ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಆಧಾರ್ ಕಾರ್ಡ್ ಬಗ್ಗೆ ಇರಲಿ ಎಚ್ಚರ
    ಅಪರಾಧ

    ಆಧಾರ್ ಕಾರ್ಡ್ ಬಗ್ಗೆ ಇರಲಿ ಎಚ್ಚರ

    vartha chakraBy vartha chakraನವೆಂಬರ್ 23, 2022Updated:ನವೆಂಬರ್ 23, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ನ.23-ಮಂಗಳೂರು ಬಾಂಬ್ ಸ್ಫೋಟ ಪ್ರಕರಣದಿಂದ ನಾವೆಲ್ಲರೂ ಎಚ್ಚರಿಕೆಯ ಪಾಠ ಕಲಿಯಬೇಕಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ(ಎಡಿಜಿಪಿ) ಅಲೋಕ್ ಕುಮಾರ್ ತಿಳಿಸಿದ್ದಾರೆ.
    ಒಂದು ವೇಳೆ ಸಾರ್ವಜನಿಕರು ನೀವು ಆಧಾರ್ ಕಾರ್ಡ್ ಕಳೆದುಕೊಂಡರೆ ಎಚ್ಚರಿಕೆ ವಹಿಸಬೇಕು ಆಧಾರ್ ಸಂಖ್ಯೆ ನೀಡುವ ವಿಶಿಷ್ಟ ಗುರುತು ಪ್ರಾಧಿಕಾರ (ಯುಐಡಿಎಐ)
    ವೆಬ್​ಸೈಟ್​ನಲ್ಲಿ ಲಭ್ಯವಿರುವ ಲಾಕ್​ ಮತ್ತು ಅನ್​ಲಾಕ್ ಮಾಡುವ ಆಯ್ಕೆಯನ್ನು ಬಳಸಿಕೊಳ್ಳಿ ಎಂದು ಸಲಹೆ ಮಾಡಿದ್ದಾರೆ. ಮನೆಗಳನ್ನು ಬಾಡಿಗೆಗೆ ಕೊಡುವಾಗಲೂ ಬಾಡಿಗೆಗೆ ಬರುವವ ವಿವರಗಳನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕು. ಮನೆಯ ಅಕ್ಕಪಕ್ಕ ಏನು ನಡೆಯುತ್ತಿದೆ ಎಂಬುದನ್ನು ಗಮನಿಸುತ್ತಿರಬೇಕು ಎಂದು ಅವರು ಟ್ವೀಟ್ ಮೂಲಕ ರಾಜ್ಯದ ಜನರಿಗೆ ಎಚ್ಚರಿಕೆ ನೀಡಿದ್ದಾರೆ.
    ಲಾಕ್-ಅನ್​ಲಾಕ್ ಹೇಗೆ:
    ವಿಶಿಷ್ಟ ಗುರುತು ಪ್ರಾಧಿಕಾರದ ಯುಐಡಿಎಐ ವೆಬ್​ಸೈಟ್​ನಲ್ಲಿ ಅಗತ್ಯ ವಿವರಗಳನ್ನು ನಮೂದಿಸಿ, ನಿಮ್ಮ ಗುರುತು ದೃಢೀಕರಿಸಿದ ನಂತರ ನಿಮ್ಮ ಆಧಾರ್ ವಿವರಗಳನ್ನು ಲಾಕ್ ಮಾಡಲು ಅವಕಾಶವಿದೆ. ಹೀಗೆ ಆಧಾರ್ ದತ್ತಾಂಶ ಲಾಕ್ ಮಾಡಿದರೆ ನಿಮ್ಮ ಆಧಾರ್ ಸಂಖ್ಯೆಯನ್ನು ಬಳಸಿಕೊಂಡು ಯಾರೂ ಯಾವುದೇ ಮಾಹಿತಿಯನ್ನು ದೃಢೀಕರಿಸಲು ಆಗುವುದಿಲ್ಲ.
    ಅಂದರೆ ಸಿಮ್ ಪಡೆಯುವುದು, ಬ್ಯಾಂಕ್ ಅಕೌಂಟ್ ತೆರೆಯುವುದು ಸೇರಿದಂತೆ ದುಷ್ಕರ್ಮಿಗಳು ಮೋಸ ಮಾಡುವ ಅವಕಾಶಗಳು ಕಡಿಮೆಯಾಗುತ್ತವೆ. ಆದರೆ ಒಮ್ಮೆ ಪ್ರೊಫೈಲ್ ಲಾಕ್ ಮಾಡಿದರೆ ಅದು ಅನ್​ಲಾಕ್ ಆಗುವವರೆಗೆ ನೀವೂ ಸಹ ಆಧಾರ್ ವಿವರ ಬಳಸಿ ಯಾವುದೇ ದೃಢೀಕರಣ ಪ್ರಕ್ರಿಯೆ ಪೂರ್ಣಗೊಳಿಸಲು ಆಗುವುದಿಲ್ಲ ಎಂಬ ಅಂಶವನ್ನೂ ಸಾರ್ವಜನಿಕರು ಗಮನದಲ್ಲಿ ಇರಿಸಿಕೊಳ್ಳಬೇಕಿದೆ.
