Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಸ್ತೆಯಲ್ಲಿ ರಂಪಾಟ-ಆಡಂ ಬಿದ್ದಪ ಬಂಧನ | Adam Bidappa
    Trending

    ರಸ್ತೆಯಲ್ಲಿ ರಂಪಾಟ-ಆಡಂ ಬಿದ್ದಪ ಬಂಧನ | Adam Bidappa

    vartha chakraBy vartha chakraಅಕ್ಟೋಬರ್ 27, 20234 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ.27- ಖ್ಯಾತ ಫ್ಯಾಶನ್ ಡಿಸೈನರ್ ಪ್ರಸಾದ್ ಬಿದ್ದಪ ಅವರ ಪುತ್ರ ಆ್ಯಡಂ ಬಿದ್ದಪ (Adam Bidappa) ಕಂಠಪೂರ್ತಿ ಕುಡಿದು ವಾಹನ ಚಲಾಯಿಸಿ ರಸ್ತೆಯಲ್ಲಿ ಗಲಾಟೆ,ರಂಪಾಟ ಮಾಡಿ ಯಲಹಂಕ ಉಪನಗರ ಪೊಲೀಸರಿಂದ ಬಂಧಿತನಾಗಿದ್ದಾನೆ.
    ಕಳೆದ ಅ.26 ರ ರಾತ್ರಿ ಯಲಹಂಕದ ರಸ್ತೆಯಲ್ಲಿ ಕಂಠಪೂರ್ತಿ ಕುಡಿದು ಕಾರಿನಲ್ಲಿ ಬಂದು ರಂಪಾಟ ಮಾಡುತ್ತಿದ್ದ ಆ್ಯಡಂ ಬಿದ್ದಪ. ಕಾನೂನು ಸುವ್ಯವಸ್ಥೆ ಹಾಗೂ ಸಂಚಾರ ಎರಡೂ ವಿಭಾಗದ ಪೊಲೀಸರು ಬಂದರೂ ಈತನನ್ನು ಹತೋಟಿಗೆ ತರಲು ಸಾಧ್ಯವಾಗಿಲ್ಲ.

    ಆ್ಯಡಂ ಬಿದ್ದಪ (Adam Bidappa) ಕಂಠಪೂರ್ತಿ ಕುಡಿದು ಅಡ್ಡಾದಿಡ್ಡಿ ವಾಹನ ಚಲಾಯಿಸುತ್ತಿದ್ದರು. ಈ ವೇಳೆ ಹಿಂದಿನಿಂದ ರಾಹುಲ್‌ ಎಂಬವರು ದಾರಿ ಬಿಡುವಂತೆ ಕಾರ್ ಹಾರನ್ ಮಾಡಿ ಕೇಳಿದ್ದಾರೆ. ಅಷ್ಟಕ್ಕೇ ರಸ್ತೆ ಬ್ಲಾಕ್ ಮಾಡಿ ಆ್ಯಡಂ ಗಲಾಟೆ ಎಬ್ಬಿಸಿದ್ದಾನೆ. ಕೂಡಲೇ ರಾಹುಲ್‌ ಪೊಲೀಸ್ ತುರ್ತು ಸಂಖ್ಯೆ 112ಕ್ಕೆ ಕರೆ ಮಾಡಿದ್ದಾರೆ.
    ಸ್ಥಳಕ್ಕೆ ಬಂದ ಪೊಲೀಸರ ಜೊತೆ ಸಹ ಅ್ಯಡಂ ಬಿದ್ದಪ ಕೂಗಾಡಿದ್ದಾರೆ. ಯಲಹಂಕ ಸಂಚಾರ ಪೊಲೀಸರು ಸ್ಥಳಕ್ಕೆ ಬಂದಿದ್ದು, ಪರಿಶೀಲಿಸಲಾಗಿ ಆ್ಯಡಂ ಕಂಠಪೂರ್ತಿ ಕುಡಿದಿರುವುದು ಪತ್ತೆಯಾಗಿದೆ. ಈ ವೇಳೆ ಯಲಹಂಕ ಸಂಚಾರ ಪೊಲೀಸರು ಆತನ ಕಾರ್ ಸೀಜ್ ಮಾಡಿದ್ದಾರೆ.

    ಬಳಿಕ ಆ್ಯಡಂನನ್ನು ಯಲಹಂಕ ನ್ಯೂಟೌನ್ ಪೊಲೀಸರು ಬಂಧಿಸಿ ಠಾಣಾ ಜಾಮೀನಿನ ‌ಮೇಲೆ ಬಿಡುಗಡೆ ಮಾಡಿದ್ದಾರೆ.
    ರಾಹುಲ್ ದೂರಿನ ಹಿನ್ನೆಲೆಯಲ್ಲಿ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ದುರ್ವರ್ತನೆ ದೂರು ದಾಖಲಾಗಿದೆ. ಮದ್ಯ ಸೇವಿಸಿ ನಿರ್ಲಕ್ಷ್ಯದಿಂದ ವಾಹನ ಚಲಾಯಿಸಿದ ಪ್ರಕರಣ ಸಂಚಾರ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದೆ. ಆ್ಯಡಂನನ್ನು ವೈದ್ಯಕೀಯ ತಪಾಸಣೆ ಮಾಡಿಸಲಾಗಿದೆ.
    ಕಳೆದ ವರ್ಷ ಈತ ಕನ್ನಡ ಚಿತ್ರನಟಿಯೊಬ್ಬರಿಗೆ ಅಶ್ಲೀಲ ಸಂದೇಶಗಳನ್ನು ಕಳಿಸಿದ್ದು ಸುದ್ದಿಯಾಗಿತ್ತು. ಆಕೆ ಕೇಸು ದಾಖಲಿಸಿದ್ದು, ಪೊಲೀಸರು ಆಡಂನನ್ನು ಬಂಧಿಸಿದ್ದರು. ನಂತರ ಈತ ಜಾಮೀನಿನ ಮೇಲೆ ಹೊರಗೆ ಬಂದಿದ್ದ‌‌.

    Verbattle
    Verbattle
    Verbattle
    Adam Bidappa Entertainment Government Karnataka m News Politics ಕಾನೂನು
    Share. Facebook Twitter Pinterest LinkedIn Tumblr Email WhatsApp
    Previous Articleಸಂಕಷ್ಟಕ್ಕೆ ಸಿಲುಕಿದ ಲಕ್ಷ್ಮಿ ಹೆಬ್ಬಾಳ್ಕರ್ ಮಗ, ಅಳಿಯ | Lakshmi Hebbalkar
    Next Article ಕಾರಿನಲ್ಲಿ ಪ್ರಯಾಣಿಸುವಾಗ ಮಕ್ಕಳಿಗೂ ಸೀಟ್ ಬೆಲ್ಟ್ ಕಡ್ಡಾಯ | Seat Belt
    vartha chakra
    • Website

    Related Posts

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    ಫೆಬ್ರವರಿ 11, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 1win_xfet ರಲ್ಲಿ ದುಡ್ಡಿಗಾಗಿ ಕೋರ್ಟ್ ಮೊರೆ ಹೋದ ದರ್ಶನ್
    • Exkyou ರಲ್ಲಿ ಮಳೆ ಬಂದಾಗ ಹೀಗೆ‌ ಮಾಡಿ – ಶಿವಕುಮಾರ್ ಸೂಚನೆ | DK Shivakumar
    • LinwoodGah ರಲ್ಲಿ ಕನ್ನಡ ನಾಮಫಲಕಕ್ಕಾಗಿ ಹೋರಾಟ | Kannada Rakshana Vedike
    Latest Kannada News

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.