ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸರ್ಕಾರದ ಆಸ್ಪತ್ರೆಗಳಲ್ಲಿ AI ಆಧಾರಿತ ಕ್ಯಾನ್ಸರ್ ಪತ್ತೆ ಸೌಲಭ್ಯ
    Trending

    ಸರ್ಕಾರದ ಆಸ್ಪತ್ರೆಗಳಲ್ಲಿ AI ಆಧಾರಿತ ಕ್ಯಾನ್ಸರ್ ಪತ್ತೆ ಸೌಲಭ್ಯ

    vartha chakraBy vartha chakraಅಕ್ಟೋಬರ್ 13, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ.12- ಶ್ವಾಸಕೋಶದ ಕ್ಯಾನ್ಸರ್ ನಿಂದ ‌ಬಳಲುತ್ತಿರುವರಿಗೆ ತ್ವರಿತವಾಗಿ ರೋಗ ಪತ್ತೆ ಮತ್ತು ಅತ್ಯಾಧುನಿಕ ರೀತಿಯಲ್ಲಿ ಔಷಧೋಪಚಾರ ನೀಡುವ ದೃಷ್ಟಿಯಿಂದ ರಾಜ್ಯದ 19 ಜಿಲ್ಲಾಸ್ಪತ್ರೆಗಳಲ್ಲಿ ಶ್ವಾಸಕೋಶದ ಕ್ಯಾನ್ಸರ್ ಸ್ಕ್ರೀನಿಂಗ್ ತಂತ್ರಜ್ಞಾನ ಅಳವಡಿಸಲಾಗುತ್ತಿದೆ.

    ಕ್ಯಾನ್ಸರ್ ಸ್ಕ್ರೀನಿಂಗ್ ತಂತ್ರಜ್ಞಾನ ಅಳವಡಿಸುವ ಸಂಬಂಧ ಅಷ್ಟ್ರಾಜೆನಕಾ ಇಂಡಿಯಾ ಸಂಸ್ಥೆಯೊಂದಿಗೆ ಒಡಂಬಡಿಕೆಗೆ ಸಹಿ ಹಾಕುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮೊದಲ ಹಂತದಲ್ಲಿ ರಾಜ್ಯದ 19 ಜಿಲ್ಲೆಗಳ ಜಿಲ್ಲಾಸ್ಪತ್ರೆಗಳಲ್ಲಿ ಶ್ವಾಸಕೋಶದ ಕ್ಯಾನ್ಸರ್ ಪತ್ತೆ ಹಚ್ಚುವ AI ಆಧಾರಿತ ತಂತ್ರಜ್ಞಾನ ಅಳವಡಿಸಲಾಗುತ್ತಿದೆ ಎಂದು ಹೇಳಿದರು.

    ಆರಂಭಿಕ ಹಂತದಲ್ಲಿಯೇ ಶ್ವಾಸಕೋಶದ ಕ್ಯಾನ್ಸರ್ ಪತ್ತೆ ಹಚ್ಚುವ ಕೃತಕ ಬುದ್ಧಿಮತ್ತೆ ಆಧಾರಿತ ತಂತ್ರಜ್ಞಾನವನ್ನ ಅಷ್ಟ್ರಾಜೆನಕಾ ಸಂಸ್ಥೆಯವರು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಅಳವಡಿಸಲು ಮುಂದೆ ಬಂದಿದ್ದಾರೆ. ಉಚಿತವಾಗಿ ಸೇವೆ ಒದಗಿಸಲು ಆರೋಗ್ಯ ಇಲಾಖೆಯೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದಾರೆ ಎಂದು ಹೇಳಿದರು.
    ಒಂದು ವರ್ಷದ ವರೆಗೆ ತಂತ್ರಜ್ಞಾನದ ಸದುಪಯೋಗನ್ನ ಪರಿಶೀಲಿಸಿ ಬಳಿಕ ಉಳಿದ ಜಿಲ್ಲೆಗಳಿಗೂ ಈ ಸೇವೆಯನ್ನ ವಿಸ್ತರಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

