ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಭಾರತದಲ್ಲಿ ಆಲ್ ಖೈದಾ ಹೆಜ್ಜೆಜಾಡು | Al Qaeda
    ಅಂತಾರಾಷ್ಟ್ರೀಯ

    ಭಾರತದಲ್ಲಿ ಆಲ್ ಖೈದಾ ಹೆಜ್ಜೆಜಾಡು | Al Qaeda

    vartha chakraBy vartha chakraಸೆಪ್ಟೆಂಬರ್ 2, 20232 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.2 – ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ದೇಶದ ಹಲವು ಕಡೆ ವಿಧ್ವಂಸಕಕ್ಕೆ ಸಂಚು ನಡೆಸಿದ್ದ ಶಂಕಿತ ಉಗ್ರರ ಹಣಕಾಸು ಮೂಲದ ಬೆನ್ನು ಹತ್ತಿರುವ ರಾಷ್ಟ್ರೀಯ ತನಿಖಾ ದಳ (ಎನ್ ಐಎ) ಕರ್ನಾಟಕ ಸೇರಿದಂತೆ ದೇಶದ ನಾಲ್ಕು ರಾಜ್ಯಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದೆ.
    ಈ ದಾಳಿಯ ವೇಳೆ‌ ಉಗ್ರ ಸಂಘಟನೆಗಳ ಚಟುವಟಿಕೆಗೆ ಬಳಕೆ ಮಾಡುತ್ತಿದ್ದ ಡಿಜಿಟಲ್‌ ಉಪಕರಣಗಳು ಹಾಗೂ ಪ್ರಚೋದನಕಾರಿ ವಸ್ತುಗಳನ್ನು ವಶಕ್ಕೆ ಪಡೆದು ಪರಿಶೀಲನೆ ಕೈಗೊಂಡಿದ್ದಾರೆ.
    ದೇಶದಲ್ಲಿ ಯುವಕರನ್ನು ನೇಮಿಸಿಕೊಂಡು ಅವರಿಗೆ ಜಿಹಾದ್ ತರಬೇತಿಯ ಮೂಲಕ ಉಗ್ರರನ್ನಾಗಿಸಲು ಅಲ್-ಖೈದಾ (Al Qaeda) (ಎಕ್ಯೂಐಎಸ್) ಹಾಗೂ ತೆಹರಿಕ್-ಇ-ತಾಲಿಬಾನ್ ಪಿತೂರಿ ನಡೆಸಿವೆ ಎಂಬ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಎನ್ಐಎ ಅಧಿಕಾರಿಗಳು ‌ ದಾಳಿ ನಡೆಸಿದ್ದಾರೆ.

    ಇತ್ತೀಚಿಗೆ ಎನ್.ಐ.ಎ.ಮತ್ತು ಸ್ಥಳೀಯ ಪೊಲೀಸರು ಕರ್ನಾಟಕ, ಮಹಾರಾಷ್ಟ್ರ, ಗುಜರಾತ್ ಮತ್ತು ತಮಿಳುನಾಡು ಸೇರಿದಂತೆ ನಾಲ್ಕು ರಾಜ್ಯಗಳಲ್ಲಿ ನಡೆದ ಅನೇಕ ದಾಳಿಗಳಲ್ಲಿ ಹಲವನ್ನು ವಶಪಡಿಸಿಕೊಂಡು ಹೆಚ್ಚಿನ ವಿಚಾರಣೆಗೆ ಒಳ ಪಡಿಸಿದ್ದರು.
    ಈ ವಿಚಾರಣೆ ಸಮಯದಲ್ಲಿ ಶಂಕಿತರು ನೀಡಿದ ಮಾಹಿತಿ ಆಧರಿಸಿ ನಡೆದ ದಾಳಿಯಲ್ಲಿ ಮಹಾರಾಷ್ಟ್ರದ ಮೂರು ಸ್ಥಳಗಳಲ್ಲಿ ಮತ್ತು ಇತರ ಮೂರು ರಾಜ್ಯಗಳಲ್ಲಿ ತಲಾ ಒಂದು ಸ್ಥಳದಲ್ಲಿ ಹಲವಾರು ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿದೆ.
    ಪಿತೂರಿಯಲ್ಲಿ ಭಾಗಿಯಾಗಿರುವವರನ್ನು ಪತ್ತೆಹಚ್ಚಲು ಮತ್ತು ಈ ಎರಡು ಭಯೋತ್ಪಾದಕ ಸಂಘಟನೆಗಳ ಕಾನೂನುಬಾಹಿರ ಹಾಗೂ ದೇಶವನ್ನು ಅಸ್ಥಿರಗೊಳಿಸುವ ಪ್ರಯತ್ನಗಳನ್ನು ತಡೆಯಲು ಸಲುವಾಗಿ ಎನ್ಐಎ ಈ ಸಾಧನಗಳನ್ನು ಪರಿಶೀಲಿಸುತ್ತಿದೆ.

