ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಖುಷಿ ಪಡಬೇಡಿ ಅಂದ್ರು ಖರ್ಗೆ ಯಾಕೆ ಗೊತ್ತಾ.
    ಡಿ.ಕೆ.ಶಿವಕುಮಾರ್

    ಖುಷಿ ಪಡಬೇಡಿ ಅಂದ್ರು ಖರ್ಗೆ ಯಾಕೆ ಗೊತ್ತಾ.

    vartha chakraBy vartha chakraಅಕ್ಟೋಬರ್ 31, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಅ.31:

    ವಿವಿಧ ನೆಪಗಳನ್ನು ಮುಂದೊಡ್ಡಿ ಕಾಂಗ್ರೆಸ್ ನಾಯಕರನ್ನು ಮಣಿಸಲು ಕೇಂದ್ರ ಸರ್ಕಾರ ಸಂಚು ಮಾಡಿದೆ ಹೀಗಾಗಿ ಯಾರಿಗಾದರೂ ನೋವಾದರೆ ಎಲ್ಲರೂ ಒಟ್ಟಾಗಬೇಕು. ಖುಷಿ ಪಡುವುದನ್ನು ಮೊದಲು ಬಿಡಿ. ಒಗ್ಗಟ್ಟಿದ್ದರೆ ಮಾತ್ರ ಖುಷಿ’ ಎಂದು ರಾಜ್ಯ ಕಾಂಗ್ರೇಸ್ ನಾಯಕರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿವಿಮಾತು ಹೇಳಿದ್ದಾರೆ
    ಇಂದಿರಾಗಾಂಧಿ ಅವರ ಪುಣ್ಯ ಸ್ಮರಣೆ ಮತ್ತು ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಏನಾದರೂ ಆದರೆ ಇನ್ನೊಬ್ಬರು ಖುಷಿ ಪಡುವುದು, ಶಿವಕುಮಾರ್ ಅವರಿಗೆ ಏನಾದರೂ ಆದರೆ ಮತ್ತೊಬ್ಬರು ಖುಷಿ ಪಡುವುದನ್ನು ಬಿಡಬೇಕು. ಏನೇ ಆದರೂ ಒಗ್ಗಟ್ಟಾಗಿರಬೇಕು’ ಎಂದರು.
    ಒಬ್ಬರನ್ನು ಕಂಡರೆ ಮತ್ತೊಬ್ಬರು ಉರಿದುಕೊಳ್ಳಬೇಡಿ. ನಿಮ್ಮನ್ನು ಅಟ್ಟಕ್ಕೇರಿಸಿ ಪಕ್ಷ ಹಾಳು ಮಾಡುವವರಿದ್ದಾರೆ. ಅವರು ಹೇಳಿದಂತೆ ಕೇಳಿದರೆ ಪಕ್ಷವೇ ಒಡೆದು ಹೋಗುತ್ತದೆ.‌ ಮೊದಲು ನೀವು ಎಚ್ಚೆತ್ತುಕೊಳ್ಳಿ. ಒಗ್ಗಟ್ಟಿನಿಂದ ಎಲ್ಲರೂ ಹೋರಾಟ ಮಾಡಿದರೆ ಪಕ್ಷ ಬಲಗೊಳ್ಳುತ್ತದೆ. ಎಲ್ಲರೂ ಒಂದಾಗಿದ್ದರೆ ಯಾರೂ ನಿಮ್ಮ‌ ಮೇಲೆ ಕೈ ಎತ್ತುವುದಿಲ್ಲ’ ಎಂದರು.
    ರಾಜ್ಯ ರಾಜಕಾರಣದ ವಿಚಾರದಲ್ಲಿ ನಾನು ಕೈ ಹಾಕುವುದಿಲ್ಲ. ಏನೇ ಕೇಳಿದರೂ ರಾಜ್ಯದ ನಾಯಕರನ್ನು ಕೇಳಿ ಎಂದು ಹೇಳುತ್ತೇನೆ. ನಾನೇನಾದರೂ ಮಾತನಾಡಿದರೆ ರಾಷ್ಟ್ರಮಟ್ಟದಲ್ಲಿ ದೊಡ್ಡ ಸುದ್ದಿಯಾಗುತ್ತದೆ. ಅದಕ್ಕೆ ನಾನು ಏನೂ‌ ಮಾತನಾಡುವುದಿಲ್ಲ. ಇಲ್ಲಿ ನೀವೇ ಬಗೆಹರಿಸಿಕೊಳ್ಳಬೇಕು’ ಎಂದು ಖರ್ಗೆ ಸಲಹೆ ನೀಡಿದರು.

    Verbattle
    Verbattle
    Verbattle
    Bangalore Congress Karnataka Mallikarjun Kharge News Politics ಕಾಂಗ್ರೆಸ್ ಬೆಂಗಳೂರು ರಾಜಕೀಯ ಸರ್ಕಾರ ಸಿದ್ದರಾಮಯ್ಯ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಬಿಸಿ ಮುಟ್ಟಿಸಿದ ಸಂಚಾರಿ ಪೊಲೀಸ್.
    Next Article ಪಟಾಕಿ ತಂದೊಡ್ಡಿದ ಅನಾಹುತ.
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • JohnnyChory ರಲ್ಲಿ ಬರ ಪರಿಹಾರ ಅನುದಾನ ಶೀಘ್ರ ಬಿಡುಗಡೆಗೆ ಮನವಿ | Drought Relief
    • PedroSam ರಲ್ಲಿ ಪ್ರಹ್ಲಾದ್ ಜೋಷಿ ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸವಾಲು
    • PedroSam ರಲ್ಲಿ ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.