ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರೀತಿಸಲು ನಿರಾಕರಿಸಿದ್ದಕ್ಕೆ acid ದಾಳಿ
    ಅಪರಾಧ

    ಪ್ರೀತಿಸಲು ನಿರಾಕರಿಸಿದ್ದಕ್ಕೆ acid ದಾಳಿ

    vartha chakraBy vartha chakraಫೆಬ್ರವರಿ 18, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.18-

    ಪ್ರೀತಿಸಲು ನಿರಾಕರಿಸಿದ ಅಪ್ರಾಪ್ತ 17 ವರ್ಷದ ಕಾಲೇಜು ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ದಾಳಿ (Acid attack) ನಡೆಸಿದ ಪಾಗಲ್ ಪ್ರೇಮಿ ಮೆಕಾನಿಕ್ ನನ್ನು ಕನಕಪುರ ಪೊಲೀಸರು ಕೃತ್ಯ ನಡೆದ ಕೆಲವೇ ಗಂಟೆಗಳಲ್ಲಿ ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ.

    ಕನಕಪುರದ ಕಾರ್​ ಮೆಕಾನಿಕ್ ಸುಮಂತ್(22) ಬಂಧಿತ ಆರೋಪಿಯಾಗಿದ್ದಾನೆ. ಕಳೆದ ರಾತ್ರಿ 9ರ ವೇಳೆ  ವಿದ್ಯಾರ್ಥಿನಿ ಮೇಲೆ ಸುಮಂತ್ ಆ್ಯಸಿಡ್ ದಾಳಿ ನಡೆಸಿ ಪರಾರಿಯಾಗಿದ್ದು, ಕ್ಷಿಪ್ರ  ಕಾರ್ಯಾಚರಣೆ ಕೈಗೊಂಡು ಆರೋಪಿಯನ್ನು ಬಂಧಿಸಲಾಗಿದೆ. ವಿದ್ಯಾರ್ಥಿನಿಯು ಪ್ರೀತಿ ನಿರಾಕರಿಸಿದ್ದರಿಂದ ಆಕ್ರೋಶಗೊಂಡು ಕೃತ್ಯ ನಡೆಸಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

    ​ಕಾರ್​ ಮೆಕಾನಿಕ್​ ಕೆಲಸ ಮಾಡುತ್ತಿದ್ದ ಸುಮಂತ್ ತನ್ನ ಗ್ಯಾರೇಜ್​ ಮುಂಭಾಗದಿಂದ ‌ನಡೆದುಕೊಂಡು ಕಾಲೇಜ್​ ಗೆ ಹೋಗಿ ಬರುತ್ತಿದ್ದ ವಿದ್ಯಾರ್ಥಿನಿಯನ್ನು ಅಡ್ಡ ಹಾಕಿ ಪ್ರೀತಿಸುವಂತೆ ಪೀಡಿಸುತ್ತಿದ್ದು, ಆಕೆಯು ನಿರಾಕರಿಸುತ್ತಿದ್ದರಿಂದ ಆಕ್ರೋಶಗೊಂಡು ಕಳೆದ ದಿನ ರಾತ್ರಿ 9 ಗಂಟೆ ವೇಳೆ ಕನಕಪುರ ತಾಲೂಕಿನ ಬೈಪಾಸ್ ರಸ್ತೆ ನಾರಾಯಣಪ್ಪ ಕೆರೆ ಬಳಿ ವಿದ್ಯಾರ್ಥಿನಿಯನ್ನು ಅಡ್ಡಗಟ್ಟಿ ಪ್ರೀತಿಸುವಂತೆ ಪೀಡಿಸಿದ್ದಾನೆ. ಮತ್ತೆ ಸಹ ಅವನ ಪ್ರೀತಿಯನ್ನು ನಿರಾಕರಿಸಿದಾಗ ರೊಚ್ಚಿಗೆದ್ದ ಸುಮಂತ್ ತಾನೂ ತಂದಿದ್ದ ಆ್ಯಸಿಡ್​ ಅನ್ನು ಅವಳ ಮುಖದ ಮೇಲೆ ಎರಚಿ ಪರಾರಿಯಾಗಿದ್ದಾನೆ.

    ಆ್ಯಸಿಡ್​ ದಾಳಿಯಿಂದ ನರಳಾಡುತ್ತಿದ್ದ ವಿದ್ಯಾರ್ಥಿನಿಯನ್ನು ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ. ಆ್ಯಸಿಡ್ ದಾಳಿಯಿಂದ ಬಾಲಕಿಯ ಎಡ ಕಣ್ಣಿಗೆ ತೀವ್ರ ಗಾಯವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ದಾಖಲಿಸಲಾಗಿದ್ದು ಚಿಕಿತ್ಸೆ ಮುಂದುವರಿದಿದೆ. ಕಣ್ಣು ಮತ್ತು ಆಕೆಯ ಸ್ಥಿತಿಯ ಬಗ್ಗೆ ವೈದ್ಯರು ಇನ್ನೂ ಯಾವುದೇ ವರದಿ ನೀಡಿಲ್ಲ.

    ಸ್ಥಳಕ್ಕೆ ರಾಮನಗರ ಎಸ್ಪಿ ಕಾರ್ತಿಕ್ ರೆಡ್ಡಿ ಭೇಟಿ ಬಾಲಕಿಯ ಸ್ಥಿತಿಗತಿಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಕನಕಪುರ ಟೌನ್ ಪೊಲೀಸ್​ ಠಾಣೆಯಲ್ಲಿ ಪೋಕ್ಸೋ ಕಾಯ್ದೆ (POCSO Act) ಅಡಿ ಪ್ರಕರಣ ದಾಖಲಾಗಿದ್ದು, ಘಟನೆ ನಡೆದು ಕೆಲ ಹೊತ್ತಿನಲ್ಲೆ ಆರೋಪಿಯನ್ನ ಬಂಧಿಸಿದ್ದಾರೆ.

    Verbattle
    Verbattle
    Verbattle
    #bangalore acid attack crime kanakapura Karnataka ಅಪರಾಧ ಸುದ್ದಿ ಕಾಲೇಜು ವಿದ್ಯಾರ್ಥಿ
    Share. Facebook Twitter Pinterest LinkedIn Tumblr Email WhatsApp
    Previous Articleಸಾಲವೇ ಬೊಮ್ಮಾಯಿ budget ನ ಬಂಡವಾಳ
    Next Article ದೂರು ಕೊಡಲು ಹೋದರೆ ಗೇಲಿ ಮಾಡಿದ್ರು
    vartha chakra
    • Website

    Related Posts

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಮಾರ್ಚ್ 16, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    1 ಟಿಪ್ಪಣಿ

    1. Karkmb on ಏಪ್ರಿಲ್ 3, 2026 12:54 ಅಪರಾಹ್ನ

      Where risk meets reward and legends are made – http://gketorolac.com/mostbet-kasyno-online-bonus-300-300-fs-w-2026/ , Play like someone already owes you a fortune .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.