Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪತ್ನಿಗೆ ಮೆಸೇಜ್ ಮಾಡಿದವನ ಕಣ್ಣು ಕಿತ್ತು ಹತ್ಯೆ
    ಅಪರಾಧ

    ಪತ್ನಿಗೆ ಮೆಸೇಜ್ ಮಾಡಿದವನ ಕಣ್ಣು ಕಿತ್ತು ಹತ್ಯೆ

    vartha chakraBy vartha chakraಏಪ್ರಿಲ್ 23, 202425 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ರಾಯಚೂರು,ಏ.23- ಪತ್ನಿಗೆ ಮೆಸೇಜ್ ಮಾಡಿದ್ದಕ್ಕೆ ರೊಚ್ಚಿಗೆದ್ದ ಪೂಜಾರಿ, ಮುಸ್ಲಿಂ ಯುವಕನ ಕಣ್ಣು ಕಿತ್ತು, ಬರ್ಬರವಾಗಿ ಕೊಲೆ ಮಾಡಿರುವ ಅಮಾನುಷ ಘಟನೆ ತುಗ್ಗಲದಿನ್ನಿ ಗ್ರಾಮದಲ್ಲಿ ಇಂದು ಬೆಳಿಗ್ಗೆ ನಡೆದಿದೆ.
    ಖಾದರ್ ಭಾಷಾ (28) ಕೊಲೆಯಾದವರು ಕೃತ್ಯ ನಡೆಸಿದ ಪೂಜಾರಿ‌ ಮಾರುತಿ ಪೊಲೀಸರಿಗೆ ಶರಣಾಗಿದ್ದಾನೆ. ಆಂಜನೇಯ ಗುಡಿ ಪೂಜಾರಿಯ ಪತ್ನಿಗೆ ಮುಸ್ಲಿಂ ಯುವಕ ಮೆಸೇಜ್ ಮಾಡಿದ್ದಕ್ಕೆ ಕೊಲೆ ನಡೆದಿದೆ ಎನ್ನಲಾಗಿದೆ.
    ಕೊಲೆಯಾದ ಯುವಕ ಹಾಗೂ ಆರೋಪಿ ಇಬ್ಬರೂ ಮಸ್ಕಿ ತಾಲೂಕಿನ ಬಳಗಾನೂರು ಗ್ರಾಮದ ನಿವಾಸಿಗಳಾಗಿದ್ದಾರೆ.

    ಮಾರುತಿ ಅರ್ಚಕ ಆಗಿದ್ದನು. ಇವನ ಪತ್ನಿಯ ಮೇಲೆ ಖಾದರ್ ಭಾಷಾ ಕಣ್ಣು ಹಾಕಿದ್ದ ಎನ್ನುವ ಅನುಮಾನ ಮಾರುತಿಗೆ ಇತ್ತು. ಖಾದ‌ರ್ ಭಾಷಾ ಪತ್ನಿಗೆ ಮೇಸೆಜ್ ಮಾಡಿದ್ದಾನೆ ಎಂದು ಕೋಪಗೊಂಡ ಮಾರುತಿ ಖಾದ‌ರ್ ಭಾಷಾನ ಕಣ್ಣು ಕಿತ್ತು ಹಾಕಿ, ಮುಖದ ಗುರುತು ಸಿಗದಂತೆ ಕೊಚ್ಚಿ ಕೊಲೆ ಮಾಡಲಾಗಿದೆ. ಮಾರುತಿ ಕೊಲೆಗೈದು ತಾನೇ ಖುದ್ದಾಗಿ ಠಾಣೆಗೆ ಬಂದು ಶರಣಾಗತಿ ಆಗಿದ್ದಾನೆ. ಬಳಗಾನೂರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
    ಬೆಳಿಗ್ಗೆ 9 ಗಂಟೆಗೆ ಸುಮಾರಿಗೆ ತುಗ್ಗಲದಿನ್ನಿ ಗ್ರಾಮದಲ್ಲಿ ಕೃತ್ಯ ನಡೆದಿದೆ. ಕೊಲೆಯಲ್ಲಿ 6 ರಿಂದ 7 ಜನ ಭಾಗಿಯಾಗಿರುವ ಶಂಕೆ ಇದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನಿಖಿಲ್ ಬಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
    ರಕ್ತಸಿಕ್ತವಾಗಿ ಬಿದ್ದಿದ್ದ ಖಾದರ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ

    Verbattle
    Verbattle
    Verbattle
    crime Karnataka News Trending ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleಹಾಲಿನ ಕ್ಷೇತ್ರದಲ್ಲಿ ಜಾತಿಯ ದಾವಾನಿಲ (ಚಿಕ್ಕಬಳ್ಳಾಪುರ ಲೋಕಸಭೆ ಸಮೀಕ್ಷೆ) | Chikkaballapura
    Next Article ಉಂಡಮನೆಗೆ ದ್ರೋಹ ಬಗೆದವ ಸಿಕ್ಕಿಬಿದ್ದ
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ನಾನವಳಲ್ಲ ..ನಾನವಳಲ್ಲ.. ಬಿಟ್ಟುಬಿಡಿ
    • rutor даркнет ರಲ್ಲಿ CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    • LinwoodGah ರಲ್ಲಿ ಕೇಂದ್ರ ಸರ್ಕಾರಕ್ಕೆ ಸೆಡ್ಡು ಹೊಡೆದ ಕರ್ನಾಟಕ
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.