ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » America ಗಿಂತ China ಬಲಿಷ್ಠ!
    ಅಂತಾರಾಷ್ಟ್ರೀಯ

    America ಗಿಂತ China ಬಲಿಷ್ಠ!

    vartha chakraBy vartha chakraಫೆಬ್ರವರಿ 8, 2023Updated:ಮಾರ್ಚ್ 20, 202320 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕೃಪೆ – CNN

    America ದ ಉತ್ತರ ಭಾಗದ ಅಟ್ಲಾಂಟಿಕ್ ಮಹಾಸಾಗರ (Atlantic Ocean) ದ ಮೇಲೆ ಹಾರಾಡುತ್ತಿದ್ದ ಶಂಕಿತ ಚೀನಾದ ಕಣ್ಗಾವಲು ಬಲೂನ್‌ (Chinese spy balloon) ಅನ್ನು ಶನಿವಾರದಂದು US ಮಿಲಿಟರಿ ಪಡೆ ಹೊಡೆದುರುಳಿಸಿದೆ. ಈ ಕೃತ್ಯವನ್ನು ಎಸಗುವ ಮೂಲಕ ಚೀನಾ US ಸಾರ್ವಭೌಮತ್ವ ಮತ್ತು ಅಂತಾರಾಷ್ಟ್ರೀಯ ಕಾನೂನಿನ ಸ್ಪಷ್ಟ ಉಲ್ಲಂಘನೆ ಮಾಡಿದೆ ಎಂದು US ಕಿಡಿಕಾರುತ್ತಿದೆ. ಏತನ್ಮಧ್ಯೆ, ಎರಡೂ ದೇಶಗಳ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಜೊತೆಗೆ ಅಮೇರಿಕನ್ ಹಿರಿಯ ಅಧಿಕಾರಿ ಕಮಾಂಡರ್ ಜನರಲ್ ಆಂಥೋನಿ ಕಾಟನ್ (Gen. Anthony Cotton) ನೀಡಿದ ಪತ್ರವು ಎಚ್ಚರಿಕೆಯ ಕರೆಗಂಟೆ ಬಾರಿಸಿದೆ. ವಾಲ್ ಸ್ಟ್ರೀಟ್ ಜರ್ನಲ್ (Wall Street Journal) ಮೊದಲು ವರದಿ ಮಾಡಿದ ಈ ಪತ್ರದಲ್ಲಿ ಅಂಥದ್ದೇನಿದೆ ಎಂದು ನೋಡುವುದಾದರೆ –

    ಅಕ್ಟೋಬರ್ 2022ರ ಅಂಕಿ ಅಂಶಗಳನ್ನು ಆಧರಿಸಿದ ಈ ಪತ್ರದ ಪ್ರಕಾರ, ಚೀನಾದ ಭೂ-ಆಧಾರಿತ ಸ್ಥಿರ ಮತ್ತು ಮೊಬೈಲ್ ICBM (InterContinental Ballistic Missile) ಲಾಂಚರ್‌ ಗಳ ದಾಸ್ತಾನು United States ನ ICBM ಲಾಂಚರ್‌ಗಳ ಸಂಖ್ಯೆಯನ್ನೂ ಮೀರಿದೆಯಂತೆ! ಅಲ್ಲದೆ, ಪರಮಾಣು ಆಧುನೀಕರಣದ ಕಾರ್ಯವನ್ನು ಚೀನಾ ಊಹೆಗೂ ಮೀರಿದ ಹೆಚ್ಚಿನ ವೇಗದಿಂದ ನಡೆಸುತ್ತಿರುವುದರಿಂದ ಅದನ್ನು ಕಡೆಗಣಿಸುವಂತಿಲ್ಲ ಎಂಬ ಎಚ್ಚರಿಕೆಯ ಜೊತೆಗೆ ತಮ್ಮ ಸೇನೆಯ ಸಾಮರ್ಥ್ಯವನ್ನು ಮತ್ತಷ್ಟು ಪ್ರಬಲಗೊಳಿಸಬೇಕೆಂಬ ಎಚ್ಚರಿಕೆಯನ್ನೂ ಈ ಪತ್ರ ನೀಡಿದೆ.

    ಚೀನಾ ತನ್ನ ಪರಮಾಣು ಸಂಗ್ರಹವನ್ನು ಹೆಚ್ಚು ವೇಗದಲ್ಲಿ ನಿರ್ಮಿಸುತ್ತಿದೆ. ನವೆಂಬರ್‌ನಲ್ಲಿ ಬಿಡುಗಡೆಯಾದ ಪೆಂಟಗನ್ ವರದಿ (Pentagon report) ಯ ಪ್ರಕಾರ, ಇದೇ ವೇಗದಲ್ಲಿ ಅವರ ನಿರ್ಮಾಣ ಕಾರ್ಯ ನಡೆಯುತ್ತಿದ್ದರೆ 2035 ರ ವೇಳೆಗೆ ಸರಿಸುಮಾರು 1,500 ಪರಮಾಣು ಸಿಡಿತಲೆಗಳನ್ನು ಚೀನಾ ಹೊಂದಿರುತ್ತದೆಯಂತೆ.

    ಸದ್ಯಕ್ಕೆ, ಅಮೇರಿಕಾ ಸೇನೆ ಚೀನಾ ಸೇನೆಗಿಂತ ಹೆಚ್ಚಿನ ಸಾಮರ್ಥ್ಯ ಹೊಂದಿದೆಯಾದರೂ ಚೀನಾ ತನ್ನ ಸೇನೆಯ ಸಾಮರ್ಥ್ಯಗಳನ್ನು ಮತ್ತು ಶಸ್ತ್ರಾಸ್ತ್ರಗಳ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುತ್ತಿರುವ ಈ ಪರಿ ಮತ್ತು ವೇಗ, ‘ದೀರ್ಘಾವಧಿಯಲ್ಲಿ ಇವರ ಉದ್ದೇಶ ಏನಿರಬಹುದು’ ಎಂಬುದರ ಕುರಿತು ಕೆಲವು ಪ್ರಶ್ನೆಗಳನ್ನು ಹುಟ್ಟುಹಾಕಿವೆ.

    Verbattle
    Verbattle
    Verbattle
    america china ED ICBM Internantional News m mi military Report ಕಾರು
    Share. Facebook Twitter Pinterest LinkedIn Tumblr Email WhatsApp
    Previous Articleಸಂಚಾರ ನಿಯಮ ಉಲ್ಲಂಘನೆ – 45 ಕೋಟಿಗೂ ಅಧಿಕ ದಂಡ ಸಂಗ್ರಹ!
    Next Article ಪ್ರತಿಪಕ್ಷಗಳಿಂದ BJP ಯಲ್ಲಿ ಗೊಂದಲ ಸೃಷ್ಟಿ ಯತ್ನ – Vijayendra ಆರೋಪ
    vartha chakra
    • Website

    Related Posts

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Robertram ರಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಸ್ವಾಮೀಜಿ!
    • reiting seo agentstv_uoPi ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Robertram ರಲ್ಲಿ ಮೆಟ್ರೋದಲ್ಲಿ ಮೊಬೈಲ್ ಸ್ಪೀಕರ್ ಆನ್ ಮಾಡಿದರೆ ಅಷ್ಟೇ!
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.