Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೇಂದ್ರ ಮಂತ್ರಿ ಬ್ಯಾಟಿಂಗ್ ನಿಂದ ಗಾಯಗೊಂಡ ಕಾರ್ಯಕರ್ತ
    ರಾಷ್ಟ್ರೀಯ

    ಕೇಂದ್ರ ಮಂತ್ರಿ ಬ್ಯಾಟಿಂಗ್ ನಿಂದ ಗಾಯಗೊಂಡ ಕಾರ್ಯಕರ್ತ

    vartha chakraBy vartha chakraಫೆಬ್ರವರಿ 16, 20237 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಭೋಪಾಲ್

    ಏನೋ ಮಾಡಲು ಹೋಗಿ ಮತ್ತೇನೋ ಮಾಡಿಕೊಂಡರು ಎಂಬ ಗಾದೆ ಮಾತಿನಂಥ ಸುದ್ದಿ ಇದು.

    ಮಧ್ಯಪ್ರದೇಶ ಸರ್ಕಾರ ಭೋಪಾಲ್ ನ ತೌರಾದಲ್ಲಿ (Bhopal, Madhya Pradesh) ಹೊಸದಾಗಿ ಕ್ರೀಡಾಂಗಣ ನಿರ್ಮಾಣ ಮಾಡಿದೆ. ಎಲ್ಲಾ ರೀತಿಯ ಹೊರಾಂಗಣ ಕ್ರೀಡೆಗಳನ್ನು ಆಯೋಜಿಸಲು ಅನುಕೂಲವಾಗುವಂತೆ ಕ್ರೀಡಾಂಗಣ ನಿರ್ಮಾಣಗೊಂಡಿದೆ.

    ಈ ರೀತಿಯಲ್ಲಿ ಹೊಸದಾಗಿ ನಿರ್ಮಾಣ ಮಾಡಲಾಗಿರುವ ಮೈದಾನದಲ್ಲಿ ಸೌಹಾರ್ದ ಕ್ರಿಕೆಟ್ ಪಂದ್ಯ ಆಯೋಜಿಸಲಾಗಿತ್ತು. ಈ‌ ಪಂದ್ಯಕ್ಕೆ ಕೇಂದ್ರ ಮಂತ್ರಿ ಜ್ಯೊತಿರಾಧಿತ್ಯ ಸಿಂಧಿಯಾ (Jyotiraditya M Scindia) ಚಾಲನೆ ನೀಡಿದರು. ಈ ವೇಳೆ ಅವಘಡವೊಂದು ನಡೆಯಿತು.

    ಸೌಹಾರ್ದ ಕ್ರಿಕೆಟ್‌ ಪಂದ್ಯಕ್ಕೆ ಚಾಲನೆ ನೀಡಿದ ಜ್ಯೋತಿರಾಧಿತ್ಯ ಸಿಂಧಿಯಾ ಅವರು ಹೊಡೆದ ಚೆಂಡು BJP ಕಾರ್ಯಕರ್ತರೊಬ್ಬರ ತಲೆಗೆ ತಗುಲಿ ಗಾಯಗೊಂಡಿದ್ದಾರೆ.

    ಸಿಂಧಿಯಾ ಅವರು ಬಾರಿಸಿದ ಚೆಂಡನ್ನು ವಿಕಾಸ್ ಮಿಶ್ರಾ ಎಂಬವರು ಹಿಡಿಯಲು ಪ್ರಯತ್ನಿಸಿದ್ದಾರೆ. ಈ ವೇಳೆ ಕ್ಯಾಚ್‌ ಕೈ ತಪ್ಪಿ ಚೆಂಡು ಹಣೆಗೆ ಬಡಿದಿದೆ. ಹಣೆಗೆ ಗಾಯವಾಗಿ ರಕ್ತ ಸೋರಲು ಆರಂಭಿಸಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು.

    ಘಟನೆ ನಡೆದ ಕೂಡಲೇ ಪಂದ್ಯ ರದ್ದು ಮಾಡಲಾಗಿದ್ದು, ಗಾಯಾಳು ವಿಕಾಸ್‌ ಅವರನ್ನು ಸಂಜಯ್‌ ಗಾಂಧಿ ಮೆಡಿಕಲ್‌ ಕಾಲೇಜಿಗೆ (Sanjay Gandhi Medical College) ಕರೆದೊಯ್ಯಲಾಗಿದೆ. ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ಹಾಗೂ BJP ನಾಯಕರು ಗಾಯಾಳುವನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿ, ಆರೋಗ್ಯ ವಿಚಾರಿಸಿದ್ದಾರೆ.

