ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವೇತನ ತಾರತಮ್ಯ ಸರಿಪಡಿಸಲು ಕ್ರಮ
    ಶಿಕ್ಷಣ

    ವೇತನ ತಾರತಮ್ಯ ಸರಿಪಡಿಸಲು ಕ್ರಮ

    vartha chakraBy vartha chakraಫೆಬ್ರವರಿ 9, 2023Updated:ಫೆಬ್ರವರಿ 10, 20233 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಫೆ.9-

    ‘ಪ್ರಾಥಮಿಕ ಶಾಲೆಗಳ ಪದವೀಧರರಲ್ಲದ ಮುಖ್ಯೋಪಾಧ್ಯಾಯರಿಗೆ ಪ್ರತ್ಯೇಕ ವೇತನ ಶ್ರೇಣಿ ಇಲ್ಲದಿರುವುದು ಗಮನಕ್ಕೆ ಬಂದಿದ್ದು, ಇದನ್ನು ಸರಿ ಪಡಿಸಲು 7ನೇ ವೇತನ ಆಯೋಗಕ್ಕೆ ಈ ಸಂಬಂಧ ಸೂಕ್ತ ಶಿಫಾರಸ್ಸು ಮಾಡಲಾಗುವುದು’ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ (B C Nagesh) ಹೇಳಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರಿ ಹಿರಿಯ ಹಾಗೂ ಪದವಿಧರೇತರ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದ ಬೆಳ್ಳಿ ಹಬ್ಬ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ಫ್ರೌಡಶಾಲಾ ಶಿಕ್ಷಕರಿಗೆ ನೀಡುತ್ತಿರುವ 30 ದಿನಗಳ ಗಳಿಕೆ ರಜೆಯನ್ನು ಪದವಿಧರೇತರ ಮುಖ್ಯೋಪಾಧ್ಯಾಯರಿಗೂ ವಿಸ್ತರಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.

    ಅಕ್ಷರ ದಾಸೋಹಕ್ಕೆ ಬಿಡುಗಡೆಯಾಗುವ ಹಣ ಜಮಾ ಮಾಡಿರುವ ಕುರಿತು ಹೊರಡಿಸಿರುವ ಆದೇಶವನ್ನು ಮರುಪರಿಶೀಲಿಸುವುದಾಗಿ ಭರವಸೆ ನೀಡಿದರು. ‘ಪದವಿಧರೇತರ ಸರ್ಕಾರಿ ಮುಖ್ಯೋಪಾಧ್ಯಾಯರ ಸಂಘದ ಬೇಡಿಕೆಗಳನ್ನು ಆದಷ್ಟು ಬೇಗ ಬಗೆಹರಿಸಲು ಸರ್ಕಾರ ಬದ್ಧವಾಗಿದೆ’ ಎಂದು ತಿಳಿಸಿದರು. ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ (C S Shadakshari) ರವರು ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಪ್ರಾಥಮಿಕ ಶಿಕ್ಷಣ ನಿರ್ದೇಶಕ ‌ಪ್ರಸನ್ನಕುಮಾರ್ (Prasanna Kumar), ಬೆಂಗಳೂರು ವಿವಿ  ಸಮೂಹನ ವಿಭಾಗದ ಮುಖ್ಯಸ್ಥ ಬಿ.ಕೆ.ರವಿ (B. K. Ravi) ಸಾಹಿತಿಗಳು ಹಾಗೂ ಪತ್ರಕರ್ತ ಡಾ. ಎಂ.ಎಸ್.ಮಣಿ (Dr M S Mani) ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

    Verbattle
    Verbattle
    Verbattle
    B C Nagesh B. K. Ravi C S Shadakshari Dr M S Mani education m nagesh ಮುಖ್ಯೋಪಾಧ್ಯಾಯ ಶಾಲೆ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleಇದೀಗ Kharge ಶಾಲಿನದ್ದೇ ದೊಡ್ಡ ಸುದ್ದಿ
    Next Article ಮೀಸಲಾತಿ ಹೆಚ್ಚಳ- ಸಂವಿಧಾನ ತಿದ್ದುಪಡಿಗೆ ಶಿಫಾರಸು
    vartha chakra
    • Website

    Related Posts

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.