Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 83ನೇ ವಯಸ್ಸಿನಲ್ಲಿ ತಂದೆಯಾದ Al Pacino
    ಅಂತಾರಾಷ್ಟ್ರೀಯ

    83ನೇ ವಯಸ್ಸಿನಲ್ಲಿ ತಂದೆಯಾದ Al Pacino

    vartha chakraBy vartha chakraಜೂನ್ 1, 2023Updated:ಜೂನ್ 1, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಪ್ರಖ್ಯಾತ ಹಾಲಿವುಡ್ ನಟ ಅಲ್ ಪಚೀನೋ ಅವರು ತಮ್ಮ 83 ನೇ ವಯಸ್ಸಿನಲ್ಲಿ ಮತ್ತೆ ತಂದೆಯಾಗಲಿದ್ದಾರೆ ಪಚೀನೋ ತಮ್ಮ 29 ವರ್ಷದ ಸಂಗಾತಿ ನೂರ್ ಅಲ್ಫಾಲ್ಲ ಅವರೊಂದಿಗೆ ಮಗುವನ್ನು ಸ್ವಾಗತಿಸಲು ಸಿದ್ದರಾಗಿದ್ದಾರೆ ಎಂದು ಅವರ ಪ್ರತಿನಿಧಿ CNNಗೆ ಖಚಿತಪಡಿಸಿದ್ದಾರೆ.

    “ಸ್ಕಾರ್ಫೇಸ್” (1983) ಮತ್ತು “ದಿ ಗಾಡ್‌ಫಾದರ್” ಸರಣಿ ಚಿತ್ರಗಳಲ್ಲಿ ತಮ್ಮ ಪಾತ್ರಗಳಿಂದಾಗಿ ಹೆಸರುವಾಸಿಯಾದ ನಟನಿಗೆ ಈಗಾಗಲೇ ಮೂರು ಮಕ್ಕಳಿದ್ದಾರೆ

    ಅವರ ಸದ್ಯದ ಸಂಗಾತಿ ಅಲ್ಫಲ್ಲಾ ಮನರಂಜನಾ ಉದ್ಯಮದಲ್ಲಿ ನಿರ್ಮಾಪಕರಾಗಿ ಕೆಲಸ ಮಾಡುತ್ತಾರೆ. ಪಚೀನೋ ಅವರು 1992 ರ ಚಿತ್ರ “ಸೆಂಟ್ ಆಫ್ ಎ ವುಮನ್” ಗಾಗಿ ಅತ್ಯುತ್ತಮ ನಟ ಅಕಾಡೆಮಿ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಅವರ ವೃತ್ತಿಜೀವನದುದ್ದಕ್ಕೂ ಅನೇಕ ನಾಮನಿರ್ದೇಶನಗಳನ್ನು ಸಹ ಪಡೆದರು.

    ವೃದ್ಧರಾಗಿರುವ ಹಾಲಿವುಡ್ ನಟರು ತಮ್ಮ ವೃದ್ದಾಪ್ಯದಲ್ಲಿ ತಂದೆಯಾಗಿರುವುದು ಇದೇ ಮೊದಲಲ್ಲ. ಕಳೆದ ವರ್ಷ ಹಾಲಿವುಡ್ ನ ಇನ್ನೊಬ್ಬ ಪ್ರಖ್ಯಾತ ನಟ ರಾಬರ್ಟ್ ಡಿ ನಿರೋ 79ನೇ ವಯಸ್ಸಿನಲ್ಲಿ ತಮ್ಮ ಏಳನೇ ಮಗುವಿಗೆ ತಂದೆಯಾಗಿದ್ದಾರೆ.

    Share. Facebook Twitter Pinterest LinkedIn Tumblr Email WhatsApp
    Previous Articleಗ್ಯಾರಂಟಿ ಯೋಜನೆಗಳ ಜಾರಿ ಹೇಗೆ ಗೊತ್ತಾ?!
    Next Article Elon Musk ಮತ್ತೊಮ್ಮೆ ಅತ್ಯಂತ ಶ್ರೀಮಂತ
    vartha chakra
    • Website

    Related Posts

    ಯುದ್ದ ಆಗಬಹುದು ಹುಷಾರ್ !

    ಮೇ 10, 2025

    ಚೀನಾ ನಂಬಿ ಕೆಟ್ಟ ಪಾಪಿ ಪಾಕಿಸ್ತಾನ..!

    ಮೇ 9, 2025

    ಭಾರತದ ಬಂದರುಗಳಲ್ಲಿ ಪಾಕಿಸ್ತಾನದ ಹಡಗುಗಳಿಗೆ ನಿಷೇಧ

    ಮೇ 3, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹೆಬ್ಬಾಳ ಫ್ಲೈ ಓವರ್ ನಲ್ಲಿ ವಾಹನ ಸಂಚಾರ ಇರುವುದಿಲ್ಲ

    ಬಾಂಬ್ ತಯಾರಿ ಮಾಡುತ್ತಿದ್ದರೋ ಸಿಕ್ಕಿಬಿದ್ದರು

    ಚಿನ್ನಾಭರಣ ಕದ್ದು ಗಟ್ಟಿ ಮಾಡುತ್ತಿದ್ದ ಕಳ್ಳರು !

    ಬೆತ್ತಲೆ ಕಳ್ಳನಿಗಾಗಿ ಪೊಲೀಸ್ ಶೋಧ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • buy-ad-account.click_AgomE ರಲ್ಲಿ ಮೈಸೂರು ದಸರಾಕ್ಕೆ ಪೊಲೀಸ್ ಸರ್ಪಗಾವಲು | Mysuru Dasara
    • ads-account-buy.work_AgomE ರಲ್ಲಿ ಪೊಲೀಸ್ ಠಾಣೆಯಲ್ಲೇ ಪತ್ನಿ ಕೊಲೆಗೆ ಯತ್ನಿಸಿದ ಪತಿರಾಯ | Hassan
    • ads-account-buy.work_AgomE ರಲ್ಲಿ ಮಹಾರಾಷ್ಟ್ರ ಸರ್ಕಾರ ಪತನ ಹೊಂದುವುದು ನಿಶ್ಚಿತ.
    Latest Kannada News

    ಹೆಬ್ಬಾಳ ಫ್ಲೈ ಓವರ್ ನಲ್ಲಿ ವಾಹನ ಸಂಚಾರ ಇರುವುದಿಲ್ಲ

    ಮೇ 17, 2025

    ಬಾಂಬ್ ತಯಾರಿ ಮಾಡುತ್ತಿದ್ದರೋ ಸಿಕ್ಕಿಬಿದ್ದರು

    ಮೇ 17, 2025

    ಚಿನ್ನಾಭರಣ ಕದ್ದು ಗಟ್ಟಿ ಮಾಡುತ್ತಿದ್ದ ಕಳ್ಳರು !

    ಮೇ 16, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ₹500 ಮದ್ಯ ಇಲ್ಲಿ ₹100ಕ್ಕೆ ಸಿಗುತ್ತೆ ಅತಿ ಕಡಿಮೆ ಬೆಲೆಯ ಮದ್ಯ ಎಲ್ಲಿ ಸಿಗುತ್ತೆ ಗೊತ್ತಾ ? #beer #viralvideo
    Subscribe