    #cricket #medical batting bhopal BJP college ED india Jyotiraditya M Scindia m madhya pradesh national ಆರೋಗ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಕೋವಿ ಹಿಡಿದುಕೊಂಡು ಬನ್ನಿ ಮಂತ್ರಿಗಳೇ!
    Next Article ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    vartha chakra
    • Website

    Related Posts

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    ಜೂನ್ 16, 2025

    Blackmail ಪೂಜಾರಿ ಪೊಲೀಸ್ ಬಲೆಗೆ.

    ಜೂನ್ 16, 2025

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    ಜೂನ್ 13, 2025

    7 ಪ್ರತಿಕ್ರಿಯೆಗಳು

    1. KEPALASLOT on ಮೇ 14, 2025 11:05 ಅಪರಾಹ್ನ

      I’m glad I found this cosmetic dentist elmhurst web site, I couldn’t find any knowledge on this matter prior to.Also operate a site and if you are ever interested in doing some visitor writing for me if possible feel free to let me know, i am always look for people to Try to Visit My Web Site :KEPALASLOT

      Reply
    2. g3u36 on ಜೂನ್ 5, 2025 10:59 ಅಪರಾಹ್ನ

      where can i get clomiphene pill cheap clomiphene without a prescription where can i get clomiphene no prescription cheap clomiphene for sale can you buy cheap clomid for sale how to get clomiphene price can i purchase clomiphene for sale

      Reply
    3. cialis online cheap from canada on ಜೂನ್ 8, 2025 11:27 ಅಪರಾಹ್ನ

      Thanks towards putting this up. It’s understandably done.

      Reply
    4. does flagyl cause dark urine on ಜೂನ್ 10, 2025 5:11 ಅಪರಾಹ್ನ

      This is a keynote which is in to my fundamentals… Many thanks! Unerringly where can I find the acquaintance details an eye to questions?

      Reply
    5. RobertDuatt on ಜೂನ್ 16, 2025 8:32 ಫೂರ್ವಾಹ್ನ

      ¡Saludos, apasionados del azar !
      Casino online sin registro sin datos sensibles – https://www.casinossinlicenciaenespana.es/ casinos online sin licencia
      ¡Que vivas premios espectaculares !

      Reply
    6. StephenZef on ಜೂನ್ 16, 2025 9:13 ಫೂರ್ವಾಹ್ನ

      ¡Hola, participantes del azar !
      Casinos extranjeros para jugar sin licencias europeas – https://www.casinoextranjerosespana.es/# mejores casinos online extranjeros
      ¡Que disfrutes de asombrosas movidas brillantes !

      Reply
    7. Bradleyenado on ಜೂನ್ 16, 2025 4:40 ಅಪರಾಹ್ನ

      ¡Saludos, seguidores de la diversión !
      Casino online extranjero con registro rГЎpido – https://casinosextranjerosenespana.es/# casino online extranjero
      ¡Que vivas increíbles giros exitosos !

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Michelpog ರಲ್ಲಿ ನಟಿ ರನ್ಯಾ ರಾವ್ ಕಳ್ಳದಂಧೆಯ ಪುರಾಣ
    • Michelpog ರಲ್ಲಿ ರಾಜ್ಯಪಾಲರಿಗೆ ಸರ್ಕಾರದ ಮೊರೆ
    • Michelpog ರಲ್ಲಿ ದೇವಸ್ಥಾನಗಳ ತಸ್ತೀಕ್ ಹಣ ಬಿಡುಗಡೆ | Temples
    Latest Kannada News

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    ಜೂನ್ 16, 2025

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    ಜೂನ್ 16, 2025

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    ಜೂನ್ 16, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಹೆಣ್ಣುಮಕ್ಕಳನ್ನು ಶಾಲೆಗೆ ಕಳಿಸಿದರೆ 15000! #chandrababunaidu #andrapradesh #govermentschool #sharepost
    Subscribe