ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Acid ನಾಗೇಶ್ ಪಶ್ಚಾತ್ತಾಪ..!!
    ಸುದ್ದಿ

    Acid ನಾಗೇಶ್ ಪಶ್ಚಾತ್ತಾಪ..!!

    vartha chakraBy vartha chakraಜೂನ್ 4, 2022Updated:ಜೂನ್ 4, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.4-ನಾನು ದೊಡ್ಡ ತಪ್ಪು ಮಾಡಿದೆ, ಆ್ಯಸಿಡ್ ಹಾಕಬಾರದಿತ್ತು. ಕನಸು-ಮನಸಲ್ಲೂ ಯೋಚನೆ ಮಾಡದ್ದನ್ನು ಮಾಡಿದೆ. ಕ್ಷಮಿಸಿ ನಾನೊಬ್ಬ ಪಾಪಿ ಎಂದು ಯುವತಿಯ ಮೇಲೆ ಆ್ಯಸಿಡ್ ದಾಳಿ ನಡೆಸಿದ ನಾಗೇಶ್ ಬಾಬು ಅಲಿಯಾಸ್ ನಾಗೇಶ್
    ಪೊಲೀಸರ ಮುಂದೆ ತಲೆ ಚಚ್ಚಿಕೊಂಡು ಕಣ್ಣೀರು ಹಾಕಿದ್ದಾನೆ.
    ಯುವತಿ ಮೇಲೆ ಆ್ಯಸಿಡ್ ಎರಚಿ ಕಾಮಾಕ್ಷಿಪಾಳ್ಯ ಪೊಲೀಸರ ಬಂಧನದಲ್ಲಿರುವ ಆರೋಪಿ ಆ್ಯಸಿಡ್ ನಾಗ ವಿಚಾರಣೆ ವೇಳೆ ನನ್ನನ್ನು ಕ್ಷಮಿಸಿ ಎಂದು ಗೋಳಾಡಿದ್ದಾನೆ. ಆ್ಯಸಿಡ್ ಹಾಕುವ ಮನಸ್ಸು ನನಗಿರಲಿಲ್ಲ. ನಾನು ಪ್ರೀತಿಸಿದ ಯುವತಿ ಬೇರೆ ಯಾರಿಗೂ ಸಿಗಬಾರದು ಅಂತ ಹೀಗೆ ಮಾಡಿದೆ. ಆದರೆ ಈಗ ಆ್ಯಸಿಡ್ ಹಾಕಿ ಪ್ರತಿಕ್ಷಣ ಸತ್ತು ಬದುಕುತ್ತಿದ್ದೇನೆ. ನಾನು ಯುವತಿಯನ್ನು ಕಾಲೇಜಿನಲ್ಲಿದ್ದಾಗಲೇ ಪ್ರೀತಿಸುತ್ತಿದ್ದೆ. ಕಾಲೇಜಿನಲ್ಲೂ ಕೂಡ ಯುವತಿಯನ್ನು ಹಿಂಬಾಲಿಸುತ್ತಿದ್ದೆ. ಯಾರಾದರೂ ನನ್ನ ಯುವತಿ ಮೇಲೆ ಕಣ್ಣು ಹಾಕಿದರೆ ಎಚ್ಚರಿಕೆ ಕೊಡುತ್ತಿದ್ದೆ.
    ಒನ್ ಸೈಡ್ ಲವ್ ಅಂತ ಗೊತ್ತಾಗುತ್ತಿದ್ದಂತೆ ಹುಚ್ಚನಾಗಿಬಿಟ್ಟಿದ್ದೆ. ಅವಳಿಲ್ಲದೇ ಒಂದು ಸೆಕೆಂಡ್ ಕೂಡ ಇರುವುದಕ್ಕೆ ಆಗುತ್ತಿರಲಿಲ್ಲ ಎಂದಿದ್ದಾನೆ ಎಂದು ಮೂಲಗಳು ತಿಳಿಸಿವೆ. ನನ್ನನ್ನು ಆಕೆ ಇಷ್ಟಪಡುತ್ತಿಲ್ಲ ಎಂದ ಕೂಡಲೇ ಕುಡಿತವೇ ಜೀವನವಾಯಿತು. ನಾನು ತಪ್ಪು ಮಾಡಿದೆ. ದೇವರು ಅದಕ್ಕೆ ನಿಮ್ಮ ಕೈಯಿಂದ ಶಿಕ್ಷೆ ಕೊಡಿಸಿಬಿಟ್ಟ. ನನ್ನ ಕಾಲಿಗೆ ಗುಂಡು ಹಾರಿಸಿ ಒಳ್ಳೆಯ ಕೆಲಸವನ್ನೇ ಮಾಡಿದ್ದೀರಾ. ನನಗೆ ಕಾಲು ಮುರಿದಿರುವುದು ಸಣ್ಣ ಶಿಕ್ಷೆಯೇ, ನನ್ನನ್ನು ಗಲ್ಲಿಗೇರಿಸುವುದೇ ಅಂತಿಮ. ನನ್ನ ಕಾಲಿಗೆ ಗುಂಡು ಹಾರಿಸುವ ಬದಲು ನನ್ನ ಎದೆಗೆ ಗುಂಡು ಹಾರಿಸಿದ್ದರೆ ಒಳ್ಳೆಯದಾಗುತ್ತಿತ್ತು. ದಯವಿಟ್ಟು ನನಗೆ ಸರಿಯಾದ ಶಿಕ್ಷೆ ಸಿಗುವ ಹಾಗೇ ಮಾಡಿ. ಮುಂದಿನ ದಿನದಲ್ಲಿ ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿರುತ್ತೇನೆ ಎಂದು ಹೇಳಿದ್ದಾನೆ.
    ನಾನು ಆ್ಯಸಿಡ್ ಹಾಕಿರುವ ಹುಡುಗಿಗೆ ನಾನೇ ಲೈಫ್ ಕೊಡುತ್ತೇನೆ. ಆದರೆ ಆ ಯುವತಿ ಹಾಗು ಅವರ ಮನೆಯವರು ಒಪ್ಪಬೇಕು. ಆಕೆಯನ್ನು ಮದುವೆಯಾಗುವ ಅರ್ಹತೇನೂ ನನಗಿಲ್ಲ ಎಂದು ತಿಳಿಸಿದ್ದಾನೆ.

    Verbattle
    Verbattle
    Verbattle
    acid attack nagesh acid nagesh Bangalore
    Share. Facebook Twitter Pinterest LinkedIn Tumblr Email WhatsApp
    Previous Articleಹಾಸ್ಯ ಚಕ್ರವರ್ತಿ ನರಸಿಂಹ ರಾಜು ಹಿರಿಯ ಪುತ್ರಿ ಧರ್ಮವತಿ ನಿಧನ
    Next Article ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಪುತ್ಥಳಿ ಅನಾವರಣ
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Les nouveautés Kdama prévues pour 2026 ರಲ್ಲಿ ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ
    • Hectorkix ರಲ್ಲಿ ದೆಹಲಿಯಲ್ಲಿ ಬಿಜೆಪಿ-ಜೆಡಿಎಸ್ ಮೀಟಿಂಗ್ | BJP-JDS
    • Hectorkix ರಲ್ಲಿ ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.