ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಂಕಷ್ಟಕ್ಕೆ ಸಿಲುಕಿದ ಸ್ಯಾಂಡಲ್ ವುಡ್ ನಟ | Nagabhushana
    Trending

    ಸಂಕಷ್ಟಕ್ಕೆ ಸಿಲುಕಿದ ಸ್ಯಾಂಡಲ್ ವುಡ್ ನಟ | Nagabhushana

    vartha chakraBy vartha chakraಅಕ್ಟೋಬರ್ 3, 20237 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Nagabhushana
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ.3- ನಟ ನಾಗಭೂಷಣ್‌ (Nagabhushana) ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನು ಮುಂದುವರಿಸಿರುವ ಕೆಎಸ್ ಲೇಔಟ್ ಸಂಚಾರ ಪೊಲೀಸರು ಕಾರು ಚಲಾಯಿಸುವಾಗ ನಟ ಮೊಬೈಲ್‌ ಬಳಕೆ ಏನಾದರೂ ಮಾಡಿದ್ದರಿಂದ ಅಪಘಾತ ಸಂಭವಿಸಿದೆಯೇ ಎನ್ನುವುದನ್ನು ಪತ್ತೆ ಹಚ್ಚಲು ಮುಂದಾಗಿದ್ದಾರೆ.
    ಆರೋಪಿ ನಾಗಭೂಷಣ್ ಗಾಬರಿಯಿಂದ ಅಪಘಾತ ಆಗಿದೆ ಎಂದು ಸ್ವಇಚ್ಛೆಯಿಂದ ಹೇಳಿಕೆ ನೀಡಿದ್ದಾರೆ. ಆದರೆ ಇದನ್ನು ನಂಬಲು ಯಾವುದೇ ಸಾಕ್ಷಿ ಇಲ್ಲ. ಹೀಗಾಗಿ ಕುಮಾರಸ್ವಾಮಿ‌ ಲೇಔಟ್ ಸಂಚಾರ ಪೊಲೀಸರು ಅಪಘಾತ ರಹಸ್ಯ ಭೇದಿಸಲು ಮುಂದಾಗಿದ್ದಾರೆ. ಅಪಘಾತದ ಕುರಿತು ಪರಿಶೀಲನೆ ನಡೆಸುವಂತೆ ಪೊಲೀಸರು ಆರ್‌ಟಿಓ ಅಧಿಕಾರಿಗಳಿಗೆ ಪತ್ರವನ್ನು ಬರೆದಿದ್ದಾರೆ.

    ಆರ್‌ಟಿಓ ಅಧಿಕಾರಿಗಳಿಗೆ ಐಎಂವಿ ಟೆಸ್ಟ್ ಮಾಡಲು ಸೂಚನೆ ನೀಡಿದ್ದಾರೆ. ಐಎಂವಿ ಟೆಸ್ಟ್‌ ಮೂಲಕ ಆಕ್ಸಿಡೆಂಟ್ ಸೀಕ್ರೆಟ್ ಹೊರಬರಲಿದೆ. ಕಾರಿನ ಮ್ಯಾನ್ಯುಫ್ಯಾಕ್ಚರ್ ಡಿಫಾಲ್ಟ್‌ನಿಂದ ಅಪಘಾತವಾಗಿದ್ಯಾ? ಬ್ರೇಕ್ ಫೇಲೂರ್‌ನಿಂದ ಸಂಭವಿಸಿದ್ಯಾ? ಗಾಡಿ ಎಷ್ಟು ಡ್ಯಾಮೇಜ್ ಆಗಿದೆ ಎಂದು ಈ ಐಎಂವಿ ಟೆಸ್ಟ್‌ನಿಂದ ಬೆಳಕಿಗೆ ಬರಲಿದೆ.

