ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Ambulance ಅಪಘಾತ:
    ಸುದ್ದಿ

    Ambulance ಅಪಘಾತ:

    vartha chakraBy vartha chakraಮೇ 31, 2022Updated:ಮೇ 31, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬರೇಲಿ(ಉತ್ತರ ಪ್ರದೇಶ),ಮೇ.31– ರೋಗಿಗಳಿಗೆ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆಗೆ ಮುಗಿಸಿ ವಾಪಾಸ್ ಬರುತ್ತಿದ್ದ ಆ್ಯಂಬುಲೆನ್ಸ್ ಟ್ರಕ್​ಗೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ 7 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಫತೇಗಂಜ್ ಥಾನಾ ಪ್ರದೇಶದಲ್ಲಿ ನಡೆದಿದೆ
    ಆಸ್ಪತ್ರೆಯಲ್ಲಿ ತಪಾಸಣೆಗೆ ಹೋಗಿದ್ದ 6 ಮಂದಿ ಆ್ಯಂಬುಲೆನ್ಸ್​ನಲ್ಲಿ ಮನೆಗೆ ವಾಪಾಸ್ ತೆರಳುವಾಗ ಅಪಘಾತದಲ್ಲಿ ಸಾವನ್ನಪ್ಪಿದ್ದರೆ ಇನ್ನೊಬ್ಬರು ಚಾಲಕ ಮೃತಪಟ್ಟಿದ್ದಾನೆ.
    ಉತ್ತರ ಪ್ರದೇಶದ ಬರೇಲಿಯ ಫತೇಗಂಜ್ ಥಾನಾ ಪ್ರದೇಶದಲ್ಲಿ ಟ್ರಕ್​ಗೆ ಆಂಬ್ಯುಲೆನ್ಸ್ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದ್ದು ಮೃತಪಟ್ಟವರ ಹೆಸರು ಪತ್ತೆಯಾಗಿಲ್ಲ.
    ರಾಮಮೂರ್ತಿ ಆಸ್ಪತ್ರೆಯ ಆಂಬ್ಯುಲೆನ್ಸ್ ದೆಹಲಿಯಿಂದ ಬರೇಲಿಗೆ ಬರುತ್ತಿತ್ತು. ಈ ವೇಳೆ ರಾಷ್ಟ್ರೀಯ ಹೆದ್ದಾರಿಯ ಸಂಖಾ ಸೇತುವೆ ಬಳಿ ಅಪಘಾತ ಸಂಭವಿಸಿದೆ ಎಂದು ಫತೇಗಂಜ್ ಪಶ್ಚಿಮ ವಲಯ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
    ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಟ್ವಿಟ್ಟರ್ ಮೂಲಕ ಅಪಘಾತದ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುವ ಮುಖ್ಯಮಂತ್ರಿಗಳು, ಮೃತರ ಕುಟುಂಬಗಳಿಗೆ ಪರಿಹಾರ ಘೋಷಣೆ ಮಾಡಿದ್ದಾರೆ.

    Verbattle
    Verbattle
    Verbattle
    ambulance accident in thana uttarapradesh
    Share. Facebook Twitter Pinterest LinkedIn Tumblr Email WhatsApp
    Previous Articleಬಸವಣ್ಣನಿಗೆ ಅಪಚಾರ..
    Next Article ನಾಡಗೀತೆಗೆ ಅಪಮಾನ ಸಹಿಸುವುದಿಲ್ಲ!
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tutvkr ರಲ್ಲಿ ಅಪಘಾತದಲ್ಲಿ ಮೂರು ನಿಮಿಷಕ್ಕೊಂದು ಸಾವು.
    • ThomasZes ರಲ್ಲಿ Alcohol ಇಲ್ಲದೆ ಪಾರ್ಟಿ ನಡೆಯುತ್ತಾ?
    • Williamnit ರಲ್ಲಿ ರಾಜ್ಯಪಾಲರಾಗಲಿರುವ ಈಶ್ವರಪ್ಪ | Eshwarappa
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.