Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಟ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಪೂರ್ಣ – ಅಕ್ಟೋಬರ್ 14 ರಂದು ಆದೇಶ ಪ್ರಕಟ
    ಅಪರಾಧ

    ನಟ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಪೂರ್ಣ – ಅಕ್ಟೋಬರ್ 14 ರಂದು ಆದೇಶ ಪ್ರಕಟ

    vartha chakraBy vartha chakraಅಕ್ಟೋಬರ್ 10, 20243 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು.ಅ 1೦-

    ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಪೂರ್ಣಗೊಂಡಿದ್ದು ಅಕ್ಟೋಬರ್ 14 ರಂದು ಆದೇಶ ನೀಡುವುದಾಗಿ ಕೋರ್ಟ್ ತಿಳಿಸಿದೆ. ಸೆಷನ್ಸ್‌ ಕೋರ್ಟ್‌ ನ್ಯಾ. ಜೈಶಂಕರ್‌ ಇಂದು ವಿಚಾರಣೆಯನ್ನು ಮುಕ್ತಾಯಗೊಳಿಸಿ ಅ.14 ರಂದು ಜಾಮೀನು ಅದೇಶ ಪ್ರಕಟಿಸುವುದಾಗಿ ತಿಳಿಸಿದರು.

    ಮೊದಲು ವಾದ ಮಂಡಿಸಿದ್ದ ದರ್ಶನ್ ಪರ ವಕೀಲ ಸಿವಿ ನಾಗೇಶ್, ಪೊಲೀಸರ ತನಿಖೆಯನ್ನು ಕಟುವಾಗಿ ಟೀಕಿಸಿ, ತನಿಖೆಯ ಬಗ್ಗೆ ಹಲವು ಪ್ರಶ್ನೆಗಳನ್ನು ಎತ್ತಿದ್ದರು. ಬಳಿಕ ವಾದ ಮಂಡಿಸಿದ ಎಸ್​ ಪಿ ಪಿ ಪ್ರಸನ್ನ ಕುಮಾರ್, ನಾಗೇಶ್ ಎತ್ತಿದ್ದ ಎಲ್ಲ ಪ್ರಶ್ನೆಗಳಿಗೂ ಉತ್ತರಿಸಿದ್ದರು. ಇಂದು ಸಹ ನ್ಯಾಯಾಧೀಶರ ಮುಂದೆ  ಇಬ್ಬರು ವಾದ – ಪ್ರತಿವಾದವನ್ನು ಮಂಡಿಸಿದ್ದು ಇಬ್ಬರ ವಾದಗಳು ಅಂತ್ಯವಾದ ಬಳಿಕ ನ್ಯಾಯಾಧೀಶರು ತಮ್ಮ ತೀರ್ಪನ್ನು ಅಕ್ಟೋಬರ್ 14 ಕ್ಕೆ ಕಾಯ್ದಿರಿಸಿದ್ದಾರೆ.

    A1 ಆರೋಪಿ  ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆಯನ್ನು ಸಹ ಬುಧವಾರ ಪೂರ್ಣಗೊಳಿಸಿದ್ದ ಕೋರ್ಟ್‌ ಅ.14 ರಂದು ಆದೇಶ ಪ್ರಕಟಿಸುವುದಾಗಿ ತಿಳಿಸಿದೆ.

    Bangalore Karnataka News ಅಪರಾಧ ಸುದ್ದಿ ಕಾನೂನು ದರ್ಶನ್ ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleವಿನಯ್ ಕುಲಕರ್ಣಿ ಕೇಸ್ ಸಿಐಡಿ ತನಿಖೆಗೆ.
    Next Article ಕೋವಿಡ್-19 ಅವ್ಯವಹಾರ – ಡಿಸಿಎಂ ಡಿ.ಕೆ.ಶಿ ನೇತೃತ್ವದಲ್ಲಿ ಉಪಸಮಿತಿ ರಚನೆ
    vartha chakra
    • Website

    Related Posts

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    ಜೂನ್ 16, 2025

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಜೂನ್ 13, 2025

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    ಜೂನ್ 13, 2025

    3 ಪ್ರತಿಕ್ರಿಯೆಗಳು

    1. 9lf9w on ಜೂನ್ 6, 2025 8:41 ಫೂರ್ವಾಹ್ನ

      buying clomid without prescription where can i buy cheap clomid pill how to get cheap clomid can i order cheap clomiphene for sale buy clomiphene where buy clomiphene without dr prescription buy cheap clomid price

      Reply
    2. cheapest cialis on ಜೂನ್ 9, 2025 11:19 ಅಪರಾಹ್ನ

      More articles like this would frame the blogosphere richer.

      Reply
    3. can flagyl treat gonorrhea on ಜೂನ್ 11, 2025 5:34 ಅಪರಾಹ್ನ

      I’ll certainly carry back to read more.

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Michelpog ರಲ್ಲಿ ದೇವಸ್ಥಾನಗಳ ತಸ್ತೀಕ್ ಹಣ ಬಿಡುಗಡೆ | Temples
    • Michelpog ರಲ್ಲಿ ಬಿಜೆಪಿ ಭಿನ್ನಮತಕ್ಕೆ ಸುರಿದ ತುಪ್ಪ | BJP Karnataka
    • Samuelloomo ರಲ್ಲಿ ಮನೆ‌ ಬಾಗಿಲಲ್ಲಿ ನಿಂತ ಸಲಗ
    Latest Kannada News

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    ಜೂನ್ 16, 2025

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    ಜೂನ್ 16, 2025

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    ಜೂನ್ 16, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಹೆಣ್ಣುಮಕ್ಕಳನ್ನು ಶಾಲೆಗೆ ಕಳಿಸಿದರೆ 15000! #chandrababunaidu #andrapradesh #govermentschool #sharepost
    Subscribe