    ಆಧಾರ್ ಪ್ರೊಫೈಲ್ ಲಾಕ್ ಮಾಡಬೇಕು ಎಂದಿದ್ದರೆ ಮೊದಲು 16 ಅಂಕೆಗಳ ವರ್ಚುವಲ್ ಐಡಿ ನಂಬರ್ ಜನರೇಟ್ ಮಾಡಿಕೊಳ್ಳಿ. ಇದಕ್ಕಾಗಿ ಎಸ್​ಎಂಎಸ್ ಅಥವಾ ಯುಐಡಿಎಐ ವೆಬ್​ಸೈಟ್​ ಬಳಸಬಹುದು.
    ಲಿಂಕ್ ಮೂಲಕ ನೇರವಾಗಿ ಪ್ರೊಫೈಲ್ ಲಾಕ್ ಸೆಕ್ಷನ್​ಗೆ ಹೋಗಬಹುದು. ಅಥವಾ ಯುಐಡಿಎಐ ವೆಬ್​ಸೈಟ್​ನಲ್ಲಿರುವ ‘ಮೈ ಆಧಾರ್ ಟ್ಯಾಬ್ ಕ್ಲಿಕ್ ಮಾಡಿ. ನಂತರ ಆಧಾರ್ ಸರ್ವೀಸ್ ’ ವಿಭಾಗದಲ್ಲಿರುವ ‘ಆಧಾರ್ ಲಾಕ್ ಅನ್ ಲಾಕ್ ’ ವಿಭಾಗಕ್ಕೆ ಹೋಗಿ. ನಿಮ್ಮ ಆಧಾರ್ ಸಂಖ್ಯೆ ನಮೂದಿಸಿ. ನಿಮ್ಮ ನೋಂದಾಯಿತ ಮೊಬೈಲ್​ಗೆ ಬರುವ ಒಟಿಪಿ ನಮೂದಿಸಿ. ನಂತರ ಸ್ಕ್ರೀನ್​ ಮೇಲೆ ಇರುವ ‘ಎನ್ ಎಬಲ್ ಆಯ್ಕೆಯನ್ನು ಕ್ಲಿಕ್ ಮಾಡಿ. ಈ ಹಂತದ ನಂತರ ನಿಮ್ಮ ಬಯೊಮೆಟ್ರಿಕ್ ವಿವರಗಳು ಲಾಕ್ ಆಗುತ್ತವೆ.
    ಒಂದು ವೇಳೆ ನಿಮ್ಮ ಬಯೊಮೆಟ್ರಿಕ್ ವಿವರಗಳನ್ನು ಅನ್​ಲಾಕ್ ಮಾಡಬೇಕು ಎಂಬ ಪರಿಸ್ಥಿತಿ ಬಂದರೆ ಮೊದಲೇ ಪಡೆದುಕೊಂಡಿದ್ದ ವರ್ಚುವಲ್ ಐಡಿ ನಮೂದಿಸಿ. ಒಟಿಪಿ ಎಂಟರ್ ಮಾಡಿ. ನೀವು ಒಟಿಪಿ ಎಂಟರ್ ಮಾಡಿದ ನಂತರ ನಿಮ್ಮ ಆಧಾರ್ ಬಯೋಮೆಟ್ರಿಕ್ ವಿವರಗಳು ಅನ್​ಲಾಕ್ ಆಗುತ್ತವೆ

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous Articleಆಟೋ ರಿಕ್ಷಾ ಸ್ಪೋಟಕ್ಕೆ ಬೆಂಗಳೂರು ಲಿಂಕ್
    Next Article ರೌಡಿಶೀಟರ್ ಗಳಿಗೆ CCB ಶಾಕ್
    vartha chakra
    • Website

    Related Posts

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    ಮಾರ್ಚ್ 4, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ThreeCardRummy_tz2 ರಲ್ಲಿ ಬೆಂಗಳೂರು PG ಗಳಿಗೆ ಮೂಗುದಾರ | BBMP
    • Dewayneoffex ರಲ್ಲಿ ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಲು ಬಿಡುವುದಿಲ್ಲ: ಡಿ.ಕೆ. ಶಿವಕುಮಾರ್
    • Dewayneoffex ರಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಹುಟ್ಟುಹಬ್ಬ.
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.