    ಈ ನಿಷೇಧಿತ ಸಂಘಟನೆಗಳಿಂದ ಈ ಹಿಂದೆ ನೇಮಕಗೊಂಡ ಇಬ್ಬರು ಆರೋಪಿಗಳ ವಿರುದ್ಧ 2023ರ ಏಪ್ರಿಲ್ನಲ್ಲಿ ದಾಖಲಾದ ಪ್ರಕರಣದ ಎನ್ಐಎ ತನಿಖೆಯ ಭಾಗವಾಗಿ ಈ ದಾಳಿಗಳು ನಡೆದಿವೆ.
    ಅಫ್ಘಾನಿಸ್ತಾನದಲ್ಲಿ ಭೂಮಿ ಖರೀದಿಸಲು ವಿದೇಶಕ್ಕೆ ಹಣ ವರ್ಗಾವಣೆ ಸೇರಿದಂತೆ ಭಯೋತ್ಪಾದಕ ಸಂಬಂಧಿತ ಸರಣಿ ಚಟುವಟಿಕೆಗಳಲ್ಲಿ ಆ ಇಬ್ಬರೂ ಭಾಗಿಯಾಗಿದ್ದರು.ಅವರಿಬ್ಬರು ಭಾರತದಲ್ಲಿ ಸಕ್ರಿಯವಾಗಿರುವ ತಮ್ಮ ಭಯೋತ್ಪಾದಕ ರಂಗಗಳ ಚಟುವಟಿಕೆಗಳನ್ನು ಮುಂದುವರಿಸಲು ಯುವಕರನ್ನು ಈ ಎರಡು ಸಂಘಟನೆಗಳಿಗೆ ನೇಮಕಾತಿ ಮಾಡುವಲ್ಲಿ ಭಾಗಿಯಾಗಿದ್ದರು ಎಂದು ಎನ್ಐಎ ತನಿಖೆಯಿಂದ ತಿಳಿದುಬಂದಿತ್ತು.
    ಆ ಪಿತೂರಿಯು ಭಾರತದಲ್ಲಿ ಭಯೋತ್ಪಾದನೆ ಹರಡುವ, ಶಾಂತಿ ಮತ್ತು ಕೋಮು ಸೌಹಾರ್ದತೆ ಭಂಗಗೊಳಿಸುವ ಗುರಿ ಹೊಂದಿತ್ತು.

    ಎಕ್ಯೂಐಎಸ್ ಭಾರತೀಯ ಉಪಖಂಡದಲ್ಲಿ ಇಸ್ಲಾಮಿಕ್ ರಾಜ್ಯ ಮತ್ತು ಇಸ್ಲಾಮಿಕ್ ಕ್ಯಾಲಿಫೇಟ್ ಸ್ಥಾಪಿಸಲು ಶ್ರಮಿಸುತ್ತಿರುವ ಉಗ್ರಗಾಮಿ ಸಂಘಟನೆಯಾಗಿದ್ದರೆ, ತೆಹರಿಕ್-ಇ-ತಾಲಿಬಾನ್ ಅಫ್ಘಾನ್-ಪಾಕಿಸ್ತಾನ ಗಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಇಸ್ಲಾಮಿಕ್ ಸಶಸ್ತ್ರ ಉಗ್ರಗಾಮಿ ಗುಂಪುಗಳನ್ನು ಒಳಗೊಂಡ ಸಂಘಟನೆಯಾಗಿದೆ.

    Verbattle
    Verbattle
    Verbattle
    Al-Qaeda Bangalore ED Karnataka News ಉಗ್ರ ಕಾನೂನು
    Share. Facebook Twitter Pinterest LinkedIn Tumblr Email WhatsApp
    Previous Articleಸೆಪ್ಟೆಂಬರ್ 11ಕ್ಕೆ Transport Strike | Rapido
    Next Article ಕುಳ್ಳ ಶಿವ ಬೆಂಗಳೂರಿನಿಂದ ಗಡಿಪಾರು | Karnataka
    vartha chakra
    • Website

    Related Posts

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Peterwaide ರಲ್ಲಿ ಯುಗಾದಿ ಮಾಂಸದ ಆಸೆಯಲ್ಲಿದ್ದವರಿಗೆ ಉಂಡೇನಾಮ | Ugadi
    • FrankThurb ರಲ್ಲಿ PSI ನೇಮಕ ಅಕ್ರಮ- ಕುಮಾರಸ್ವಾಮಿ ಗೆ ಸಮನ್ಸ್
    • Thomasticle ರಲ್ಲಿ ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.