    ಒಂದೇ ಬಾರಿಗೆ 29 ಶ್ವಾಸಕೋಶದ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಯನ್ನು ಪರೀಕ್ಷಿಸುವ Qure.ai ಅಭಿವೃದ್ಧಿಪಡಿಸಿದ AI ಆಧಾರಿತ ಶ್ವಾಸಕೋಶದ ಕ್ಯಾನ್ಸರ್ ಸ್ಕ್ರೀನಿಂಗ್ ತಂತ್ರಜ್ಞಾನ ಇದಾಗಿದೆ. ಡಿಜಿಟಲ್‌ ಎದೆಯ ಎಕ್ಸ್‌-ರೇ ಬಳಸಿಕೊಂಡು ಶ್ವಾಸಕೋಶದ ಕ್ಯಾನ್ಸರ್‌ನಿಂದ ಬಳಲುತ್ತಿರುವ ರೋಗಿಗಳನ್ನು ಗುರುತಿಸಲು ಸಹಾಯಕಾರಿಯಾಗಿದೆ.
    ಎಂದು ವಿವರಿಸಿದರು ಕ್ಯಾನ್ಸರ್‌ ಅನ್ನು ಆರಂಭಿಕ ಹಂತದಲ್ಲೇ ಪತ್ತೆ ಹಚ್ಚಿದರ ಚಿಕಿತ್ಸೆ ನೀಡಬಹುದು. ವಿಶೇಷವಾಗಿ ಆರ್ಥಿಕ ಸಮಸ್ಯೆಯಿಂದ ಪ್ರಾಥಮಿಕ ಆರೈಕೆ ಪಡೆಯಲು ಸಾಧ್ಯವಾಗದ ವ್ಯಕ್ತಿಗಳಿಗೆ ಇದು ಅತ್ಯಂತ ಪ್ರಯೋಜನಾಕಾರಿ ಮಾರ್ಗವಾಗಿ ಹೊರಹೊಮ್ಮುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.‌
    ಆರೋಗ್ಯ ಇಲಾಖೆ ಆಯುಕ್ತ ರಂದೀಪ್, ಅಷ್ಟ್ರಾಜೆನಿಕಾ ಸಂಸ್ಥೆಯ ಸಂಜೀವ್ ಪಾಂಚಾಲ್ ಅವರು ಪರಸ್ಪರ ಒಡಂಬಡಿಕೆ ಹಸ್ತಾಂತರಿಸಿಕೊಂಡರು.

    Verbattle
    Verbattle
    Verbattle
    AI artificial intelligence cancer Karnataka News Tech Trending ಆರೋಗ್ಯ ತಂತ್ರಜ್ಞಾನ
    Share. Facebook Twitter Pinterest LinkedIn Tumblr Email WhatsApp
    Previous Articleಏಕಾಏಕಿ Mobile Vibrate ಗಾಭರಿಗೊಂಡ ಜನ
    Next Article ಕಾಂಗ್ರೆಸ್ ಸರ್ಕಾರ ಪತನಕ್ಕೆ ಸಿನಿಮೀಯ ರೀತಿಯಲ್ಲಿ ಸಂಚು | Congress
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Peterwaide ರಲ್ಲಿ 21 ದಿನಗಳು ಅರವಿಂದ ಕೇಜ್ರಿವಾಲ್ ಜೈಲಿನಿಂದ OUT!
    • Peterwaide ರಲ್ಲಿ ಬಲೆಗೆ ಬಿದ್ದ ಡ್ರಗ್ ಫೆಡ್ಲರ್ ಗಳು
    • DanielDaush ರಲ್ಲಿ ಆಭರಣದಂಗಡಿ ದೋಚಿದ್ದ ಕಳ್ಳರ ಬಂಧನ | Robbery
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.