Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Sandalwood ನಟ ಮಾಡಿದ ಅಪಘಾತಕ್ಕೆ ಮಹಿಳೆ ಬಲಿ | Nagabhushan
    Trending

    Sandalwood ನಟ ಮಾಡಿದ ಅಪಘಾತಕ್ಕೆ ಮಹಿಳೆ ಬಲಿ | Nagabhushan

    vartha chakraBy vartha chakraಅಕ್ಟೋಬರ್ 1, 2023Updated:ಅಕ್ಟೋಬರ್ 1, 202319 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ನ.1- ಕೌಸಲ್ಯ ಸುಪ್ರಜಾ ರಾಮಾ ಇತ್ತೀಚೆಗೆ ತೆರೆಕಂಡ ಕನ್ನಡ ಸಿನಿಮಾ ಇದು. ಬಾಕ್ಸಾಪೀಸ್ ನಲ್ಲಿ ಯಶಸ್ವಿಯದ ಈ ಚಿತ್ರದ ನಟ ನಾಗಭೂಷಣ್ (Nagabhushan) ನಿರ್ಲಕ್ಷ್ಯ ದಿಂದ ಕಾರು ಚಲಾಯಿಸಿ ವ್ಯಕ್ತಿಯೊಬ್ಬರ ಸಾವಿಗೆ ಕಾರಣರಾದ ಆರೋಪದಲ್ಲಿ ಸಿಲುಕಿದ್ದಾರೆ.

    ಪಾದಚಾರಿ ಮಾರ್ಗದಲ್ಲಿ ನಡೆದು ಹೋಗುತ್ತಿದ್ದ ದಂಪತಿಗೆ ನಟ ನಾಗಭೂಷಣ್ ಚಲಾಯಿಸುತ್ತಿದ್ದ
    ಕಾರು ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಪತ್ನಿ ಮೃತ ಪಟ್ಟಿದ್ದಾರೆ. ಈ ಘಟನೆಗೆ ಸ್ಯಾಂಡಲ್‌ವುಡ್‌ ನಟ ನಾಗಭೂಷಣ್ ಕಾರಣ ಎಂದು ಅವರನ್ನು ಕುಮಾರಸ್ವಾಮಿ ಲೇಔಟ್ ಸಂಚಾರ ಪೊಲೀಸರು ಬಂಧಿಸಿದ್ದಾರೆ.
    ಅಪಘಾತದ ಕುರಿತು ನಟ ನಾಗಭೂಷಣ ಮಾತನಾಡಿ ರಾತ್ರಿ ನಾನು ನನ್ನ ಸ್ನೇಹಿತರನ್ನು ನೋಡಲು ಆರ್.ಆರ್ ನಗರಕ್ಕೆ ಹೋಗಿ, ಅವರನ್ನು ಭೇಟಿ ಮಾಡಿಕೊಂಡು ವಾಪಸ್ ಜೆ.ಪಿ. ನಗರದಲ್ಲಿರುವ ನಮ್ಮ ಮನೆಗೆ ನನ್ನ ಕಾರಿನಲ್ಲಿ ಬರುತ್ತಿದ್ದೆ. ಸುಮಾರು 9.45 ಗಂಟೆಯ ಸಮಯದಲ್ಲಿ ಚಾಲನೆ ಮಾಡಿಕೊಂಡು ಹೋಗುತ್ತಿರುವಾಗ ಪುರುಷ ಮಹಿಳೆಯು ಪುಟ್ ಪಾತ್ ಮೇಲಿಂದ ರಸ್ತೆಯ ಕೆಳಗೆ ಇಳಿದು ಬಂದರು. ಅವರು ಬಂದಿದ್ದನ್ನು ನೋಡಿ ನನಗೆ ಗಾಬರಿಯಾಗಿ ನಾನು ರಸ್ತೆಗೆ ಬಂದಿದ್ದವರಿಗೆ ಡಿಕ್ಕಿ ಮಾಡಿ ನಂತರ ಮುಂದೆ ಹೋಗಿ ಪುಟ್ ಪಾತ್ ಮೇಲೆ ಇದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಮಾಡಿದೆನು.

    ತಕ್ಷಣ ನಾನು ಆಸ್ಪತ್ರೆಗೆ ಸೇರಿಸಬೇಕೆಂದು ಕಾರು ಸ್ಟಾರ್ಟ್‌ ಮಾಡಿದೆ. ಆದರೆ ಕಾರು ಸ್ಟಾರ್ಟ್‌ ಆಗಿಲ್ಲ. ಆಟೋರಿಕ್ಷಾದಲ್ಲಿ ಅಲ್ಲಿದ್ದ ಜನರ ಜತೆ ಸೇರಿಕೊಂಡು ಗಾಯಾಳುಗಳನ್ನು ಕೂರಿಸಿಕೊಂಡು ಅಸ್ಟ್ರಾ ಆಸ್ಪತ್ರೆಗೆ ಕರೆದುಕೊಂಡು ಬಂದು ದಾಖಲು ಮಾಡಿದಾಗ ವೈದ್ಯರು‌ ಬರುವ ದಾರಿಯ ಮಧ್ಯದಲ್ಲಿ ಮಹಿಳೆ ಮೃತಪಟ್ಟಿರುವುದಾಗಿ ತಿಳಿಸಿದರು’ ಎಂದು ನಾಗಭೂಷಣ್ ಹೇಳಿಕೆ ನೀಡಿದ್ದಾರೆ. ರಾತ್ರಿಯೇ ನಾಗಭೂಷಣ್ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆದಿದ್ದು, ವೈದ್ಯಕೀಯ ಪರೀಕ್ಷೆಯಲ್ಲಿ ಡ್ರಿಂಕ್ಸ್ ಮಾಡಿಲ್ಲ ಎಂದು ಪತ್ತೆಯಾಗಿದೆ. ಇದು ಡ್ರಿಂಕ್ ಆ್ಯಂಡ್‌ ಡ್ರೈವ್ ಕೇಸ್ ಅಲ್ಲʼʼ ಎಂದು ಕೂಡ ಮಾಹಿತಿ ಬಹಿರಂಗಗೊಂಡಿದೆ.

    ಈ ಅಪಘಾತದಲ್ಲಿ  48 ವರ್ಷದ ಪ್ರೇಮಾ ಎಸ್. ನಿಧನರಾಗಿದ್ದಾರೆ. ಅವರ ಪತಿ ಕೃಷ್ಣ ಬಿ. ತೀವ್ರವಾಗಿ ಗಾಯಗೊಂಡಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಮೊದಲು ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿಯಾಗಿದ್ದು, ನಂತರ ಫುಟ್‌ಪಾತ್‌ ಮೇಲೆ ನಡೆದುಕೊಂಡು ಹೋಗುತ್ತಿದ್ದ ದಂಪತಿಗೆ ಕಾರು ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಪ್ರೇಮಾ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಗಂಭೀರವಾಗಿ ಗಾಯಗೊಂಡಿರುವ ಕೃಷ್ಣ ಅವರು ಬನ್ನೇರುಘಟ್ಟದಲ್ಲಿರುವ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಉತ್ತರಹಳ್ಳಿ ಕೋಣನಕುಂಟೆ ಕ್ರಾಸ್ ದಾರಿಯ ಮಧ್ಯೆ ರಾತ್ರಿ 9.45ರ ಸುಮಾರಿಗೆ ಅಪಘಾತ ಸಂಭವಿಸಿದೆ. ಕೃಷ್ಣ ಹಾಗೂ ಪ್ರೇಮಾ ದಂಪತಿಯ ಪುತ್ರ ಪಾರ್ಥ ಎಂಬುವರು ಕುಮಾರಸ್ವಾಮಿ ಸಂಚಾರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ. ಅಪಾರ್ಟ್‌ಮೆಂಟ್‌ ಬಳಿಯ ಫುಟ್‌ಪಾತ್‌ ಮೇಲೆ ವಾಕಿಂಗ್‌ ಮಾಡುವಾಗ ವೇಗವಾಗಿ ಬಂದ ಕಾರು ಡಿಕ್ಕಿಯಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.ಕೃಷ್ಣ ಅವರ ಪರಿಸ್ಥಿತಿಯೂ ಗಂಭೀರವಾಗಿದೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ. ಕೃಷ್ಣ ಅವರ ಕೈ, ಕಾಲು ಹಾಗೂ ಬೆನ್ನಿಗೆ ಗಂಭೀರವಾಗಿ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಮೃತ ಪ್ರೇಮಾ ಅವರ ಶವವನ್ನು ಕಿಮ್ಸ್‌ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

