Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2023
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಟ ಜಗ್ಗೇಶ್ ಗೆ ಹುಲಿ ಉಗುರು ತಂದಿಟ್ಟ ಫಜೀತಿ | Jaggesh
    ಸುದ್ದಿ

    ನಟ ಜಗ್ಗೇಶ್ ಗೆ ಹುಲಿ ಉಗುರು ತಂದಿಟ್ಟ ಫಜೀತಿ | Jaggesh

    vartha chakraBy vartha chakraಅಕ್ಟೋಬರ್ 26, 2023Updated:ಅಕ್ಟೋಬರ್ 26, 2023ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಅ.26- ಹುಲಿ ಉಗುರು ಹೊಂದಿರುವ ಸರ ಧರಿಸಿರುವ ಪ್ರಕರಣದಲ್ಲಿ ಮುಜುಗರಕ್ಕೆ ಒಳಗಾಗಿರುವ ರಾಜ್ಯಸಭೆಯ ಬಿಜೆಪಿ ಸದಸ್ಯ ಹಾಗೂ ನಟ ಜಗ್ಗೇಶ್ (Jaggesh) ಈ ವಿಷಯವಾಗಿ ಅರಣ್ಯ ಇಲಾಖೆ ತಮಗೆ ನೀಡಿರುವ ನೋಟೀಸ್ ರದ್ದು ಪಡಿಸುವಂತೆ ಕೋರಿ ಹೈಕೋರ್ಟ್ ಮೊರೆ ಹೋಗಿದ್ದಾರೆ.

    ಜಗ್ಗೇಶ್ (Jaggesh) ಹೈಕೋರ್ಟ್ ಗೆ ಸಲ್ಲಿಸಿರುವ ರಿಟ್ ಅರ್ಜಿಯಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ತಮ್ಮ ಮನೆ ಶೋಧ ನಡೆಸಿ ವಸ್ತುಗಳನ್ನು ‌ಚೆಲ್ಲಾಪಿಲ್ಲಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
    ಹುಲಿ ಉಗುರು ಹೊಂದಿರುವ ಸಂಬಂದ ತಮಗೆ ಅರಣ್ಯಾಧಿಕಾರಿಗಳು ನೀಡಿದ ನೋಟಿಸ್ ರದ್ದು ಪಡಿಸಬೇಕು. ನೋಟಿಸ್ಗೆ ಉತ್ತರಿಸುವ ಮೊದಲೇ 14 ಅಧಿಕಾರಿಗಳಿಂದ ದಾಳಿ ನಡೆದಿದೆ. ಪೂರ್ತಿ ಮನೆಯಲ್ಲಿನ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾರೆ. ಸಂದರ್ಶನದಲ್ಲಿ ಹೇಳಿದ ಮಾತನ್ನಾಧರಿಸಿ ತೇಜೋವಧೆ ಮಾಡಲಾಗಿದೆ. ಅರಣ್ಯಾಧಿಕಾರಿಗಳ ಕ್ರಮ ಕಾನೂನುಬಾಹಿರವೆಂದು ಘೋಷಿಸಬೇಕು' ಎಂಬುದಾಗಿ ಜಗ್ಗೇಶ್ ಪರ ವಕೀಲರು ಅರ್ಜಿಯಲ್ಲಿ ತಿಳಿಸಿದ್ದಾರೆ.
    ಅರಣ್ಯಾಧಿಕಾರಿಗಳ ಕ್ರಮವನ್ನು ಅವರು ಪ್ರಶ್ನಿಸಿ ಕೋರ್ಟ್ ಮೊರೆ ಹೋಗಿದ್ದಾರೆ.

