ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಮಮಂದಿರ ಉದ್ಘಾಟನೆಯಂದು ಮದ್ಯ ನಿಷೇಧ! | Ram Mandir
    Viral

    ರಾಮಮಂದಿರ ಉದ್ಘಾಟನೆಯಂದು ಮದ್ಯ ನಿಷೇಧ! | Ram Mandir

    vartha chakraBy vartha chakraಜನವರಿ 11, 20247 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮರ್ಯಾದಾ ಪುರುಷೋತ್ತಮ ಶ್ರೀ ರಾಮನ ಸ್ವಕ್ಷೇತ್ರ ಅಯೋಧ್ಯೆಯಲ್ಲಿ ಭವ್ಯ ಶ್ರೀ ರಾಮ ಉದ್ಘಾಟನೆಯಾಗುವ ದಿನ ಮತ್ತು ಅಲ್ಲಿ ಶ್ರೀ ರಾಮನ ಬಾಲ ಮೂರ್ತಿ ಪ್ರತಿಷ್ಠಾಪನೆಯಾಗುವ ದಿನವಾದ ಜನವರಿ ೨೨ರಂದು ದೇಶದ ಕೆಲವು ರಾಜ್ಯಗಳಲ್ಲಿ ಮದ್ಯ ಮತ್ತು ಮಾಂಸ ಮಾರಾಟ ನಿಷೇಧಿಸಲ್ಪಡುವ ಆದೇಶ ಹೊರಬಿದ್ದಿದೆ. ಈ ರಾಜ್ಯಗಳು ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳಾಗಿದ್ದು ಅವು ಪ್ರಮುಖವಾಗಿ ಛತ್ತೀಸಘಡ, ಅಸ್ಸಾಂ ಮತ್ತು ಉತ್ತರ ಪ್ರದೇಶ ಎನ್ನುವ ಸುದ್ದಿ ಹೊರಬಂದಿದೆ.

    ಮದ್ಯ ನಿಷೇಧದ ಆದೇಶ ಛತ್ತೀಸಘಡದಲ್ಲಿ ಮೊದಲು ಘೋಷಣೆಯಾದ ಬೆನ್ನಲ್ಲೇ ಬಿಜೆಪಿ ಆಡಳಿತದ ಅಸ್ಸಾಮ್ ರಾಜ್ಯವೂ ಇಂಥದ್ದೇ ಘೋಷಣೆಯನ್ನು ಮಾಡಿದೆ. ಉತ್ತರ ಪ್ರದೇಶದಲ್ಲೂ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ. ರಾಜಸ್ಥಾನದಲ್ಲಿ ರಾಜ್ಯವ್ಯಾಪಿ ನಿಷೇಧವಲ್ಲದಿದ್ದರೂ ಅಂದಿನ ದಿನಕ್ಕೆ ಜೈಪುರ ನಗರದ ಮಿತಿಯೊಳಗೆ ಮಾಂಸ ಮಾರಾಟ ನಿಷೇಧ ಮಾಡಲಾಗಿದೆ. ಜೈಪುರದಲ್ಲೂ ಮದ್ಯ ನಿಷೇಧ ಮಾಡಬೇಕು ಎನ್ನುವ ಬೇಡಿಕೆಯನ್ನು ಸರ್ಕಾರ ತಿರಸ್ಕರಿಸಿದೆ. ಆದರೆ ಈ ಬಗ್ಗೆ ಬಿಜೆಪಿ ಸಹಭಾಗಿತ್ವದ ಆಡಳಿತವಿರುವ ಮಹಾರಾಷ್ಟ್ರದಲ್ಲಿ ಇಂಥಾ ಪ್ರಸ್ತಾವನೆ ಇನ್ನೂ ಬಂದಿಲ್ಲ.

    ಜನವರಿ ೨೨ರಂದು ಬಿಜೆಪಿ ಆಡಳಿತವಿರುವ ಅನೇಕ ರಾಜ್ಯಗಳಲ್ಲಿ ಮಾಂಸ ಮಾರಾಟವೂ ನಿಷೇಧಿಸಲ್ಪಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ ಮತ್ತು ಈ ನಿಟ್ಟಿನಲ್ಲಿ ಕೆಲವು ಬಿಜೆಪಿ ನಾಯಕರು ಬೇಡಿಕೆಯನ್ನು ಮುಂದಿಟ್ಟಿದ್ದಾರೆ ಎಂದು ವರದಿಯಾಗಿದೆ. ಇದೆಲ್ಲದರ ಮಧ್ಯೆ ಇನ್ನೂ ಅಪೂರ್ಣವಾಗಿರುವ ಮಂದಿರದಲ್ಲಿ ಆತುರದಿಂದ ರಾಮ ಲಲ್ಲಾನ ಮೂರ್ತಿಯ ಪ್ರತಿಷ್ಠಾಪನೆ ಯಾಕೆ ಆಗುತ್ತಿದೆ ಎನ್ನುವ ಪ್ರಶ್ನೆಯೂ ಬಿಜೆಪಿಗರನ್ನು ಕೆರಳಿಸುತ್ತಿದೆ.

    Verbattle
    Verbattle
    Verbattle
    Government m News Politics ram mandir Trending Varthachakra
    Share. Facebook Twitter Pinterest LinkedIn Tumblr Email WhatsApp
    Previous Articleಸರ್ಕಾರದ ದುಡ್ಡಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಬಿರಿಯಾನಿ ಅಂತೆ | Congress
    Next Article ದಿಢೀರ್ ಹಣ ಗಳಿಸಲು ಪಿಂಪ್ ಆದ ಸಾಪ್ಟ್ ವೇರ್ ಇಂಜಿನಿಯರ್ | Prostitution
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Thomaszox ರಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಹುಟ್ಟುಹಬ್ಬ.
    • Robertram ರಲ್ಲಿ ಕೇಂದ್ರ ಸರ್ಕಾರಕ್ಕೆ ಸೆಡ್ಡು ಹೊಡೆದ ಕರ್ನಾಟಕ
    • seo blog_jnSt ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    Latest Kannada News

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.