ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » AICC ಸಾರಥಿ ಯಾರಾಗಲಿದ್ದಾರೆ?
    ರಾಜ್ಯ

    AICC ಸಾರಥಿ ಯಾರಾಗಲಿದ್ದಾರೆ?

    vartha chakraBy vartha chakraಆಗಷ್ಟ್ 30, 2022Updated:ಮಾರ್ಚ್ 20, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    AICC
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ : ಅಖಿಲ ಭಾರತ ಕಾಂಗ್ರೆಸ್ ಸಾಂಸ್ಥಿಕ ಚುನಾವಣೆಗೆ ಭರ್ಜರಿ ರಂಗು ಬಂದಿದೆ. ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಆಯ್ಕೆಗಾಗಿ ಚುನಾವಣೆ ವೇಳಾಪಟ್ಟಿ ಪ್ರಕಟಿಸಿದ್ದು ಅಧ್ಯಕ್ಷ ಯಾರಾಗಲಿದ್ದಾರೆಂಬ ಕುತೂಹಲ ಮೂಡಿಸಿದೆ.
    ಹಾಲಿ ಅಧ್ಯಕ್ಷೆ ಸೋನಿಯಾ ಗಾಂಧಿ ಅನಾರೋಗ್ಯದ ಕಾರಣ ಮತ್ತೆ ಆ ಹುದ್ದೆ ನಿಭಾಯಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.ಚುನಾವಣೆ ಸೋಲಿನ ಹಿನ್ನೆಲೆಯಲ್ಲಿ ಹುದ್ದೆ ತೊರೆದಿರುವ ರಾಹುಲ್ ಗಾಂಧಿ ಈ ಹುದ್ದೆಯ ಬಗ್ಗೆ ಆಸಕ್ತಿ ಹೊಂದಿಲ್ಲ ಹೀಗಾಗಿ ಇಡೀ ಪ್ರಕ್ರಿಯೆ ಕುತೂಹಲ ಮೂಡಿಸಿದೆ.
    ಸದ್ಯದ ಮಾಹಿತಿಗಳ ಪ್ರಕಾರ ಅಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗಿ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರನ್ನು ಗಾಂಧಿ ಕುಟುಂಬ ಕಣಕ್ಕಿಳಿಸಬಹುದು ಎಂದು ಹೇಳಲಾಗುತ್ತಿದೆ. ಹೀಗಾಗಿ ಅವರ ಹೆಸರು ಮುಂಚೂಣಿಯಲ್ಲಿದೆ. ಆದರೆ, ಒಂದು ಬಣ ರಾಹುಲ್‌ ಗಾಂಧಿ ಅವರೇ ಪಕ್ಷದ ಅಧ್ಯಕ್ಷರಾಗಬೇಕು ಎಂದು ಬಯಸುತ್ತಿದೆ. ಸ್ವತಃ ಅಶೋಕ್‌ ಗೆಹಲೋತ್‌ ಅವರೂ ರಾಹುಲ್‌ ಹೆಸರನ್ನು ಸೂಚಿಸಿದ್ದಾರೆ.
    ಒಂದು ವೇಳೆ ಗಾಂಧಿ ಕುಟುಂಬದವರು ಚುನಾವಣೆಗೆ ಸ್ಪರ್ಧೆ ಮಾಡದೇ ಹೋದರೆ, ಜಿ–23 ಬಣದಿಂದ ಅಭ್ಯರ್ಥಿಯೊಬ್ಬರು ಕಣಕ್ಕಿಳಿಯಲಿದ್ದಾರೆ ಎಂದು ಹೇಳಲಾಗಿದೆ.ಹಾಗೇನಾದರೂ ಸ್ಪರ್ಧೆ ಮಾಡಿದ್ದೇ ಆದರೆ, ಅದು ಸೋನಿಯಾ ಗಾಂಧಿ ಅವರ ಆಯ್ಕೆಗೆ ಸವಾಲೊಡ್ಡಿದಂತೆ ಆಗಲಿದೆ.
    ಸದ್ಯ ಕೇರಳ ಕಾಂಗ್ರೆಸ್ ನ ಪ್ರಮುಖ ನಾಯಕ ಶಶಿ ತರೂರ್ ಈ ಸ್ಥಾನದ ಆಕಾಂಕ್ಷೆ ಹೊಂದಿದ್ದು ಕಣಕ್ಕಿಳಿಯವ ಸಿದ್ದತೆಯಲ್ಲಿದ್ದಾರೆ.ಮತ್ತೊಂದೆಡೆ ಮಹಾರಾಷ್ಟ್ರ ಕಾಂಗ್ರೆಸ್ ನ ನಾಯಕ ಪೃಥ್ವಿರಾಜ್‌ ಚೌಹಾಣ್ ಕೂಡಾ ಸ್ಪರ್ಧೆ ಗೆ‌ ಆಸಕ್ತಿ ಹೊಂದಿದ್ದಾರೆ.
    2000ರಲ್ಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಕೊನೆಯ ಬಾರಿ ಚುನಾವಣೆ ನಡೆದಾಗ ಜಿತೇಂದ್ರ ಪ್ರಸಾದ್‌ ಅವರು ಸೋನಿಯಾ ಗಾಂಧಿ ಅವರ ವಿರುದ್ಧ ಸ್ಪರ್ಧಿಸಿದ್ದರಾದರೂ, ಸೋತಿದ್ದರು.

    Verbattle
    Verbattle
    Verbattle
    AICC ಕಾಂಗ್ರೆಸ್ ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleಎಲ್ಲಿದೆ ನ್ಯಾಯ..ಕಾನೂನು ಹೇಗೆ ಪಾಲಿಸಲಾಗುತ್ತಿದೆ.?
    Next Article POCSO ಬೆನ್ನಲ್ಲೇ ದೌರ್ಜನ್ಯ ಕಾಯ್ದೆ ಕಂಟಕ
    vartha chakra
    • Website

    Related Posts

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Davidscuri ರಲ್ಲಿ ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ
    • DorisKeple ರಲ್ಲಿ ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ
    • Thomaszox ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.