    ಹುಲಿ ಉಗುರು ಹೊಂದಿರುವ ವಿಡಿಯೋ ಮಾಹಿತಿಯನ್ನು ಆಧರಿಸಿ ಜಗ್ಗೇಶ್ (Jaggesh) ಮನೆಗೆ ಅರಣ್ಯಾಧಿಕಾರಿಗಳು ಶೋಧ ನಡೆಸಿದ್ದಾರೆ. ಇದರಿಂದ ಅಸಮಾಧಾನಗೊಂಡ  ಜಗ್ಗೇಶ್ ಅವರು ಕೋರ್ಟ್ ಮೊರೆ ಹೋಗಿ ಅರಣ್ಯಾಧಿಕಾರಿಗಳ ಕ್ರಮವನ್ನು ಪ್ರಶ್ನಿಸಿ ಅರಣ್ಯಾಧಿಕಾರಿಗಳ ಕ್ರಮವನ್ನು ಕಾನೂನುಬಾಹಿರವೆಂದು ಘೋಷಿಸಲು ಮನವಿ ಮಾಡಿದ್ದಾರೆ.
    ಜಗ್ಗೇಶ್ ಅವರು 20ನೇ ವಯಸ್ಸಿನಲ್ಲಿದ್ದಾಗ ಅವರ ತಾಯಿ ಹುಲಿಯ ಉಗುರಿನ ಪೆಂಡೆಂಟ್ನ ಉಡುಗೊರೆ ನೀಡಿದ್ದರು. ಇದು ಜಗ್ಗೇಶ್ ಕೊರಳಲ್ಲೇ ಇತ್ತು. ಈ ಬಗ್ಗೆ ಅವರು ಸಂದರ್ಶನದಲ್ಲಿ ಹೇಳಿಕೊಂಡಿದ್ದರು. ಹುಲಿ ಉಗುರು ಹೊಂದಿರುವ ಪ್ರಕರಣದಲ್ಲಿ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅವರನ್ನು ಬಂಧಿಸಿದ ಬಳಿಕ ಜಗ್ಗೇಶ್ ಬಳಿಯೂ ಹುಲಿ ಉಗುರು ಇದೆ ಎನ್ನುವ ವಿಚಾರ ಮುನ್ನೆಲೆಗೆ ಬಂದಿತ್ತು.

    ಇದಾದ ನಂತರ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅಭಿಪ್ರಾಯ ಹಂಚಿಕೊಂಡಿರುವ ಅವರು,ಕಾನೂನು ದೊಡ್ಡದು. ಅಧಿಕಾರಿಗಳು ಕೇಳಿದವಸ್ತು ಒಪ್ಪಿಸಲಾಗಿದೆ. ಅಮ್ಮ ನೀಡಿದ ಬಹಳ ಹಳೆಯ ಲಾಕೆಟ್ ಇದು ಎಂದು ತಿಳಿಸಿದ್ದೇನೆ. ಎಷ್ಟೋ ದೋಚುವ ಮನುಷ್ಯರು, ದೇಶದ್ರೋಹಿಗಳು, ಕೊಲೆ ಪಾತಕರು, ಸಮಾಜ ಘಾತುಕರಿಗಿಂತ ನನ್ನತಾಯಿ ಕಾಣಿಕೆ ಬಗ್ಗೆ ತಲೆಕೆಡಿಸಿಕೊಂಡ ದೇವರುಗಳಿಗೆ ಧನ್ಯವಾದ. ತಲೆತಗ್ಗಿಸುವ ಯಾವ ಕೆಲಸ ಮಾಡಿಲ್ಲ, ಮಾಡೋದೂ ಇಲ್ಲ' ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.
    ಒಂದು ವಿಷಯ ಅದ್ಭುತವಾಗಿ ಅರಿತೆ. ಪ್ರೀತಿಸುವವರು 1000 ಜನ ಇದ್ದರೂ ವಿಷಯವಿಲ್ಲದೆ ದ್ವೇಷ ಮಾಡುವ 100 ಜನರು ಇದ್ದೇ ಇರುತ್ತಾರೆ. ಒಂದು ವಿಷಯ ನೆನಪಿಟ್ಟುಕೊಳ್ಳಿ. ಒಳ್ಳೆಯ ಗುಣ, ನಡತೆ ಇದ್ದಾಗ ಕೊಲ್ಲೋಕೆ ಸಾವಿರಮಂದಿ ಬಂದರೂ ಕಾಯಲು ಒಬ್ಬ ಬರುತ್ತಾನೆ ಅವನೇ ದೇವರು. ಬದುಕಲ್ಲಿ ಸಾಧ್ಯವಾದರೆ ಒಬ್ಬರಿಗೆ ಒಳ್ಳೆಯದನ್ನು ಮಾಡಿ. ಅನ್ಯರಿಗೆ ಕೆಡುಕುಬಯಸಿ ಬಾಳಿದರೆ ನಾಶ' ಎಂದು ಅವರು ಬರೆದಿದ್ದಾರೆ

