ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬರ ನಿರ್ವಹಣೆಗೆ ಹಣ ಬಿಡುಗಡೆ | Drought Relief
    Viral

    ಬರ ನಿರ್ವಹಣೆಗೆ ಹಣ ಬಿಡುಗಡೆ | Drought Relief

    vartha chakraBy vartha chakraಡಿಸೆಂಬರ್ 6, 2023542 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಳಗಾವಿ. ಡಿ.5: ಬರಗಾಲ ಪೀಡಿತ ಪ್ರದೇಶಗಳಲ್ಲಿ ಮುಂದಿನ ದಿನಗಳಲ್ಲಿ ಕುಡಿಯುವ ನೀರಿ ಪೂರೈಕೆ, ಗೋಶಾಲೆ, ಮೇವಿನ ಬ್ಯಾಂಕ್ ನಿರ್ವಹಣೆ ಇತರೆ ತುರ್ತು ಬರ ನಿರ್ವಹಣೆ ಕಾರ್ಯಗಳನ್ನು ಕೈಗೆತ್ತಿಕೊಳ್ಳಲು 31 ಜಿಲ್ಲೆಗಳಿಗೆ 324 ಕೋಟಿ ರೂ.ಗಳನ್ನು ಕಳೆದ ಅಕ್ಟೋಬರ್ ಮಾಹೆಯಲ್ಲಿ ಜಿಲ್ಲಾಧಿಕಾರಿಗಳಿಗೆ ಬಿಡುಗಡೆ ಮಾಡಲಾಗಿದೆ ಎಂದು ಎಂದು ಕೃಷಿ ಸಚಿವರಾದ ಚಲುವರಾಯಸ್ವಾಮಿ ಅವರು ಹೇಳಿದರು.
    ವಿಧಾನ ಪರಿಷತ್ತಿನಲ್ಲಿ ಸದಸ್ಯರಾದ ಗೋವಿಂದರಾಜು ಅವರು ಮಂಡಿಸಿದ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಬರ ಪರಿಸ್ಥಿತಿ ಇರುವುದರಿಂದ ಆರ್‌ಬಿಐ ನಿರ್ದೇಶನದಂತೆ ರೈತರ ಬೆಳೆ ಸಾಲದ ಮರುಪಾವತಿ ಅವಧಿಯನ್ನು ಅಲ್ಪಾವಧಿಯಿಂದ ಮಧ್ಯಾವಧಿ ಅಥವಾ ದೀರ್ಘಾವಧಿವರೆಗೆ ರೀ ಸ್ಟçಕ್ಚರ್ ಮಾಡಲು ಎಸ್‌ಎಲ್‌ಬಿಸಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

    ರಾಜ್ಯದಲ್ಲಿ 236 ತಾಲೂಕುಗಳಲ್ಲಿ 223 ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಲಾಗಿದೆ. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಜಂಟಿ ಸಮೀಕ್ಷೆ ವರದಿಯನ್ವಯ 46.11 ಲಕ್ಷ ಹೆಕ್ಟೇರ್ ಕೃಷಿ ಹಾಗೂ 2.06 ಲಕ್ಷ ಹೆಕ್ಟೇರ್ ತೋಟಗಾರಿಕೆ ಸೇರಿದಂತೆ ಒಟ್ಟು 48.17 ಲಕ್ಷ ಹೆಕ್ಟೇರ್ ಬೆಳೆಹಾನಿಯಾಗಿದ್ದು, ಬೆಳೆಹಾನಿ ಇನ್‌ಪುಟ್ ಸಬ್ಸಿಡಿಗೆ ಎನ್‌ಡಿಆರ್‌ಎಫ್ ಅಡಿಯಲ್ಲಿ ರೂ.4663.12 ಕೋಟಿ ರೂ.ಗಳ ಆರ್ಥಿಕ ನೆರವು ಕೋರಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ.
    ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದಿಂದ ಎನ್‌ಡಿಆರ್‌ಎಫ್ ಅನುದಾನವನ್ನು ನಿರೀಕ್ಷಿಸಿ ಎಸ್‌ಡಿಆರ್‌ಎಫ್/ಎನ್‌ಡಿಆರ್‌ಎಫ್ ಮಾರ್ಗಸೂಚಿಗಳ ಪ್ರಕಾರ ಬೆಳೆಹಾನಿ ಪರಿಹಾರದ ಮೊಲದನೇ ಕಂತಾಗಿ ಬೆಳೆಹಾನಿ ಪರಿಹಾರವಾಗಿ ಅರ್ಹತೆಯ ಅನುಗುಣವಾಗಿ 2000 ರೂ. ರೈತರಿಗೆ ಪಾವತಿಸಲು ತೀರ್ಮಾನಿಸಲಾಗಿದೆ ಎಂದು ಅವರು ತಿಳಿಸಿದರು.
    ಕೋಲಾರ ಜಿಲ್ಲೆಯಲ್ಲಿ ಶೇ.11ರಷ್ಟು ಮಳೆ ಕೊರತೆಯಾಗಿದೆ. ಈಲ್ಲೆ ಆರೂ ತಾಲೂಕುಗಳಲ್ಲಿ ಸುಮಾರು 219.87 ಕೋಟಿ ರೂ.ನಷ್ಟವಾಗಿದೆ. ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ನಷ್ಟವನ್ನು ಅಂದಾಜು ಮಾಡಿದ್ದಾರೆ. ಬೇಸಿಗೆಯ ಬಗ್ಗೆ ಭೀತಿ ಮೂಡಿದೆ ಎಂದು ಇದೆ ವೇಳೆ ಗೋವಿಂದರಾಜು ಅವರು ತಿಳಿಸಿದರು.

    ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಪಶು ಸಂಗೋಪನೆ ಇಲಾಖೇಯ ವರದಿಯನುಸಾರ ಕೋಲಾರ ಜಿಲ್ಲೆಯಲ್ಲಿ 2.23 ಲಕ್ಷ ಟನ್ ಮೇವು ಲಭ್ಯವಿದೆ. ಎಸ್‌ಡಿಆರ್‌ಎಫ್ ಅಡಿಯಲ್ಲಿ ಮೇವಿನ ಕಿರು ಪೊಟ್ಟಣಗಳನ್ನು ನಿಯಮಾನುಸಾರ ಖರೀದಿಸಲು 20 ಕೋಟಿ ರೂ. ಗಳನ್ನು ಪಶು ಸಂಗೋಪನೆ ಇಲಾಖೆಗೆ ಬಿಡುಗಡೆಗೊಳಿಸಲಾಗಿದೆ. 31 ಜಿಲ್ಲೆಗಳಿಗೆ ಬಿಡುಗಡೆ ಮಾಡಿದ 324 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ ಪೈಕಿ ಕೋಲಾರ ಜಿಲ್ಲೆಗೆ 9 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಈಲ್ಲೆಯ 4 ಗ್ರಾಮಗಳಲ್ಲಿ ಖಾಸಗಿ ಬೋರವೆಲ್ ಮೂಲಕ ಬಾಡಿಗೆ ಆಧಾರದ ಮೇಲೆ ನೀರು ಪೂರೈಸಲಾಗುತ್ತಿದೆ ಎಂದು ತಿಳಿಸಿದರು.

    Verbattle
    Verbattle
    Verbattle
    drought Drought Relief Government Karnataka News Trending ಶಾಲೆ
    Share. Facebook Twitter Pinterest LinkedIn Tumblr Email WhatsApp
    Previous Articleಬ್ರಾಂಡ್ ಬೆಂಗಳೂರಿನ ಮೂಲಕ ಸಿಲಿಕಾನ್ ಸಿಟಿಗೆ ಹೊಸ ರೂಪ | Brand Bengaluru
    Next Article ಒಂದೂವರೆ ಸಾವಿರ ರೂಪಾಯಿಗೆ ನಡೆಯಿತು ಕೊಲೆ | Murder
    vartha chakra
    • Website

    Related Posts

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Brmmoism ರಲ್ಲಿ Crypto ವಂಚಕ Arrest.
    • Bbfvmoism ರಲ್ಲಿ ಹೆಂಡತಿಯನ್ನು ಹೊಡೆಯಬಹುದು, ಆದರೆ ಮೂಳೆ ಮುರಿಯಬಾರದು! ತಾಲಿಬಾನಿಗಳ ವಿಚಿತ್ರ ಆದೇಶ!
    • Brmmoism ರಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿ
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.