ಹಾಸನ- ಧರ್ಮಸ್ಥಳದ ಮಂಜುನಾಥನ ದರ್ಶನ ಪಡೆದು ಹಾಸನಾಂಬೆಯ ಆಶೀರ್ವಾದದೊಂದಿಗೆ ಮನೆಗೆ ಹಿಂತಿರುಗುತ್ತಿದ್ದ ವೇಳೆ ಹೆದ್ದಾರಿಯಲ್ಲಿ ಜವರಾಯ ದಂಡೆತ್ತಿ ಬಂದು ಒಂಭತ್ತು ಜನರನ್ನು ತನ್ನೊಂದಿಗೆ ಕರೆದೊಯ್ದಿದ್ದಾನೆ..
ಅರಸೀಕೆರೆ ಸಮೀಪದ ಬಾಣಾವರದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಮತ್ತು ಕ್ಯಾಂಟರ್ ಮಧ್ಯೆ ಟೆಂಪೊ ಟ್ರಾವೆಲ್ಲರ್ ಸಿಲುಕಿದ್ದು, ಇದರಲ್ಲಿದ್ದ ಐವರು ವಯಸ್ಕರು ಹಾಗೂ ನಾಲ್ವರು ಮಕ್ಕಳು ಮೃತಪಟ್ಟಿದ್ದಾರೆ. ಟಿಟಿಯಲ್ಲಿ ಒಟ್ಟು 14 ಜನರು ಪ್ರಯಾಣಿಸುತ್ತಿದ್ದು, ಅವರಲ್ಲಿ ಆರು ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮೂವರು ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ ಉಳಿದ ಐವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.
ಬಸ್ ಚಾಲಕ ಸೇರಿದಂತೆ ಬಸ್‌ನಲ್ಲಿದ್ದ ಐವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಹಾಸನದ ಹಿಮ್ಸ್‌ಗೆ ದಾಖಲಿಸಲಾಗಿದೆ
ಮೃತರನ್ನು ಹಾಸನ ಜಿಲ್ಲೆಯ ಲೀಲಾವತಿ ರಮೇಶ್ (50), ಚೈತ್ರಾ ಶ್ರೀನಿವಾಸ (33), ವಂದನಾ ಗಂಗಣ್ಣ (20), ಭಾರತಿ ದೊಡ್ಡಯ್ಯ (50), ದೊಡ್ಡಯ್ಯ ಪಾಪಣ್ಣ (60), ಸಂಪತ್ (10), ಡಿಂಪಿ (12), ತನ್ಮಯಿ (10), ಧ್ರುವ (2) ಎಂದು ಗುರುತಿಸಲಾಗಿದೆ.
ಹಾಲಿನ ಟ್ಯಾಂಕರ್ ಚಾಲಕ ಅಜಾಗರೂಕತೆಯಿಂದ ವಾಹನ ಚಲಾಯಿಸಿದ್ದು, ತಿರುವಿದೆ ಎಂಬ ಫಲಕವನ್ನು ಗಮನಿಸಿದೇ, ತಪ್ಪು ದಾರಿಯಲ್ಲಿ ಬಂದಿದ್ದೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದ್ದು ಪೊಲೀಸರು ತನಿಖೆ ನಡೆಸಿದ್ದಾರೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

