ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Sandalwood ನಟ ಮಾಡಿದ ಅಪಘಾತಕ್ಕೆ ಮಹಿಳೆ ಬಲಿ | Nagabhushan
    Trending

    Sandalwood ನಟ ಮಾಡಿದ ಅಪಘಾತಕ್ಕೆ ಮಹಿಳೆ ಬಲಿ | Nagabhushan

    vartha chakraBy vartha chakraಅಕ್ಟೋಬರ್ 1, 2023Updated:ಅಕ್ಟೋಬರ್ 1, 20236 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ನ.1- ಕೌಸಲ್ಯ ಸುಪ್ರಜಾ ರಾಮಾ ಇತ್ತೀಚೆಗೆ ತೆರೆಕಂಡ ಕನ್ನಡ ಸಿನಿಮಾ ಇದು. ಬಾಕ್ಸಾಪೀಸ್ ನಲ್ಲಿ ಯಶಸ್ವಿಯದ ಈ ಚಿತ್ರದ ನಟ ನಾಗಭೂಷಣ್ (Nagabhushan) ನಿರ್ಲಕ್ಷ್ಯ ದಿಂದ ಕಾರು ಚಲಾಯಿಸಿ ವ್ಯಕ್ತಿಯೊಬ್ಬರ ಸಾವಿಗೆ ಕಾರಣರಾದ ಆರೋಪದಲ್ಲಿ ಸಿಲುಕಿದ್ದಾರೆ.

    ಪಾದಚಾರಿ ಮಾರ್ಗದಲ್ಲಿ ನಡೆದು ಹೋಗುತ್ತಿದ್ದ ದಂಪತಿಗೆ ನಟ ನಾಗಭೂಷಣ್ ಚಲಾಯಿಸುತ್ತಿದ್ದ
    ಕಾರು ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಪತ್ನಿ ಮೃತ ಪಟ್ಟಿದ್ದಾರೆ. ಈ ಘಟನೆಗೆ ಸ್ಯಾಂಡಲ್‌ವುಡ್‌ ನಟ ನಾಗಭೂಷಣ್ ಕಾರಣ ಎಂದು ಅವರನ್ನು ಕುಮಾರಸ್ವಾಮಿ ಲೇಔಟ್ ಸಂಚಾರ ಪೊಲೀಸರು ಬಂಧಿಸಿದ್ದಾರೆ.
    ಅಪಘಾತದ ಕುರಿತು ನಟ ನಾಗಭೂಷಣ ಮಾತನಾಡಿ ರಾತ್ರಿ ನಾನು ನನ್ನ ಸ್ನೇಹಿತರನ್ನು ನೋಡಲು ಆರ್.ಆರ್ ನಗರಕ್ಕೆ ಹೋಗಿ, ಅವರನ್ನು ಭೇಟಿ ಮಾಡಿಕೊಂಡು ವಾಪಸ್ ಜೆ.ಪಿ. ನಗರದಲ್ಲಿರುವ ನಮ್ಮ ಮನೆಗೆ ನನ್ನ ಕಾರಿನಲ್ಲಿ ಬರುತ್ತಿದ್ದೆ. ಸುಮಾರು 9.45 ಗಂಟೆಯ ಸಮಯದಲ್ಲಿ ಚಾಲನೆ ಮಾಡಿಕೊಂಡು ಹೋಗುತ್ತಿರುವಾಗ ಪುರುಷ ಮಹಿಳೆಯು ಪುಟ್ ಪಾತ್ ಮೇಲಿಂದ ರಸ್ತೆಯ ಕೆಳಗೆ ಇಳಿದು ಬಂದರು. ಅವರು ಬಂದಿದ್ದನ್ನು ನೋಡಿ ನನಗೆ ಗಾಬರಿಯಾಗಿ ನಾನು ರಸ್ತೆಗೆ ಬಂದಿದ್ದವರಿಗೆ ಡಿಕ್ಕಿ ಮಾಡಿ ನಂತರ ಮುಂದೆ ಹೋಗಿ ಪುಟ್ ಪಾತ್ ಮೇಲೆ ಇದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಮಾಡಿದೆನು.

    ತಕ್ಷಣ ನಾನು ಆಸ್ಪತ್ರೆಗೆ ಸೇರಿಸಬೇಕೆಂದು ಕಾರು ಸ್ಟಾರ್ಟ್‌ ಮಾಡಿದೆ. ಆದರೆ ಕಾರು ಸ್ಟಾರ್ಟ್‌ ಆಗಿಲ್ಲ. ಆಟೋರಿಕ್ಷಾದಲ್ಲಿ ಅಲ್ಲಿದ್ದ ಜನರ ಜತೆ ಸೇರಿಕೊಂಡು ಗಾಯಾಳುಗಳನ್ನು ಕೂರಿಸಿಕೊಂಡು ಅಸ್ಟ್ರಾ ಆಸ್ಪತ್ರೆಗೆ ಕರೆದುಕೊಂಡು ಬಂದು ದಾಖಲು ಮಾಡಿದಾಗ ವೈದ್ಯರು‌ ಬರುವ ದಾರಿಯ ಮಧ್ಯದಲ್ಲಿ ಮಹಿಳೆ ಮೃತಪಟ್ಟಿರುವುದಾಗಿ ತಿಳಿಸಿದರು’ ಎಂದು ನಾಗಭೂಷಣ್ ಹೇಳಿಕೆ ನೀಡಿದ್ದಾರೆ. ರಾತ್ರಿಯೇ ನಾಗಭೂಷಣ್ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆದಿದ್ದು, ವೈದ್ಯಕೀಯ ಪರೀಕ್ಷೆಯಲ್ಲಿ ಡ್ರಿಂಕ್ಸ್ ಮಾಡಿಲ್ಲ ಎಂದು ಪತ್ತೆಯಾಗಿದೆ. ಇದು ಡ್ರಿಂಕ್ ಆ್ಯಂಡ್‌ ಡ್ರೈವ್ ಕೇಸ್ ಅಲ್ಲʼʼ ಎಂದು ಕೂಡ ಮಾಹಿತಿ ಬಹಿರಂಗಗೊಂಡಿದೆ.

