ದೆಹಲಿ, ಲಕ್ನೋ ಸೇರಿದಂತೆ ದೇಶದ ಹಲವೆಡೆ ಆತ್ಮಾಹುತಿ ಬಾಂಬ್ ದಾಳಿ ನಡೆಸುವುದಾಗಿ ಅಂತರಾಷ್ಟ್ರೀಯ ಭಯೋತ್ಪಾದಕ ಸಂಘಟನೆ ಆಲ್ ಖೈದಾ ಬೆದರಿಕೆ ಹಾಕಿದೆ. ಪ್ರವಾದಿ ಮುಹಮ್ಮದ್ ಅವರ ಕುರಿತಾಗಿ ಬಿಜೆಪಿ ವಕ್ತಾರರು ನೀಡಿರುವ ಹೇಳಿಕೆಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿವಾದ ಸೃಷ್ಟಿಸಿರುವ ಬೆನ್ನಲ್ಲೇ ಉಗ್ರ ಸಂಘಟನೆ ದಾಳಿಯ ಬೆದರಿಕೆಯೊಡ್ಡಿದೆ.
ಸದ್ಯದಲ್ಲೇ ದಿಲ್ಲಿ, ಮುಂಬಯಿ, ಉತ್ತರ ಪ್ರದೇಶ ಮತ್ತು ಗುಜರಾತ್‌ನಲ್ಲಿ ಆತ್ಮಾಹುತಿ ದಾಳಿ ನಡೆಸುವುದಾಗಿ ಮಾಡಿರುವ ಬೆದರಿಕೆ ಪತ್ರ ತಲುಪಿದ್ದು, ದೇಶದ ಪ್ರಮುಖ ನಗರಗಳು, ತಾಣಗಳು ಹಾಗು ಜನನಿಬಿಡ ಪ್ರದೇಶಗಳಲ್ಲಿ ಭದ್ರತಾ ಪ್ರಮಾಣ ಹೆಚ್ಚಿಸಲಾಗಿದೆ.
ಬೆದರಿಕೆ ಪತ್ರದಲ್ಲಿ ‘ನಾವು ನಮ್ಮ ಪ್ರವಾದಿಯವರ ಘನತೆಗಾಗಿ ಹೋರಾಡುತ್ತೇವೆ’ ಎಂದು ಹೇಳಲಾಗಿದೆ. ಹಿಂದುತ್ವದ ಪ್ರತಿಪಾದಕರು ಎಂದು ಹೇಳಿಕೊಳ್ಳುವ ಕೆಲವರು ಭಾರತದ ಟಿವಿ ಚಾನೆಲ್ ಒಂದರಲ್ಲಿ ಪ್ರವಾದಿಯವರನ್ನು ಅವಹೇಳನ ಮಾಡಿದ್ದಾರೆ. ಅಂಥವರನ್ನು ನಾವು ಕೊಲ್ಲುತ್ತೇವೆ. ಯಾವುದೇ ಭದ್ರತೆ, ಕ್ಷಮಾ ದಾನ, ಶಾಂತಿ ಮಾತುಕತೆ ನಿಮ್ಮನ್ನು ರಕ್ಷಿಸಲು ಸಾಧ್ಯವಿಲ್ಲ. ಪ್ರತೀಕಾರ ತೀರಿಸಿಯೇ ಸಿದ್ಧ’ ಎಂದು ಪತ್ರದಲ್ಲಿ ಹೇಳಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಇದರ ನಡುವೆ ಕೇಂದ್ರ ಗುಪ್ತಚರ ಇಲಾಖೆ ಎಲ್ಲಾ ರಾಜ್ಯಗಳಿಗೆ ಎಚ್ಚರಿಕೆ ಸಂದೇಶ ರವಾನಿಸಿದ್ದು ವ್ಯಾಪಕ ಭದ್ರತಾ ಕ್ರಮ ಕೈಗೊಳ್ಳಲು ಸೂಚಿಸಿದೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

