ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೀಗೂ ಮಾಡಬಹುದು ಚಿನ್ನದ ಕಳ್ಳ ಸಾಗಾಣಿಕೆ | Gold Smuggling
    Trending

    ಹೀಗೂ ಮಾಡಬಹುದು ಚಿನ್ನದ ಕಳ್ಳ ಸಾಗಾಣಿಕೆ | Gold Smuggling

    vartha chakraBy vartha chakraಆಗಷ್ಟ್ 18, 20233 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.18- ಲಗೇಜ್ ಬ್ಯಾಗ್​​ಗೆ ಚಿನ್ನದ ನಟ್ಸ್ ಬೋಲ್ಟ್ ಅಳವಡಿಸಿ ಅಧಿಕಾರಿಗಳ ಕಣ್ತಪ್ಪಿಸಿ ಚಿನ್ನ ಸಾಗಿಸಲು ಯತ್ನಿಸಿದ ಪ್ರಯಾಣಿಕನೊಬ್ಬ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ‌ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾನೆ. ಖಚಿತ ಮಾಹಿತಿ ಮೇರೆಗೆ ಪ್ರಯಾಣಿಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕಸ್ಟಮ್ಸ್ ಅಧಿಕಾರಿಗಳು ಬ್ಯಾಗ್ ಕಂಡು ಕೆಲಕಾಲ ದಂಗಾಗಿದ್ದಾರೆ.

    ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು ಬೆಳಿಗ್ಗೆ ದುಬೈನಿಂದ ಎಮಿರೇಟ್ಸ್ ವಿಮಾನ ಸಂಖ್ಯೆ 568ರಲ್ಲಿ ಪ್ರಯಾಣಿಕನೊಬ್ಬ ಅಕ್ರಮವಾಗಿ ಚಿನ್ನ ಸಾಗಿಸುತ್ತಿರುವ ಮಾಹಿತಿ ಬಂದಿತ್ತು. ಅದರಂತೆ ಆದಾಯ ತೆರಿಗೆ ಇಲಾಖೆಯ ವಾಯು ಗುಪ್ತಚರ ಘಟಕವು ಪ್ರಯಾಣಿಕನನ್ನು ವಶಕ್ಕೆ ಪಡೆದು, ಆತನ ಲಗೇಜ್ ಬ್ಯಾಗ್ ತಪಾಸಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

    ಪ್ರಯಾಣಿಕನು ತನ್ನ ಲಗೇಜ್ ಬ್ಯಾಗ್​ಗೆ ಚಿನ್ನದ ನಟ್ಸ್ ಬೋಲ್ಟ್​​ಗಳನ್ನು ಅಳವಡಿಸಿಕೊಂಡು ಅಕ್ರಮವಾಗಿ ವಿದೇಶದಿಂದ ಚಿನ್ನ ಸಾಗಿಸಲು ಯತ್ನಿಸಿದ್ದನ್ನು ಕಂಡುಕೊಂಡ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದು 267 ಗ್ರಾಂ ಚಿನ್ನ ವಶಕ್ಕೆ ಪಡೆದು ತನಿಖೆಯನ್ನು ಮುಂದುವರೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    Verbattle
    Verbattle
    Verbattle
    gold gold nuts and bolts Gold Smuggling Karnataka International Airport KIA m nuts and bolts ಚಿನ್ನ
    Share. Facebook Twitter Pinterest LinkedIn Tumblr Email WhatsApp
    Previous Articleರೌಡಿ ಕೊಚ್ಚಿ ಕೊಂದವರು Surrender… | Siddapur Mahesha
    Next Article ಬಡವರಿಗೆ ಸೂರು ಉಚಿತ? | Zameer Ahmed Khan
    vartha chakra
    • Website

    Related Posts

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    3 ಪ್ರತಿಕ್ರಿಯೆಗಳು

    1. Grahamalews on ಏಪ್ರಿಲ್ 18, 2026 1:56 ಫೂರ್ವಾಹ್ನ

      Learning how to scale Facebook ads with multiple business manager accounts is essential as Meta enforces stricter account management rules in 2026. The new $50 minimum spend threshold per account has fundamentally shifted how agencies and media buyers approach account structure and portfolio management. The guide details practical workarounds including account clustering strategies, spending optimization across tiers, and managing account hierarchies within Meta’s compliance framework. Understanding these mechanics helps you maintain flexibility while respecting platform limitations that affect campaign performance and operational efficiency. Teams implementing these strategies report better organization and clearer spending attribution across client portfolios.

      Reply
    2. WilliamTem on ಏಪ್ರಿಲ್ 18, 2026 2:16 ಫೂರ್ವಾಹ್ನ

      Starting strong on LinkedIn requires more than simply creating a profile and hoping connections materialize, and https://npprteam.shop/en/articles/linkedin/how-do-i-find-and-add-my-first-contacts-to-linkedin/ that separates active networkers from passive users. The platform’s algorithms reward consistent engagement and intentional connection-building, meaning your early decisions directly influence visibility and opportunity flow months down the line. By mastering the fundamentals of contact discovery now—understanding which search parameters yield the most relevant results, knowing how to craft connection messages that get accepted, and recognizing the industries and roles most valuable to your long-term goals—you position yourself for sustainable growth. This approach works across all sectors: whether you’re in sales, recruitment, coaching, B2B services, or corporate roles, the mechanics of finding and engaging first contacts remain universally applicable.

      Reply
    3. Grahamalews on ಏಪ್ರಿಲ್ 18, 2026 2:18 ಫೂರ್ವಾಹ್ನ

      Узнайте, как управлять негативными комментариями в Instagram, чтобы превратить потенциальный кризис в возможность укрепления доверия аудитории. Столкновение с критикой в социальных сетях неизбежно для любого бренда, независимо от размера и направления деятельности. Статья раскрывает тактику деэскалации конфликтов, которая позволяет снизить напряженность в комментариях и предотвратить распространение негатива. Вы получите практические инструменты для анализа причин недовольства клиентов и формирования адекватного ответа, который покажет профессионализм вашей команды. Этот подход особенно важен для компаний, которые строят долгосрочные отношения с аудиторией и заботятся о репутации в цифровом пространстве. Правильное управление негативом не только защищает имидж, но и демонстрирует ценность ваших услуг через качество обслуживания.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • EmmettSlosy ರಲ್ಲಿ ಸರ್ಕಾರದ ವಿರುದ್ಧ ಸಬ್ ರಿಜಿಸ್ಟ್ರಾರ್ ಗಳ ಸಮರ
    • DreamCatcher_ob4 ರಲ್ಲಿ ಬದಲಾವಣೆಯ ಬೌಂಡರಿ ಬಾರಿಸಲು ಮನ್ಸೂರ್ ಕರೆ | Mansoor Khan
    • Peterwaide ರಲ್ಲಿ ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.