ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಎಲ್ಲರೂ ಒಟ್ಟಾಗ ಬೇಕಿದೆ
    ರಾಜಕೀಯ

    ಎಲ್ಲರೂ ಒಟ್ಟಾಗ ಬೇಕಿದೆ

    vartha chakraBy vartha chakraಸೆಪ್ಟೆಂಬರ್ 6, 2022Updated:ಸೆಪ್ಟೆಂಬರ್ 6, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ: ದೇಶದಲ್ಲಿ ಪ್ರಜಾಪ್ರಭುತ್ವ ಅತ್ಯಂತ ಗಂಡಾಂತರದಲ್ಲಿದೆ ಇದು ಉಳಿಯಬೇಕಾದರೆ ಪ್ರತಿಪಕ್ಷದಲ್ಲಿರುವ ಎಲ್ಲರೂ ಒಗ್ಗೂಡುವ ಅವಶ್ಯಕತೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರತಿಪಾದಿಸಿದ್ದಾರೆ.
    ನವದೆಹಲಿಯಲ್ಲಿ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗೆ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತಾಗಿ ಮಾತುಕತೆ ನಡೆಸಿದ ನಂತರ ಅವರು ಮಾಧ್ಯಮಗಳ ಜೊತೆ ಮಾತನಾಡಿದ ಅವರು ದಿಗ್ಗಜ ನಾಯಕರ ಜೊತೆ ಜನತಾ ಪರಿವಾರ ಒಗ್ಗೂಡುವ ಬಗ್ಗೆ ಮಾತುಕತೆ ನಡೆಯಿತು ಎಂದು ಹೇಳಿದರು.
    ಕೆಲ ದಿನಗಳ ಹಿಂದೆ ಬಿಹಾರದಲ್ಲಿ ನಡೆದ ರಾಜಕೀಯ ಬೆಳವಣಿಗೆಗಳ ನಂತರ ಮತ್ತೆ ಈ ಚರ್ಚೆಗೆ ಚಾಲನೆ ಸಿಕ್ಕಿದೆ. ಜಯಪ್ರಕಾಶ ನಾರಾಯಣ್ ಅವರಿಂದ ಪ್ರಾರಂಭವಾದ ಜನತಾ ಪರಿವಾರ ಮತ್ತೆ ಒಂದುಗೂಡಬೇಕಿದೆ. ಈಗ ದೇಶದಲ್ಲಿ ಬಲವಾದ ವಿಪಕ್ಷದ ಅವಶ್ಯಕತೆ ಇದೆ ಎಂದು ಅವರು ಅಭಿಪ್ರಾಯಪಟ್ಟರು.
    ಇತ್ತೀಚಿಗೆ ದೇಶದ ಉದ್ದಗಲಕ್ಕೂ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು, ಅದರಲ್ಲೂ ಪ್ರಮುಖವಾಗಿ ಬಿಹಾರದಲ್ಲಿ ಆದಂತಹ ರಾಜಕೀಯ ಬೆಳವಣಿಗೆ ಎಲ್ಲರ ಗಮನ ಸೆಳೆದಿದೆ. ಜನತಾ ಪರಿವಾರ ಮತ್ತೆ ಒಂದಾಗಬೇಕೆಂಬ ಚರ್ಚೆಗಳು ನಡೆದಿವೆ. ನಿತೀಶ್‌ ಕುಮಾರ್‌ ಅವರು ಕೆಲ ಮಹತ್ವದ ವಿಷಯಗಳನ್ನು ಸಭೆಯಲ್ಲಿ ಪ್ರಸ್ತಾಪ ಮಾಡಿದ್ದಾರೆ. ಪ್ರಾಥಮಿಕ ಹಂತದ ಚರ್ಚೆಗಳಾಗಿವೆ ಎಂದರು
    2018ರಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರಕಾರ ರಚನೆ ಮಾಡಿದಾಗ ಸುಮಾರು 23 ರಾಜ್ಯಗಳ ಪ್ರಮುಖ ನಾಯಕರುಗಳು ಪ್ರಮಾಣದ ಸಮಾರಂಭದಲ್ಲಿ ಸೇರಿದ್ದ ಅವತ್ತಿನ ಸನ್ನಿವೇಶ ಒಂದು ಪರ್ಯಾಯ ಶಕ್ತಿಯಾಗಿ ಒಟ್ಟುಗೂಡಿಸಬೇಕೆಂದು ಆಸೆ ಇತ್ತು. ಆದರೆ, ಅದಕ್ಕೆ ಹಿನ್ನಡೆ ಆಯಿತು. ಈಗ ಬಿಹಾರದಲ್ಲಿ ಆಗಿರುವ ಬೆಳವಣಿಗೆಯಿಂದ ಯಾವ ರೀತಿ ಬದಲಾವಣೆ ಆಗುತ್ತದೆ ಎಂಬುದನ್ನು ಕಾದು ನೋಡೊಣ ಎಂದರು ಕುಮಾರಸ್ವಾಮಿ.

    Verbattle
    Verbattle
    Verbattle
    ಕಾಂಗ್ರೆಸ್ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಕೊರಟಗೆರೆ-ಮಧುಗಿರಿಯಲ್ಲಿ ಜಲ ದಿಗ್ಬಂಧನ
    Next Article ಸಂಸದ ತೇಜಸ್ವಿಗೆ ಬಾಯಿ ಚಪಲ!
    vartha chakra
    • Website

    Related Posts

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    ಭಾರತಕ್ಕೆ ಫೆರಾರಿ 849 ಟೆಸ್ಟರೋಸಾ ಲಗ್ಗೆ – ₹10.37 ಕೋಟಿ ಬೆಲೆಯ ಹೈಬ್ರಿಡ್ ಸೂಪರ್ ಕಾರ್!

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಪ್ಲಾಸ್ಟಿಕ್ ವಿರುದ್ಧ ಸಮರ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Qkbqae ರಲ್ಲಿ ವಿಜಯೇಂದ್ರನಿಗೆ ದೇವೇಗೌಡರು ಹೇಳಿದ ಗುಟ್ಟು | Vijayendra
    • Prmnah ರಲ್ಲಿ ಬಿಜೆಪಿಯಲ್ಲಿ ತೀವ್ರಗೊಂಡ ಬಣ ಬಡಿದಾಟ
    • Rcmtsk ರಲ್ಲಿ ಜಾನಿ ಮಾಸ್ಟರ್ ಅರೆಸ್ಟ್.
    Latest Kannada News

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    ಮಾರ್ಚ್ 17, 2026

    ಭಾರತಕ್ಕೆ ಫೆರಾರಿ 849 ಟೆಸ್ಟರೋಸಾ ಲಗ್ಗೆ – ₹10.37 ಕೋಟಿ ಬೆಲೆಯ ಹೈಬ್ರಿಡ್ ಸೂಪರ್ ಕಾರ್!

    ಮಾರ್ಚ್ 17, 2026

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.