    #sandalwood accident cinema crime Government Karnataka nagabhushan NDA News Trending Varthachakra ಅಪಘಾತ ಕಾರು ಡಿಕ್ಕಿ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleರಸ್ತೆಯಲ್ಲೇ ಧಗಧಗಿಸಿ ಉರಿದ ಎಲೆಕ್ಟ್ರಿಕ್ ಕಾರು
    Next Article KEONICS ನಿಂದ ರವಿ ಚೆನ್ನಣ್ಣನವರ್ ಎತ್ತಂಗಡಿ
    vartha chakra
    • Website

    Related Posts

    C.M.ಭಯೋತ್ಪಾದಕ ಕೃತ್ಯ ಎಂದ ಘಟನೆ ಯಾವುದು ಗೊತ್ತಾ ?

    ಆಗಷ್ಟ್ 1, 2025

    ಬೆಂಗಳೂರಿನ PUB ಮತ್ತು Bar ಗಳ‌ ಲೈಸೆನ್ಸ್ ರದ್ದಾಗಲಿದೆಯಾ.?

    ಆಗಷ್ಟ್ 1, 2025

    ಬೆಂಗಳೂರಿನಲ್ಲಿ ಅಡಗಿದ್ದ ಆಲ್ ಖೈದಾ ನಾಯಕಿ

    ಜುಲೈ 31, 2025

    19 ಪ್ರತಿಕ್ರಿಯೆಗಳು

    1. bqwus on ಜೂನ್ 4, 2025 9:20 ಫೂರ್ವಾಹ್ನ

      order clomid pill cost generic clomiphene without a prescription clomid for men where to get cheap clomid order clomiphene for sale cost of cheap clomiphene prices get clomiphene without insurance

      Reply
    2. EdwardLiave on ಜೂನ್ 5, 2025 9:53 ಅಪರಾಹ್ನ

      ¡Hola, cazadores de premios !
      Las plataformas fuera de EspaГ±a suelen traducir sus sitios a mГєltiples idiomas.
      casinofueradeespana.xyz y sus mejores promociones de la temporada – п»їhttps://casinofueradeespana.xyz/
      Muchos sitios actualizan sus bibliotecas de juegos cada semana. AsГ­ siempre encuentras novedades y tГ­tulos frescos. La monotonГ­a no tiene lugar.
      ¡Que disfrutes de premios únicos !

      Reply
    3. buy cialis au on ಜೂನ್ 10, 2025 1:54 ಫೂರ್ವಾಹ್ನ

      Palatable blog you possess here.. It’s obdurate to on strong status writing like yours these days. I really comprehend individuals like you! Rent vigilance!!

      Reply
    4. can you take flagyl and bactrim at the same time on ಜೂನ್ 11, 2025 8:14 ಅಪರಾಹ್ನ

      More posts like this would make the blogosphere more useful.

      Reply
    5. s1h1y on ಜೂನ್ 22, 2025 4:26 ಫೂರ್ವಾಹ್ನ

      purchase amoxicillin online cheap – amoxil online order order ipratropium online cheap

      Reply
    6. yhpan on ಜೂನ್ 24, 2025 7:25 ಫೂರ್ವಾಹ್ನ

      brand azithromycin 500mg – buy nebivolol 20mg for sale buy cheap generic bystolic

