ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Agro startup ಗಳಿಗೆ ಸರ್ಕಾರದ ಪ್ರೋತ್ಸಾಹ.
    Trending

    Agro startup ಗಳಿಗೆ ಸರ್ಕಾರದ ಪ್ರೋತ್ಸಾಹ.

    vartha chakraBy vartha chakraಜೂನ್ 24, 20245 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು ಜೂ 24.
    ಕೃಷಿ ವಲಯದಲ್ಲಿ ಸ್ಥಾಪನೆಯಾದ ಎಲ್ಲ ನವೋದ್ಯಮಗಳ ಪ್ರೋತ್ಸಾಹ ಪುನಶ್ಚೇತನಕ್ಕೆ ರಾಜ್ಯ ಸರ್ಕಾರ ಸದಾ ಸಿದ್ದ ಎಂದು ಕೃಷಿ ಸಚಿವ ಎನ್ .ಚಲುವರಾಯಸ್ವಾಮಿ ತಿಳಿಸಿದ್ದಾರೆ‌.
    ರಾಜ್ಯದಲ್ಲಿ ಸ್ಥಾಪಿಸಲಾಗಿರುವ ಪುಡ್ ಪಾರ್ಕ್ ಗಳ ಪುನಶ್ಚೇತನ ಹಾಗೂ ಸಿರಿಧಾನ್ಯಗಳಿಗೆ ಸಂಬಂಧಿತ ಕಾರ್ಯಾಚರಣೆಯಲ್ಲಿರುವ ಸ್ಟಾರ್ಟ್ ಅಪ್ ಉದ್ಯಮಗಳಿಗೆ ಇಲಾಖೆ ಸಹಭಾಗಿತ್ವದಲ್ಲಿ ರೈತರೊಂದಿಗೆ ಸಂಪರ್ಕಿಸುವ ಕುರಿತು ಸಭೆ ನಡೆಸಿ ಅವರು ಮಾತನಾಡಿದರು.
    ಸಭೆಯಲ್ಲಿ ಕೃಷಿ ನವೋದ್ಯಮಗಳ ಸ್ಥಿತಿಗತಿ, ಅವುಗಳು ಎದುರಿಸುತ್ತಿರುವ ಸವಾಲುಗಳು,
    ಸಿರಿಧಾನ್ಯ ಆಧಾರಿತ ಉದ್ಯಮಗಳನ್ನು ಬಲ ಪಡಿಸಲು ಅಗತ್ಯ ಇರುವ ಸರ್ಕಾರದ ನೆರವಿನ ಕುರಿತು ಕೃಷಿ ಸಚಿವರು ಸ್ಟಾರ್ಟಪ್ ಉದ್ಯಮಿಗಳ ಅಭಿಪ್ರಾಯ ಆಲಿಸಿದರು.
    ಸಿರಿ ಧಾನ್ಯ ಬೇಡಿಕೆ ಹೆಚ್ಚಿದ್ದರೂ ಪೂರೈಕೆ ಕೊರತೆ ಇದೆ. ಹಾಗಾಗಿ ಪ್ರೋತ್ಸಾಹ ಧನ ಯೋಜನೆ ಮುಂದುವರೆಸುವ ಜೊತೆಗೆ ಉತ್ಪಾದನೆಯನ್ನು 30 ಸಾವಿರದಿಂದ 50 ಸಾವಿರ ಹೆಕ್ಟೇರ್ ಗೆ ಏರಿಕೆ ಮಾಡಲು ಸೂಕ್ತ ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
    ರೈತರೊಂದಿಗೆ ಉದ್ದಿಮೆದಾರರ ನೇರ ಖರೀದಿ ವ್ಯವಸ್ಥೆ ಮಾಡಿಸುವ ಬಗ್ಗೆ ಚಿಂತನೆ ನಡೆಸಿ.
    ರಾಜ್ಯಾದ್ಯಂತ ಇರುವ ಎಫ್ .ಪಿ.ಓ ಗಳ ಜೊತೆ ಉದ್ದಿಮೆದರರ ಸಂಪರ್ಕ ಕಲ್ಪಿಸಿ ಎಂದು ಅವರು ಹೇಳಿದರು.
    ಪ್ರತಿ ಜಿಲ್ಲೆಯಲ್ಲೂ 2 ದಿನಗಳ ಸಿರಿಧಾನ್ಯ ಮೇಳ ಏರ್ಪಡಿಸುವ ಜೊತೆಗೆ ವಿದೇಶದಲ್ಲಿ ನಡೆಯುವ ಆಹಾರ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳಗಳಲ್ಲಿ ರಾಜ್ಯದಿಂದ ಮಳಿಗೆ ಹಾಕಲು ಸಹ ನೆರವು ಒದಗಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು .
    ಪ್ರಸಕ್ತ ಮಿಲೆಟ್ ಪೌಡರ್ ಗಳಿಗೆ ಜಿ.ಎಸ್.ಟಿ ಯನ್ನು ಶೇ 18 ರಿಂದ 5 ಕ್ಕೆ ಇಳಿಕೆ ಮಾಡಿರುವಂತೆ ಇದನ್ನು ಇತರ ಮೌಲ್ಯವರ್ಧಿತ ಕೃಷಿ ಆಹಾರ ಉತ್ಪನ್ನಗಳಿಗೂ ವಿಸ್ತರಿಸಬೇಕು ಎಂದು ನವೋದ್ಯಮಿಗಳು ಮನವಿ ಮಾಡಿದ್ದು ಈ ಬಗ್ಗೆ ಕೇಂದ್ರ ಸರ್ಕಾರರಕ್ಕೆ ಪೂರಕ ಪ್ರಸ್ತಾವನೆ ಕಳಿಸಲಾಗುವುದು ಎಂದು ತಿಳಿಸಿದರು.
    ಮಿಲೆಟ್ ಆಹಾರ ಉತ್ಪಾದಕರಿಗೆ ತಂತ್ರಜ್ಞಾನ ವಿಸ್ತರಣೆ ಜೊತೆಗೆ ಧೀರ್ಘಾವದಿಗೆ ಆಹಾರ ಪದಾರ್ಥ ಸಂಸ್ಕರಣೆ ಗೆ ಸಿ.ಫ್ .ಟಿ ಆರ್ .ಐ ಮೂಲಕ ನೆರವು ಒದಗಿಸಲು ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
    ಕೃಷಿ ಇಲಾಖೆ ಮೂಲಕ ಶೀಘ್ರವೇ ಕೃಷಿ ನವೋದ್ಯಮಗಳು ಹಾಗೂ ಉತ್ಪಾದಕರು, ಪೂರೈಕೆದಾರರ ಸಂಪರ್ಕ ಬೆಸೆಯುವ ಕೆಲಸ ಮಾಡಲಾಗುವುದು ಜೊತೆಗೆ ಮಾರುಕಟ್ಟೆ ಉತ್ತೇಜನಕ್ಕೆ ಸರ್ಕಾರದ ನೆರವು ಸದಾ ಸಿಗಲಿದೆ. ಇದರಿಂದ ರೈತರಿಗೂ ಅನುಕೂಲವಾಗಲಿದೆ ಎಂದು ತಿಳಿಸಿದರು‌
    ಇದೇ ವೇಳೆ ವಿವಿಧ ಆಧಾರಿತ ಸಿರಿಧಾನ್ಯ ಆಹಾರ ಪದಾರ್ಥಗಳ ಉತ್ಪಾದಕರು ಉದ್ಯಮದ ಯಶಸ್ಸು, ವ್ಯಾಪ್ತಿ ಬಗ್ಗೆ ವಿವರಿಸಿ, ನವೋದ್ಯಮಕ್ಕೆ ಸಹಕಾರ ನೀಡಿದ ಕೃಷಿ ಸಚಿವರು ಸರ್ಕಾರ ನೆರವಿಗೆ ಧನ್ಯವಾದ
    ಸಮರ್ಪಿಸಿದರು.