    jaggesh ಕಾನೂನು ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleರಾಮನಗರ ಅಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ | Ramanagara
    Next Article ವಿದ್ಯುತ್ ಬೇಡಿಕೆ ಪೂರೈಸಲು ಕಸರತ್ತುಕುಮಾರಸ್ವಾಮಿಗೆ ಜಾರ್ಜ್ ತಿರುಗೇಟು | KJ George
    vartha chakra
    • Website

    Related Posts

    ಚೈತ್ರಾ ಕುಂದಾಪುರ ಜೈಲಿನಿಂದ ಬಿಡುಗಡೆ | Chaitra Kundapura

    ಡಿಸೆಂಬರ್ 5, 2023

    ಚಿಕನ್ ಇಲ್ಲದ ಬಿರಿಯಾನಿ ಕೊಟ್ಟ ತಪ್ಪಿಗೆ ಏನಾಯ್ತು ಗೊತ್ತಾ | Chicken Biryani

    ಡಿಸೆಂಬರ್ 5, 2023

    ಹೈಕಮಾಂಡ್ ಗೆ ಸವಾಲ್ ಹಾಕಿದ ಯತ್ನಾಳ್ | Yatnal

    ಡಿಸೆಂಬರ್ 4, 2023

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕ್ರೀಡೆ
    • ಚುನಾವಣೆ
    • ಚುನಾವಣೆ 2023
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಚೈನಾ ವೈರಸ್ ಬಗ್ಗೆ ಆತಂಕ ಬೇಡವಂತೆ | China Virus

    ವಿಜಯೇಂದ್ರ ಭಾವಮೈದ ಸೇರಿ ಹಲವು ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ | Vijayendra

    ಚೈತ್ರಾ ಕುಂದಾಪುರ ಜೈಲಿನಿಂದ ಬಿಡುಗಡೆ | Chaitra Kundapura

    ಚಿಕನ್ ಇಲ್ಲದ ಬಿರಿಯಾನಿ ಕೊಟ್ಟ ತಪ್ಪಿಗೆ ಏನಾಯ್ತು ಗೊತ್ತಾ | Chicken Biryani

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Veronapxc ರಲ್ಲಿ Kailash Kher ಮೇಲೆ ನೀರಿನ ಬಾಟಲಿ ಎಸೆದ ಕಿಡಿಗೇಡಿಗಳು!
    • Prokat_gkEr ರಲ್ಲಿ ಅಣ್ಣಾಮಲೈ ಹತ್ತಿರ ಸಿಕ್ಕಿದ್ದು 2 ಜೊತೆ ಬಟ್ಟೆ 2 ಲೀಟರ್ ನೀರು | K Annamalai | BJP
    • Vikiwkj ರಲ್ಲಿ Kailash Kher ಮೇಲೆ ನೀರಿನ ಬಾಟಲಿ ಎಸೆದ ಕಿಡಿಗೇಡಿಗಳು!
    Latest Kannada News

    ಚೈನಾ ವೈರಸ್ ಬಗ್ಗೆ ಆತಂಕ ಬೇಡವಂತೆ | China Virus

    ಡಿಸೆಂಬರ್ 5, 2023

    ವಿಜಯೇಂದ್ರ ಭಾವಮೈದ ಸೇರಿ ಹಲವು ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ | Vijayendra

    ಡಿಸೆಂಬರ್ 5, 2023

    ಚೈತ್ರಾ ಕುಂದಾಪುರ ಜೈಲಿನಿಂದ ಬಿಡುಗಡೆ | Chaitra Kundapura

    ಡಿಸೆಂಬರ್ 5, 2023
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2023
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Did Kamal Nath cause the defeat of Congress in MP?
    ಕಮಲ್ ನಾಥ್ ಹೇಗೆ ಕಾಂಗ್ರೆಸ್ ಸೋಲಿಸಿದರು ಗೊತ್ತಾ? #kannada
    Subscribe