ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ACBಯ ಎಲ್ಲಾ ಕಡತಗಳು ಲೋಕಾಯುಕ್ತಕ್ಕೆ
    ರಾಜ್ಯ

    ACBಯ ಎಲ್ಲಾ ಕಡತಗಳು ಲೋಕಾಯುಕ್ತಕ್ಕೆ

    vartha chakraBy vartha chakraಅಕ್ಟೋಬರ್ 14, 2022Updated:ಅಕ್ಟೋಬರ್ 14, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಅ.14-ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ಬೆಂಗಳೂರು ನಗರ ವಿಭಾಗದಲ್ಲಿ ದಾಖಲಾಗಿದ್ದ ಪ್ರಮುಖ ಪ್ರಕರಣಗಳು ಲೋಕಾಯುಕ್ತಕ್ಕೆ ಹಸ್ತಾಂತರ ಮಾಡಲಾಗಿದೆ.
    ಇನ್ನೊಂದು ವಾರದಲ್ಲಿ ಎಲ್ಲ ಕೇಸ್ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.
    ಲೋಕಾಯುಕ್ತಕ್ಕೆ ಅಧಿಕಾರ ಬಂದ ಮೇಲೆ ಇದೀಗ ಎಸಿಬಿಯು ನಗರ ಘಟಕದಲ್ಲಿರುವ 352 ತನಿಖಾ ಹಂತದ ಕಡತ ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಿದೆ. ಅದರಲ್ಲೂ ಪ್ರಮುಖ ಪ್ರಕರಣಗಳಾದ ಶಾಸಕ ಜಮೀರ್ ಅಹಮ್ಮದ್ ಮನೆ ಮೇಲೆ ದಾಳಿ, ಬಿಬಿಎಂಪಿ ಕಚೇರಿಯ ಮೇಲೆ ದಾಳಿ, ಬಿಡಿಎ ಕಚೇರಿಯ ಮೇಲೆ ದಾಳಿ ಸೇರಿದಂತೆ ಪ್ರಮುಖ 37 ಕಡತಗಳು ಇದೀಗ ಲೋಕಾಯುಕ್ತ ಕೈ ಸೇರಿವೆ.
    ಇದೀಗ ಪ್ರಮುಖ ಪ್ರಕರಣಗಳನ್ನು ಕೈಗೆತ್ತಿಕೊಳ್ಳಲು ಮುಂದಾಗಿರುವ ಲೋಕಾಯುಕ್ತ ಅಧಿಕಾರಿಗಳು ಸಂಬಂಧಪಟ್ಟ ವ್ಯಕ್ತಿಗಳಿಗೆ ಅಗತ್ಯ ದಾಖಲೆ ಒದಗಿಸುವಂತೆ ನೋಟಿಸ್ ನೀಡಲು‌ ಮುಂದಾಗಿದ್ದಾರೆ. ಕಳೆದ ಒಂದು ವಾರದಿಂದಲೂ ಸತತವಾಗಿ ಫೈಲ್​ಗಳು ವರ್ಗಾವಣೆಯಾಗಿದ್ದು, ಎಲ್ಲ ಫೈಲ್​ಗಳ ಮೇಲುಸ್ತುವಾರಿಯನ್ನು ಲೋಕಾಯುಕ್ತ ಎಸ್​​ಪಿ ಅಶೋಕ್ ಉಸ್ತುವಾರಿ ವಹಿಸಿಕೊಳ್ಳಲಿದ್ದಾರೆ.
    ಎಸಿಬಿಯಲ್ಲಿ ದಾಖಲಾಗಿದ್ದ ಪ್ರಕರಣಗಳಿಗೆ ಶಿಕ್ಷೆಯಾಗುವ ಪ್ರಮಾಣ ಕಡಿಮೆಯಿದೆ. ತನಿಖಾ ಹಂತದಲ್ಲಿರುವ ಪ್ರಕರಣಗಳು ಹಾಗೆಯೇ ಇದ್ದವು. ಇದೀಗ ಲೋಕಾಯುಕ್ತಕ್ಕೆ ತನಿಖಾ ಫೈಲ್​ಗಳು ವರ್ಗಾವಣೆ ಆಗಿರುವುದರಿಂದ ಮುಂದಿನ ದಿನದಲ್ಲಿ ಕನ್ವಿಕ್ಷನ್ ರೇಟ್ ಕೂಡ ಹೆಚ್ಚಾಗುವ ಸಾಧ್ಯತೆಯಿದೆ.
    ಲೋಕಾಯುಕ್ತ ಅಧಿಕಾರಿಗಳ ಕೈ ಸೇರಿರುವ ಕಡತಗಳ ಪ್ರತಿ ವಿಷಯವನ್ನು ಆಳವಾಗಿ ಅಧ್ಯಯನ ಮಾಡಿ ಇದೀಗ ತ್ವರಿತಗತಿಯಲ್ಲಿ ಆರೋಪಿಗಳನ್ನು ಜೈಲಿಗಟ್ಟಿ ಶಿಕ್ಷೆ ಕೊಡಿಸುವಂತಹ ಕೆಲಸಕ್ಕೆ‌ ಕೈ ಹಾಕಿದ್ದಾರೆ. ಒಟ್ಟಿನಲ್ಲಿ ಎಸಿಬಿಯಿಂದ ನೂರಾರು ಕೇಸುಗಳು ಲೋಕಾಯುಕ್ತಕ್ಕೆ ವರ್ಗಾವಣೆಯಾಗಿದ್ದು, ಮುಂದಿನ ದಿನದಲ್ಲಿ ಪ್ರಕರಣಗಳು ಯಾವ ಹಂತ ತಲುಪಲಿವೆ ಎಂಬುದನ್ನು ಕಾದುನೋಡಬೇಕು.

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous Articleಶಾಸಕರಿಗೆ ತಲ್ವಾರ್ ತೋರಿಸಿ ಬೆದರಿಕೆ
    Next Article Cartoon Network ಇನ್ನಿಲ್ಲ!
    vartha chakra
    • Website

    Related Posts

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.