಸ್ ಕಾನೂನು ಚಿನ್ನ ತುಮಕೂರು ಮದುವೆ ರಾಜಕೀಯ ಶಾಲೆ ಸಿದ್ದರಾಮಯ್ಯ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಭಿನ್ನಮತದ ಧಗೆಗೆ ಬಿಜೆಪಿ ವಿಲವಿಲ | BJP
    Next Article ಬೆಂಗಳೂರಲ್ಲಿ ಗುಂಡಿನ‌ ಸದ್ದಿಗೆ ಬೆಚ್ಚಿದ ಜನತೆ | Bengaluru
    vartha chakra
    • Website

    Related Posts

    ಅಭಿಮಾನ್ ಸ್ಟುಡಿಯೋ ಭೂಮಿ ಸರ್ಕಾರದ ವಶಕ್ಕೆ

    ಆಗಷ್ಟ್ 30, 2025

    ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಆರ್ ಸಿ ಬಿ ಪರಿಹಾರ !

    ಆಗಷ್ಟ್ 30, 2025

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    ಆಗಷ್ಟ್ 30, 2025

    45 ಪ್ರತಿಕ್ರಿಯೆಗಳು

    1. Anantharaju M C on ಮಾರ್ಚ್ 15, 2024 12:49 ಫೂರ್ವಾಹ್ನ

      ಸದರಿ ಸಚಿವರ ಆಶೀರ್ವಾದದಿಂದ ನಮ್ಮ ಕುಟುಂಬದ ಏಳಿಗೆಯಾಗಿದೆ 👏👏❤️👏👏

      Reply
    2. Aitek_ahOn on ಜುಲೈ 18, 2024 9:48 ಅಪರಾಹ್ನ

      Айтек http://www.multimedijnyj-integrator.ru/ .

      Reply
    3. Ozvychivanie pomeshenii_ljSr on ಜುಲೈ 21, 2024 7:55 ಫೂರ್ವಾಹ್ನ

      фоновое озвучивание помещений фоновое озвучивание помещений .

      Reply
    4. Promokod_mvPi on ಜುಲೈ 29, 2024 4:33 ಫೂರ್ವಾಹ್ನ

      Получите ваш промокод здесь и начните экономить! Получите ваш промокод здесь и начните экономить! .

      Reply
    5. vivod iz zapoya rostov_xrmr on ಆಗಷ್ಟ್ 19, 2024 11:37 ಅಪರಾಹ್ನ

      нарколог на дом вывод из запоя на дому нарколог на дом вывод из запоя на дому .

      Reply
    6. WalterAcciz on ಸೆಪ್ಟೆಂಬರ್ 24, 2024 3:04 ಅಪರಾಹ್ನ

      новини Кропивницького

      Reply
    7. Sazrsyr on ಜನವರಿ 6, 2025 5:06 ಫೂರ್ವಾಹ್ನ

      купить аттестат в архангельске

      Reply
    8. v5gzp on ಜೂನ್ 6, 2025 5:27 ಅಪರಾಹ್ನ

      how to get generic clomid without prescription cost of cheap clomid online clomiphene medication uk where buy cheap clomiphene price buying cheap clomid pill how to get clomiphene without dr prescription clomiphene uses

      Reply
    9. order cialis online no prescription on ಜೂನ್ 10, 2025 8:08 ಫೂರ್ವಾಹ್ನ

      I couldn’t turn down commenting. Well written!

      Reply
    10. Sandynar on ಜೂನ್ 10, 2025 7:50 ಅಪರಾಹ್ನ

      ¡Hola, jugadores !
      El tГ©rmino casino por fuera estГЎ relacionado con libertad, rapidez y anonimato.No necesitas compartir informaciГіn personal ni bancaria.Las apuestas se hacen sin filtros ni demoras.
      casinos fuera de espaГ±a
      Casino por fuera con sistema de pagos innovador – п»їhttps://casinoporfuera.xyz/
      ¡Que disfrutes de jugadas increíbles

      Reply
    11. flagyl dosage for trichomoniasis on ಜೂನ್ 12, 2025 2:35 ಫೂರ್ವಾಹ್ನ

      I couldn’t resist commenting. Adequately written!

      Reply
    12. Marioseeda on ಜೂನ್ 19, 2025 12:16 ಫೂರ್ವಾಹ್ನ

      ¡Saludos, buscadores de éxitos!
      Explora los casinos online extranjeros de moda – п»їhttps://casinosextranjero.es/ casino online extranjero
      ¡Que vivas increíbles recompensas sorprendentes !

      Reply
    13. 8pd1c on ಜೂನ್ 19, 2025 3:44 ಅಪರಾಹ್ನ

      inderal 10mg tablet – purchase methotrexate pill methotrexate buy online

      Reply
    14. Jamesdop on ಜೂನ್ 20, 2025 1:36 ಅಪರಾಹ್ನ

      ¡Bienvenidos, participantes de emociones !
      Casino online fuera de EspaГ±a para hispanohablantes – https://casinoporfuera.guru/# casinos fuera de espaГ±a
      ¡Que disfrutes de maravillosas premios asombrosos !

