ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 198 ಕೋಟಿ ರೂಪಾಯಿ ಕುಡಿದು ಖಾಲಿ | Alcohol
    Trending

    198 ಕೋಟಿ ರೂಪಾಯಿ ಕುಡಿದು ಖಾಲಿ | Alcohol

    vartha chakraBy vartha chakraಜನವರಿ 1, 202416 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.1- ಹೊಸ ವರ್ಷವನ್ನು ಬರಮಾಡಿಕೊಳ್ಳುವ ಸಂಭ್ರಮಾಚರಣೆಯ ವೇಳೆ ಸಂಭ್ರಮಾಚರಣೆಗಳು ಉಕ್ಕಿ‌ ಹರಿದಂತೆ ಮದ್ಯದ ಹೊಳೆಯೂ‌ ಹರಿದಿದೆ.
    ನಿನ್ನೆ ಒಂದೇ ದಿನ‌‌ ದಾಖಲೆಯ‌ ಮಟ್ಟದಲ್ಲಿ ಮದ್ಯ ಮಾರಾಟ ನಡೆದಿದೆ. ಅಬಕಾರಿ ಇಲಾಖೆಯ ಮಾಹಿತಿಗಳ ಪ್ರಕಾರ ಡಿಸೆಂಬರ್ 31ರಂದು ಬರೋಬ್ಬರಿ, 193 ಕೋಟಿ ಮೌಲ್ಯದ ಮದ್ಯ (Alcohol) ಮಾರಾಟವಾಗಿದೆ.
    ಈ ಮೂಲಕ ಒಂದೇ ದಿನ ಭರ್ಜರಿ ಮದ್ಯ  ಮಾರಾಟ ದಾಖಲೆ ಮಾಡಲಾಗಿದೆ. ಡಿಸೆಂಬರ್ ತಿಂಗಳಲ್ಲಿ ಭಾರತೀಯ ಮದ್ಯ 3,07,953 ಬಾಕ್ಸ್‌, ಬಿಯರ್ 1,95,005 ಬಾಕ್ಸ್ ಮಾರಾಟವಾಗಿದೆ. ಕಳೆದ ವರ್ಷ ಡಿಸೆಂಬರ್ ತಿಂಗಳಲ್ಲಿ 2,611 ಕೋಟಿ ಆದಾಯ ಬಂದಿತ್ತು. ಈ ವರ್ಷ ಡಿಸೆಂಬರ್ ತಿಂಗಳಲ್ಲಿ 3 ಸಾವಿರ ಕೋಟಿ ಆದಾಯ ಸಂಗ್ರಹವಾಗಿದೆ.

    ಎರಡು ವರ್ಷಕ್ಕೆ ಹೋಲಿಸಿದರೆ ಈ ವರ್ಷದಲ್ಲಿ ಮದ್ಯ ಮಾರಾಟದಿಂದ ಸರ್ಕಾರದ ಬೊಕ್ಕಸಕ್ಕೆ ಹೆಚ್ಚು ಆದಾಯ ಹರಿದುಬಂದಿದೆ. ನಗರ ಹಾಗೂ ಗ್ರಾಮೀಣ ಭಾಗದ ಮೂಲೆ ಮೂಲೆಯಲ್ಲಿಯೂ ಜನರು ಮದ್ಯದ ನಶೆಯ ಮೂಲಕ ಹೊಸ ವರ್ಷವನ್ನು ಅದ್ಧೂರಿಯಾಗಿ ಬರಮಾಡಿಕೊಂಡಿದ್ದಾರೆ.
    ಬೆಂಗಳೂರಿನಲ್ಲಿ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡು  717 ಪಾನ ಮತ್ತ ಚಾಲನೆ ಪ್ರಕರಣಗಳನ್ನು ದಾಖಲಿಸಿ ವಾಹನಗಳನ್ನು‌ ಜಪ್ತಿ ಮಾಡಿದ್ದಾರೆ.
    ಇದೆಲ್ಲಾ ಒಂದು ಕಡೆಯಾದರೆ,ಮತ್ತೊಂದೆಡೆ ಹೊಸ ವರ್ಷಾಚರಣೆ ವೇಳೆ ಪಾರ್ಟಿ ಮಾಡಿ ಪಾನಮತ್ತ ಸ್ನೇಹಿತರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಯುವಕನೊಬ್ಬನ ಕೊಲೆಯಲ್ಲಿ ಅಂತ್ಯಗೊಂಡ ದಾರುಣ ಘಟನೆ ಹನುಮಂತನಗರದ ಶ್ರೀನಿವಾಸನಗರ ಬಸ್ ನಿಲ್ದಾಣದ ಬಳಿ ನಿನ್ನೆ ಮಧ್ಯರಾತ್ರಿ ನಡೆದಿದೆ.