    ಈ ಅಪಘಾತದಲ್ಲಿ  48 ವರ್ಷದ ಪ್ರೇಮಾ ಎಸ್. ನಿಧನರಾಗಿದ್ದಾರೆ. ಅವರ ಪತಿ ಕೃಷ್ಣ ಬಿ. ತೀವ್ರವಾಗಿ ಗಾಯಗೊಂಡಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಮೊದಲು ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿಯಾಗಿದ್ದು, ನಂತರ ಫುಟ್‌ಪಾತ್‌ ಮೇಲೆ ನಡೆದುಕೊಂಡು ಹೋಗುತ್ತಿದ್ದ ದಂಪತಿಗೆ ಕಾರು ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಪ್ರೇಮಾ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಗಂಭೀರವಾಗಿ ಗಾಯಗೊಂಡಿರುವ ಕೃಷ್ಣ ಅವರು ಬನ್ನೇರುಘಟ್ಟದಲ್ಲಿರುವ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಉತ್ತರಹಳ್ಳಿ ಕೋಣನಕುಂಟೆ ಕ್ರಾಸ್ ದಾರಿಯ ಮಧ್ಯೆ ರಾತ್ರಿ 9.45ರ ಸುಮಾರಿಗೆ ಅಪಘಾತ ಸಂಭವಿಸಿದೆ. ಕೃಷ್ಣ ಹಾಗೂ ಪ್ರೇಮಾ ದಂಪತಿಯ ಪುತ್ರ ಪಾರ್ಥ ಎಂಬುವರು ಕುಮಾರಸ್ವಾಮಿ ಸಂಚಾರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ. ಅಪಾರ್ಟ್‌ಮೆಂಟ್‌ ಬಳಿಯ ಫುಟ್‌ಪಾತ್‌ ಮೇಲೆ ವಾಕಿಂಗ್‌ ಮಾಡುವಾಗ ವೇಗವಾಗಿ ಬಂದ ಕಾರು ಡಿಕ್ಕಿಯಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.ಕೃಷ್ಣ ಅವರ ಪರಿಸ್ಥಿತಿಯೂ ಗಂಭೀರವಾಗಿದೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ. ಕೃಷ್ಣ ಅವರ ಕೈ, ಕಾಲು ಹಾಗೂ ಬೆನ್ನಿಗೆ ಗಂಭೀರವಾಗಿ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಮೃತ ಪ್ರೇಮಾ ಅವರ ಶವವನ್ನು ಕಿಮ್ಸ್‌ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

    Verbattle
    Verbattle
    Verbattle
    #sandalwood accident cinema crime Government Karnataka nagabhushan NDA News Trending Varthachakra ಅಪಘಾತ ಕಾರು ಡಿಕ್ಕಿ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleರಸ್ತೆಯಲ್ಲೇ ಧಗಧಗಿಸಿ ಉರಿದ ಎಲೆಕ್ಟ್ರಿಕ್ ಕಾರು
    Next Article KEONICS ನಿಂದ ರವಿ ಚೆನ್ನಣ್ಣನವರ್ ಎತ್ತಂಗಡಿ
    vartha chakra
    • Website

    Related Posts

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    ಮಾರ್ಚ್ 4, 2026

    6 ಪ್ರತಿಕ್ರಿಯೆಗಳು

    1. Qimlyb on ಫೆಬ್ರವರಿ 13, 2026 2:39 ಫೂರ್ವಾಹ್ನ

      betmgm KY betmgm-play mgm online gambling

      Reply
    2. Kmptvf on ಫೆಬ್ರವರಿ 20, 2026 4:21 ಫೂರ್ವಾಹ್ನ

      Feel the rush of adrenaline from real bets. crowncoin guarantees confidentiality and fair results. Join the winners!

      Reply
    3. Zrhaaz on ಫೆಬ್ರವರಿ 23, 2026 10:53 ಫೂರ್ವಾಹ್ನ

      Sweet Bonanza turns every spin into a delicious thrill ride. Collect sweet bonanza online matching treats anywhere for payouts, then unleash the free spins round. Sweet rewards await!

      Reply
    4. Pcjsau on ಫೆಬ್ರವರಿ 26, 2026 12:14 ಅಪರಾಹ್ನ

      Dominate the dust with dazzling dividends. buffalo slot explodes with 1024 pays, bonuses, and golden gains. Get in!

      Reply
    5. Sogzvo on ಫೆಬ್ರವರಿ 28, 2026 2:18 ಅಪರಾಹ್ನ

      Spin your way to real rewards at chumba casino promo code. New players get FREE Sweeps Coins to kickstart the excitement. Sign up and play today!

      Reply
    6. Qvnmbg on ಮಾರ್ಚ್ 4, 2026 8:16 ಫೂರ್ವಾಹ್ನ

      Ignite your play at DraftKings casino bonus Casino. Bet $5, grab 500 Cash Eruption spins, and get up to $1K credits on day-one losses. The crown is calling!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Josephfoulp ರಲ್ಲಿ ಮುನಿಸಿಕೊಂಡ G. Parameshwara ಮತ್ತು M.B.Patil
    • HenrySom ರಲ್ಲಿ ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲವೇ..?
    • Andrewhooca ರಲ್ಲಿ ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    Latest Kannada News

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ಮಾರ್ಚ್ 4, 2026

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.