      Reply
    15. Sonnynef on ಜೂನ್ 20, 2025 3:20 ಅಪರಾಹ್ನ

      ¡Hola, fanáticos del riesgo !
      casinoextranjero.es – todo sobre bonos y licencias – https://www.casinoextranjero.es/# casino online extranjero
      ¡Que vivas éxitos notables !

      Reply
    16. agrxf on ಜೂನ್ 22, 2025 11:32 ಫೂರ್ವಾಹ್ನ

      order amoxicillin pill – combivent 100 mcg cost combivent 100mcg pills

      Reply
    17. Jamesshorn on ಜೂನ್ 22, 2025 4:13 ಅಪರಾಹ್ನ

      ¡Bienvenidos, amantes del riesgo !
      Casino online fuera de EspaГ±a sin verificaciГіn de edad – п»їhttps://casinofueraespanol.xyz/ casinos fuera de espaГ±a
      ¡Que vivas increíbles victorias legendarias !

      Reply
    18. KennethSOYNC on ಜೂನ್ 24, 2025 10:56 ಫೂರ್ವಾಹ್ನ

      ¡Saludos, exploradores de la fortuna !
      Mejores casinos extranjeros con ruleta en espaГ±ol – https://casinoextranjerosdeespana.es/# п»їcasinos online extranjeros
      ¡Que experimentes maravillosas botes extraordinarios!

      Reply
    19. 92uxv on ಜೂನ್ 24, 2025 2:34 ಅಪರಾಹ್ನ

      azithromycin pills – buy azithromycin 250mg pills where to buy nebivolol without a prescription

      Reply
    20. 381mu on ಜೂನ್ 26, 2025 8:30 ಫೂರ್ವಾಹ್ನ

      buy augmentin 625mg generic – https://atbioinfo.com/ buy generic ampicillin for sale

      Reply
    21. Patricktox on ಜೂನ್ 27, 2025 6:40 ಅಪರಾಹ್ನ

      ¡Saludos, maestros del juego !
      Casino sin licencia espaГ±ola 100% anГіnimo – https://audio-factory.es/# casinos sin licencia espaГ±a
      ¡Que disfrutes de asombrosas momentos irrepetibles !

      Reply
    22. MilesTum on ಜೂನ್ 27, 2025 8:45 ಅಪರಾಹ್ನ

      ¡Bienvenidos, descubridores de riquezas ocultas !
      Mejores casinos sin licencia en EspaГ±a online – https://mejores-casinosespana.es/# mejores casinos sin licencia en espaГ±a
      ¡Que experimentes maravillosas triunfos legendarios !

      Reply
    23. ijbha on ಜೂನ್ 27, 2025 11:54 ಅಪರಾಹ್ನ

      order nexium generic – https://anexamate.com/ nexium brand

      Reply
    24. xkygu on ಜೂನ್ 29, 2025 9:22 ಫೂರ್ವಾಹ್ನ

      buy warfarin 2mg pill – anticoagulant cozaar for sale

      Reply
    25. dej8u on ಜುಲೈ 1, 2025 7:10 ಫೂರ್ವಾಹ್ನ

      meloxicam 7.5mg over the counter – https://moboxsin.com/ buy mobic 7.5mg

      Reply
    26. Stevendeele on ಜುಲೈ 2, 2025 5:54 ಅಪರಾಹ್ನ

      Greetings, fans of the absurd !
      Jokesforadults daily dose of laughs – https://jokesforadults.guru/# 1,000 dirty jokes in english
      May you enjoy incredible epic punchlines !

      Reply
    27. pfsvc on ಜುಲೈ 4, 2025 6:16 ಫೂರ್ವಾಹ್ನ

      best otc ed pills – fast ed to take site buy generic ed pills for sale

      Reply
    28. 2mop5 on ಜುಲೈ 5, 2025 2:27 ಅಪರಾಹ್ನ

      amoxil buy online – comba moxi amoxicillin brand

      Reply
    29. 8eu2n on ಜುಲೈ 10, 2025 3:39 ಫೂರ್ವಾಹ್ನ

      order diflucan 200mg sale – site forcan order

      Reply
    30. dp0uf on ಜುಲೈ 11, 2025 4:54 ಅಪರಾಹ್ನ

      cenforce generic – on this site buy cenforce 50mg without prescription

      Reply
    31. f3ars on ಜುಲೈ 13, 2025 2:51 ಫೂರ್ವಾಹ್ನ

      cialis and dapoxetime tabs in usa – https://ciltadgn.com/# cialis online without pres

      Reply
    32. cg962 on ಜುಲೈ 14, 2025 7:05 ಅಪರಾಹ್ನ

      cialis side effect – https://strongtadafl.com/# does cialis shrink the prostate

      Reply
    33. Connietaups on ಜುಲೈ 16, 2025 1:15 ಫೂರ್ವಾಹ್ನ

      zantac 300mg cost – https://aranitidine.com/# ranitidine for sale

      Reply
    34. z3hft on ಜುಲೈ 16, 2025 11:53 ಅಪರಾಹ್ನ

      viagra 50mg cost – sildenafil 100mg price cvs viagra pfizer 100 mg online

      Reply
    35. Connietaups on ಜುಲೈ 18, 2025 9:11 ಅಪರಾಹ್ನ

      More posts like this would bring about the blogosphere more useful. site

      Reply
    36. ewflq on ಜುಲೈ 18, 2025 10:55 ಅಪರಾಹ್ನ

      More posts like this would prosper the blogosphere more useful. https://buyfastonl.com/amoxicillin.html

      Reply
    37. Connietaups on ಜುಲೈ 21, 2025 4:27 ಫೂರ್ವಾಹ್ನ

      Thanks on putting this up. It’s okay done. https://ursxdol.com/provigil-gn-pill-cnt/

      Reply
    38. ra12m on ಜುಲೈ 21, 2025 10:38 ಅಪರಾಹ್ನ

      Thanks an eye to sharing. It’s top quality. https://prohnrg.com/product/rosuvastatin-for-sale/

      Reply
    39. 8b4w8 on ಜುಲೈ 24, 2025 1:43 ಅಪರಾಹ್ನ

      This website absolutely has all of the low-down and facts I needed to this subject and didn’t comprehend who to ask. https://aranitidine.com/fr/en_france_xenical/

      Reply
    40. Connietaups on ಆಗಷ್ಟ್ 5, 2025 8:11 ಫೂರ್ವಾಹ್ನ

      More posts like this would create the online play more useful. https://ondactone.com/spironolactone/

      Reply
    41. Connietaups on ಆಗಷ್ಟ್ 8, 2025 5:20 ಫೂರ್ವಾಹ್ನ

      The vividness in this piece is exceptional.
      buy toradol no prescription

      Reply
    42. Connietaups on ಆಗಷ್ಟ್ 15, 2025 5:52 ಅಪರಾಹ್ನ

      Palatable blog you possess here.. It’s intricate to on great status article like yours these days. I truly respect individuals like you! Withstand vigilance!! http://bbs.51pinzhi.cn/home.php?mod=space&uid=7059376

      Reply
    43. Connietaups on ಆಗಷ್ಟ್ 21, 2025 10:56 ಅಪರಾಹ್ನ

      buy dapagliflozin generic – buy dapagliflozin online cheap dapagliflozin 10 mg ca

      Reply
    44. Connietaups on ಆಗಷ್ಟ್ 24, 2025 11:07 ಅಪರಾಹ್ನ

      purchase orlistat for sale – site orlistat 60mg canada

      Reply
    45. Connietaups on ಆಗಷ್ಟ್ 30, 2025 2:00 ಅಪರಾಹ್ನ

      I couldn’t turn down commenting. Well written! http://iawbs.com/home.php?mod=space&uid=916829

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಭಿಮಾನ್ ಸ್ಟುಡಿಯೋ ಭೂಮಿ ಸರ್ಕಾರದ ವಶಕ್ಕೆ

    ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಆರ್ ಸಿ ಬಿ ಪರಿಹಾರ !

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Connietaups ರಲ್ಲಿ ಅದೃಷ್ಟದ ಬೆನ್ನೇರಿ ಶೆಟ್ಟರ್ ಸವಾರಿ… | Shetter |
    • Connietaups ರಲ್ಲಿ ಪತಿಯ ಸಾವಿಗೆ ಕಾರಣ ಪತ್ನಿಯ‌ ಇಬ್ಬರು ಪ್ರಿಯಕರರು | Suicide
    • Alfredgipsy ರಲ್ಲಿ ಅಪರೂಪದ ಸಾಧಕ ಬಿಂದೇಶ್ವರ್ ಪಾಠಕ್ | Bindeshwar Pathak
    Latest Kannada News

    ಅಭಿಮಾನ್ ಸ್ಟುಡಿಯೋ ಭೂಮಿ ಸರ್ಕಾರದ ವಶಕ್ಕೆ

    ಆಗಷ್ಟ್ 30, 2025

    ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಆರ್ ಸಿ ಬಿ ಪರಿಹಾರ !

    ಆಗಷ್ಟ್ 30, 2025

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    ಆಗಷ್ಟ್ 30, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ‘ಗಜ’ಪಡೆ ಜೊತೆ ವಿಜಯಲಕ್ಷ್ಮಿ ದರ್ಶನ್
    Subscribe