Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಒಂದೇ ಮುಹೂರ್ತದಲ್ಲಿ ಇಬ್ಬರು ಯುವತಿಯರಿಗೆ ತಾಳಿ ಕಟ್ಟಿದ ಯುವಕ!
    ಸುದ್ದಿ

    ಒಂದೇ ಮುಹೂರ್ತದಲ್ಲಿ ಇಬ್ಬರು ಯುವತಿಯರಿಗೆ ತಾಳಿ ಕಟ್ಟಿದ ಯುವಕ!

    vartha chakraBy vartha chakraಜೂನ್ 21, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಜಾರ್ಖಂಡ್: ಯುವಕನೊಬ್ಬ ಒಂದೇ ಮುಹೂರ್ತದಲ್ಲಿ ಇಬ್ಬಿಬ್ಬರಿಗೆ ತಾಳಿ ಕಟ್ಟಿದ ಘಟನೆಯು ಜಾರ್ಖಂಡ್‌ನ ಲೋಹರ್ದಾಗ ಜಿಲ್ಲೆಯ ಬಂದಾ ಗ್ರಾಮದಲ್ಲಿ ನಡೆದಿದೆ.
    ಗ್ರಾಮದಲ್ಲಿ ಕುಸುಮ್ ಎಂಬಾಕೆಯನ್ನು ಪ್ರೀತಿಸುತ್ತಿದ್ದ ಸಂದೀಪ್ ಆಕೆಯನ್ನು ಮದುವೆಯಾಗದೆ ಒಂದು ಮಗುವಿನ ತಂದೆಯಾಗಿದ್ದ, ಇದಾದ ಬಳಿಕ ಇಟ್ಟಿಗೆ ಗೂಡಿನ ಕೆಲಸಕ್ಕೆಂದು ಪಶ್ಚಿಮ ಬಂಗಾಳಕ್ಕೆ ತೆರಳಿದ್ದ ಸಂದೀಪ್ ಅಲ್ಲಿ ಸ್ವಾತಿ ಕುಮಾರಿ ಎಂಬಾಕೆಯನ್ನು ಪ್ರೀತಿಸಿದ್ದ.
    ಈ ವಿಚಾರ ಸ್ವಾತಿ ಕುಟುಂಬಕ್ಕೆ ತಿಳಿದು ವಿವಾಹಕ್ಕೆ ಬೇಡಿಕೆಯಿಟ್ಟಿದ್ದಾರೆ. ಗ್ರಾಮಸ್ಥರ ಸಮ್ಮುಖದಲ್ಲಿ ನಡೆದ ಸಂಧಾನ ಕಾರ್ಯದಲ್ಲಿ ಸಂದೀಪ್ ಇಬ್ಬರನ್ನೂ ಮದುವೆಯಾಗಬೇಕು ಎಂಬ ತೀರ್ಮಾನ ಹೊರಬಿದ್ದಿದೆ. ಬಳಿಕ ಸಂದೀಪ್ ಇಬ್ಬರೂ ಯುವತಿಯರನ್ನು ವರಿಸಿದ್ದಾನೆ.

    Verbattle
    Verbattle
    Verbattle
    News Trending
    Share. Facebook Twitter Pinterest LinkedIn Tumblr Email WhatsApp
    Previous Articleಹತ್ತು ರೂ. ನಾಣ್ಯಗಳನ್ನೇ ನೀಡಿ ಕಾರು ಖರೀದಿಸಿದ ವೈದ್ಯ!
    Next Article ಪ್ರಾಣಾಪಾಯದಿಂದ ನಟ ದಿಗಂತ್ ಪಾರು: ಹೆಲ್ತ್ ಬುಲೆಟಿನ್
    vartha chakra
    • Website

    Related Posts

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಫೆಬ್ರವರಿ 17, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix ರಲ್ಲಿ ಐಪಿಎಲ್‌ಗೂ ತಟ್ಟಿದ ಬಾಂಗ್ಲಾ ಸಂಘರ್ಷದ ಕಿಚ್ಚು
    • LarryCax ರಲ್ಲಿ ಡ್ರಗ್ಸ್ ಜಾಲದಲ್ಲಿ ಮಂತ್ರಿಗಳ ಆಪ್ತರು!
    • LeonardReawn ರಲ್ಲಿ ಡ್ರಗ್ಸ್ ಜಾಲದಲ್ಲಿ ಮಂತ್ರಿಗಳ ಆಪ್ತರು!
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ಫೆಬ್ರವರಿ 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.