    ಮತ್ತೊಂದು ಕೇಸ್-
    ನಟ ನಾಗಭೂಷಣ್ ಮೇಲೆ ಮತ್ತೊಂದು ಕೇಸ್ ದಾಖಲಾಗುವ ಸಾಧ್ಯತೆ ಇದೆ. ವಿದ್ಯುತ್ ಕಂಬಕ್ಕೆ ಹಾನಿಯಾದ ಹಿನ್ನೆಲೆಯಲ್ಲಿ ಮತ್ತೊಂದು ದೂರು ದಾಖಲಾಗಬಹುದು. ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಬಳಿಕ ವಿದ್ಯುತ್ ಕಂಬಕ್ಕೆ ಕಾರು ಗುದ್ದಿಸಿದರು.. ಕಾರು ಡಿಕ್ಕಿಯಿಂದ ವಿದ್ಯುತ್ ಕಂಬಕ್ಕೂ ಹಾನಿ ಆಗಿದೆ. ಕಂಬಕ್ಕೆ ಹಾನಿಯಾದ ಬಗ್ಗೆ ಬೆಸ್ಕಾಂ ಅಧಿಕಾರಿಗಳಿಗೆ ಟ್ರಾಫಿಕ್ ಪೊಲೀಸರು ಮಾಹಿತಿ ನೀಡಿದ್ದಾರೆ. ಹಾನಿ ಬಗ್ಗೆ ದೂರು ನೀಡುವಂತೆ ಬೆಸ್ಕಾಂ ಎಇಗೆ ಪೊಲೀಸರು ಸೂಚನೆ ನೀಡಿದ್ದಾರೆ. ದೂರು ಪಡೆದು ಮತ್ತೊಂದು ಎಫ್ಐಆರ್ ದಾಖಲಿಸಲು ಕೆಎಸ್ ಲೇಔಟ್ ಸಂಚಾರ ಪೊಲೀಸರು ನಿರ್ಧರಿಸಿದ್ದಾರೆ.
    ನಟ ನಾಗಭೂಷಣ ಕಾರು ಅಪಘಾತ ಪ್ರಕರಣ ಸಂಬಂಧ ತನಿಖೆಯು ನಡೆಯುತ್ತಿದೆ. ಆರ್‌ಟಿಓ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಅವರು ತನಿಖೆ ನಡೆಸಿ ವರದಿಯನ್ನು ನೀಡುತ್ತಾರೆ. ಲೈಟ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದ ವಿಚಾರಕ್ಕೆ ಸಂಬಂಧಿಸಿದಂತೆ ಬೆಸ್ಕಾಂ ಅವರಿಂದ ದೂರು ಬಂದರೆ ಕ್ರಮ ತೆಗೆದುಕೊಳ್ಳುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

    Verbattle
    Verbattle
    Verbattle
    cinema crime Government Karnataka nagabhushan Nagabhushana News Trending ಅಪಘಾತ ಕಾರು ಡಿಕ್ಕಿ ಸ್ಯಾಂಡಲ್ ವುಡ್
    Share. Facebook Twitter Pinterest LinkedIn Tumblr Email WhatsApp
    Previous Articleಗ್ರಾಮ ಪಂಚಾಯತಿಗಳಿಗೂ ಭೂಮಿ ಸಾಪ್ಟ್ ವೇರ್ | Bhoomi Software
    Next Article ರಾಜ್ಯದಲ್ಲಿ ಜೆಹಾದಿಗಳ ಅಟ್ಟಹಾಸ | Shimoga
    vartha chakra
    • Website

    Related Posts

    ಭಾರತಕ್ಕೆ ಫೆರಾರಿ 849 ಟೆಸ್ಟರೋಸಾ ಲಗ್ಗೆ – ₹10.37 ಕೋಟಿ ಬೆಲೆಯ ಹೈಬ್ರಿಡ್ ಸೂಪರ್ ಕಾರ್!

    ಮಾರ್ಚ್ 17, 2026

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಪ್ಲಾಸ್ಟಿಕ್ ವಿರುದ್ಧ ಸಮರ

    ಮಾರ್ಚ್ 16, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಯೋಧನಿಗೆ ಬಂತು ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • AnthonySmoon ರಲ್ಲಿ ಆಂಧ್ರ ಮುಖ್ಯಮಂತ್ರಿ ಹೆಸರಲ್ಲಿ ವಂಚನೆ
    • AnthonySmoon ರಲ್ಲಿ ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ
    • Timothyjap ರಲ್ಲಿ ಯಾರಾಗುತ್ತಾರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ.
    Latest Kannada News

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.