      Reply
    7. p30os on ಜೂನ್ 26, 2025 2:58 ಫೂರ್ವಾಹ್ನ

      augmentin medication – atbioinfo buy acillin for sale

      Reply
    8. 69c34 on ಜೂನ್ 27, 2025 6:48 ಅಪರಾಹ್ನ

      esomeprazole ca – https://anexamate.com/ cost nexium 40mg

      Reply
    9. a43cn on ಜೂನ್ 29, 2025 4:15 ಫೂರ್ವಾಹ್ನ

      order warfarin 5mg pills – anticoagulant purchase hyzaar

      Reply
    10. 9qovk on ಜುಲೈ 1, 2025 2:00 ಫೂರ್ವಾಹ್ನ

      meloxicam 15mg cost – tenderness oral mobic 7.5mg

      Reply
    11. 8blbl on ಜುಲೈ 2, 2025 10:37 ಅಪರಾಹ್ನ

      prednisone generic – https://apreplson.com/ deltasone 20mg over the counter

      Reply
    12. f72jo on ಜುಲೈ 4, 2025 1:30 ಫೂರ್ವಾಹ್ನ

      top rated ed pills – https://fastedtotake.com/ erection pills

      Reply
    13. cbl9c on ಜುಲೈ 10, 2025 3:22 ಫೂರ್ವಾಹ್ನ

      fluconazole price – https://gpdifluca.com/# buy diflucan paypal

      Reply
    14. zwmr5 on ಜುಲೈ 11, 2025 4:35 ಅಪರಾಹ್ನ

      purchase cenforce for sale – fast cenforce rs order cenforce pills

      Reply
    15. Connietaups on ಜುಲೈ 15, 2025 6:03 ಅಪರಾಹ್ನ

      ranitidine 300mg over the counter – https://aranitidine.com/ order ranitidine 150mg pill

      Reply
    16. Connietaups on ಜುಲೈ 18, 2025 8:22 ಫೂರ್ವಾಹ್ನ

      More posts like this would make the blogosphere more useful. generico de neurontin

      Reply
    17. cr90w on ಜುಲೈ 18, 2025 10:13 ಅಪರಾಹ್ನ

      This is the compassionate of literature I truly appreciate. zithromax 500mg generic

      Reply
    18. Connietaups on ಜುಲೈ 20, 2025 9:58 ಅಪರಾಹ್ನ

      Thanks for sharing. It’s first quality. https://ursxdol.com/propecia-tablets-online/

      Reply
    19. exr3w on ಜುಲೈ 24, 2025 1:24 ಅಪರಾಹ್ನ

      This website positively has all of the low-down and facts I needed about this thesis and didn’t identify who to ask. https://aranitidine.com/fr/acheter-cialis-5mg/

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    C.M.ಭಯೋತ್ಪಾದಕ ಕೃತ್ಯ ಎಂದ ಘಟನೆ ಯಾವುದು ಗೊತ್ತಾ ?

    ಬೆಂಗಳೂರಿನ PUB ಮತ್ತು Bar ಗಳ‌ ಲೈಸೆನ್ಸ್ ರದ್ದಾಗಲಿದೆಯಾ.?

    ಬೆಂಗಳೂರಿನಲ್ಲಿ ಅಡಗಿದ್ದ ಆಲ್ ಖೈದಾ ನಾಯಕಿ

    ಆಲ್ ಖೈದಾ ಲೇಡಿಯ ಭಯಾನಕ ನಂಟು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RichardNen ರಲ್ಲಿ ಪರಪ್ಪನ ಅಗ್ರಹಾರದಲ್ಲಿ ದರ್ಶನ್, ಪವಿತ್ರಾ ಹೇಗಿದ್ದಾರೆ ಗೊತ್ತಾ.
    • RichardNen ರಲ್ಲಿ ಚುರುಕಾದ ನಕ್ಸಲರು.
    • JesseRek ರಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿ
    Latest Kannada News

    C.M.ಭಯೋತ್ಪಾದಕ ಕೃತ್ಯ ಎಂದ ಘಟನೆ ಯಾವುದು ಗೊತ್ತಾ ?

    ಆಗಷ್ಟ್ 1, 2025

    ಬೆಂಗಳೂರಿನ PUB ಮತ್ತು Bar ಗಳ‌ ಲೈಸೆನ್ಸ್ ರದ್ದಾಗಲಿದೆಯಾ.?

    ಆಗಷ್ಟ್ 1, 2025

    ಬೆಂಗಳೂರಿನಲ್ಲಿ ಅಡಗಿದ್ದ ಆಲ್ ಖೈದಾ ನಾಯಕಿ

    ಜುಲೈ 31, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe