ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮನೆಗೆ ಬರಲು ನಿರಾಕರಿಸಿದ ಪತ್ನಿ- ಮಕ್ಕಳ ಮೇಲೆ acid ಹಾಕಿದ
    ಸುದ್ದಿ

    ಮನೆಗೆ ಬರಲು ನಿರಾಕರಿಸಿದ ಪತ್ನಿ- ಮಕ್ಕಳ ಮೇಲೆ acid ಹಾಕಿದ

    vartha chakraBy vartha chakraಫೆಬ್ರವರಿ 21, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಭುವನೇಶ್ವರ,ಫೆ.21-

    ತವರಿನಿಂದ ಜೊತೆಯಲ್ಲಿ ಮನೆಗೆ ಬರಲು ನಿರಾಕರಿಸಿದ ಎರಡನೇ ಪತ್ನಿ,ಆಕೆಯ ತಂಗಿ ಹಾಗೂ ಇಬ್ಬರು ಮಕ್ಕಳ ಮೇಲೆ ರೊಚ್ಚಿಗೆದ್ದ ಪತಿ ಆ್ಯಸಿಡ್ ದಾಳಿ (acid attack) ನಡೆಸಿದ ಅಮಾನವೀಯ ಘಟನೆ ಬಾಲಸೋರ್ (Balasore, Bhubaneswar) ಜಿಲ್ಲೆಯಲ್ಲಿ ನಡೆದಿದೆ.

    ಕೃತ್ಯ ನಡೆಸಿದ ಆರೋಪಿ‌ ಚಂದನ್ ರಾಣಾನನ್ನು ಸದರ್ ಠಾಣಾ ಪೊಲೀಸರು ಬಂಧಿಸಿ ವಿಚಾರಣೆ ಕೈಗೊಂಡಿದ್ದಾರೆ. ಸದರ್ ಬಳಿಯ ವಿಂಪುರ ಗ್ರಾಮದಲ್ಲಿ ರಾಣಾ ತನ್ನ ಎರಡನೇ ಪತ್ನಿಯನ್ನು ನೀಲಗಿರಿ ಪ್ರದೇಶದ ಸಂತರಗಡಿಯಾದಲ್ಲಿರುವ ತನ್ನ ಮನೆಗೆ ಕರೆದುಕೊಂಡು ಹೋಗಲು ಮಾವನ ಮನೆಗೆ ಬಂದಿದ್ದ.

    ಆದರೆ ಮಹಿಳೆಯು ಆತನೊಂದಿಗೆ ಹೋಗಲು ನಿರಾಕರಿಸಿದ್ದರಿಂದ ರಾಣಾ ಆಕೆಯ ಮೇಲೆ ಆ್ಯಸಿಡ್ ಎರಚಿದ್ದಾನೆ. ಈ ವೇಳೆ ಮಹಿಳೆಯ ರಕ್ಷಣೆಗೆ ಬಂದ ಆಕೆಯ ಅಕ್ಕನಿಗೂ ಆ್ಯಸಿಡ್ ಎರಚಿದ್ದಾನೆ. ದಾಳಿ ವೇಳೆ ಅಕ್ಕನ ಮಗ ಹಾಗೂ ಮಗಳು ಗಾಯಗೊಂಡಿದ್ದಾರೆ.

    ಘಟನೆಯ ನಂತರ ಗಾಯಗೊಂಡ ನಾಲ್ವರನ್ನು ಸ್ಥಳೀಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರು ಮಕ್ಕಳು ಹಾಗೂ ಮಹಿಳೆಯ ಸ್ಥಿತಿ ಸ್ಥಿರವಾಗಿದ್ದು, ಆರೋಪಿಯ ಎರಡನೇ ಪತ್ನಿಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಘಟನೆಯ ನಂತರ ಆರೋಪಿ ರಾಣಾ ಸ್ಥಳದಿಂದ ಪರಾರಿಯಾಗಿದ್ದು ಕಾರ್ಯಾಚರಣೆ ಕೈಗೊಂಡು ಆತನನ್ನು ಬಂಧಿಸಲಾಗಿದೆ.

    Verbattle
    Verbattle
    Verbattle
    acid attack bhubaneshwar war ಚಂದನ್
    Share. Facebook Twitter Pinterest LinkedIn Tumblr Email WhatsApp
    Previous Articleಜಗಳ ಬಗೆಹರಿಸಲು Modi – Amit Shah ಬರಬೇಕಾ?
    Next Article Criminal ಗಳ ಮೇಲೆ ಕಣ್ಣು- ದೇಶದ ಹಲವೆಡೆ NIA ದಾಳಿ
    vartha chakra
    • Website

    Related Posts

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    1 ಟಿಪ್ಪಣಿ

    1. Nxqvkz on ಏಪ್ರಿಲ್ 3, 2026 6:30 ಫೂರ್ವಾಹ್ನ

      Chase the thrill Catch the win Live the moment – https://gpdifluca.com , One spin and physics files for bankruptcy .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Allenjoymn ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಸ್ಪೋಟಕ ತಿರುವು !
    • cryptoboss casino официальный сайт ರಲ್ಲಿ ಡಿ ಬಾಸ್ ದರ್ಶನ್ ಬಿಡುಗಡೆ ಯಾವಾಗ ಗೊತ್ತಾ.
    • https://myurls.me/1win2030 ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.