    Verbattle
    Verbattle
    Verbattle
    art Bangalore Government indian startups Karnataka News Politics Trending Varthachakra ತಂತ್ರಜ್ಞಾನ
    Share. Facebook Twitter Pinterest LinkedIn Tumblr Email WhatsApp
    Previous Articleವಾಲ್ಮೀಕಿ ನಿಗಮ ಹಗರಣ:ED ತನಿಖೆ.
    Next Article ಸೋನಾಕ್ಷಿ ಸಿನ್ಹಾ ಮದುವೆಯಾದರು.
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    5 ಪ್ರತಿಕ್ರಿಯೆಗಳು

    1. Pscdte on ಮಾರ್ಚ್ 16, 2026 12:59 ಫೂರ್ವಾಹ್ನ

      Betano Casino https://betanogame.org/fr/ offre une excitation pure. Inscrivez-vous pour 100 % jusqu’Г  500 € plus 150 tours gratuits. Jouez de maniГЁre responsable et gagnez avec les retraits les plus rapides en ligne. Votre aventure commence maintenant.

      Reply
    2. Cacbcf on ಮಾರ್ಚ್ 17, 2026 11:15 ಅಪರಾಹ್ನ

      Vind mere med Betano. Nye spillere https://betanogame.org/da/mobile-app/ nyder op til €500 bonus og 100 gratis spins på top slots. Deltag i live borde eller placér sportsvæddemål med eksperttips. Actionen sover aldrig.

      Reply
    3. Pcboeo on ಮಾರ್ಚ್ 21, 2026 2:40 ಫೂರ್ವಾಹ್ನ

      Mostbet-dЙ™ qeydiyyat = dЙ™rhal 250 free spin hЙ™diyyЙ™ – Oyna vЙ™ qazan , Mostbet ilЙ™ hЙ™r gГјn yeni bonus kampaniyasД± sЙ™ni gГ¶zlЙ™yir .

      Reply
    4. Oggwuo on ಮಾರ್ಚ್ 22, 2026 4:28 ಫೂರ್ವಾಹ್ನ

      Mostbet – onde seu primeiro depГіsito vira 200% a mais + 200 giros grГЎtis – https://mostbetpt.pro/ , Mostbet – jogue com vantagem real desde o primeiro minuto .

      Reply
    5. Zjolji on ಮಾರ್ಚ್ 24, 2026 3:28 ಫೂರ್ವಾಹ್ನ

      Luck just DM’d you “wanna link up?” – https://ropinirolec.com , Pure adrenaline, real money, zero limits — welcome .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kelvinmuh ರಲ್ಲಿ ಅರಣ್ಯ ಒತ್ತುವರಿ ತಡೆಗೆ Setallite ನೆರವು.
    • JaredErype ರಲ್ಲಿ ರಾಜ್ಯ ಬಿಜೆಪಿಗೆ ವಿಜಯೇಂದ್ರ ಸಾರಥಿ | BJP
    • Jameshiz ರಲ್ಲಿ ಅರಣ್ಯ ಒತ್ತುವರಿ ತಡೆಗೆ Setallite ನೆರವು.
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.