    ಬನಶಂಕರಿಯ ವಿಜಯ(21)ಕೊಲೆಯಾದವರು, ವಿಜಯ್ ಹಾಗೂ ಆತನ ಗೆಳೆಯರು ಹೊಸ ವರ್ಷಾಚರಣೆ ಮಾಡಿ ಮದ್ಯಪಾನ ಮಾಡಿದ್ದಾರೆ ಕಂಠಮಟ್ಟ ಕುಡಿದು. ಮನೆಗೆ ತೆರಳುವಾಗ ವಿಜಯ್ ಹಾಗೂ ಆತನ ಗೆಳೆಯರ ನಡುವೆ ಗಲಾಟೆ ಆರಂಭವಾಗಿದೆ. ಆಟೋದಲ್ಲಿ ತೆರಳುತ್ತಿದ್ದಾಗ ಈ ಗಲಾಟೆ ಅತಿರೇಕಕ್ಕೆ ಹೋಗಿದ್ದು, ವಿಜಯ್ನ ಎದೆಗೆ ಚಾಕುವಿನಿಂದ ಇರಿದು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲಾಗಿದೆ.
    ಬಳಿಕ ಶ್ರೀನಿವಾಸನಗರ ಬಸ್ ನಿಲ್ದಾಣದ ಬಳಿ ಆತನನ್ನು ಆಟೋದಿಂದ ಹೊರತಳ್ಳಿ ಆರೋಪಿಗಳು ಪರಾರಿಯಾಗಿದ್ದಾರೆ. ತೀವ್ರ ರಕ್ತಸ್ರಾವದಿಂದ ವಿಜಯ್ ಸಾವನ್ನಪ್ಪಿದ್ದಾರೆ.

    Verbattle
    Verbattle
    Verbattle
    #alcohol ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleಮಕ್ಕಳಿಂದ ಶೌಚಾಲಯ ಸ್ವಚ್ಚತೆ ಶಿಕ್ಷಾರ್ಹ ಅಪರಾಧ | Govt Schools
    Next Article ಯತ್ನಾಳ್, ಸೋಮಣ್ಣನಿಗೆ ಹೈಕಮಾಂಡ್ ಬುಲಾವ್ | Yatnal
    vartha chakra
    • Website

    Related Posts

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Qtkrme ರಲ್ಲಿ ಮೆಟ್ರೋ ದರ ಏರಿಕೆ: ಕೇಂದ್ರದ ಸಮಿತಿಯದ್ದೇ ತೀರ್ಮಾನ, ನಮ್ಮ ಅಭಿಪ್ರಾಯ ಕೇಳಿಲ್ಲ – ಡಿ.ಕೆ. ಶಿವಕುಮಾರ್ ಸ್ಪಷ್ಟನೆ
    • Robertram ರಲ್ಲಿ ಡಿಜಿಟಲ್ ಅರೆಸ್ಟ್ ವಂಚಕ ಅರೆಸ್ಟ್.
    • Robertram ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.