ಬೆಂಗಳೂರು, ಜ.24: ಖ್ಯಾತ ವಿಚಾರವಾದಿ ಎಡ ಪಂಥೀಯ ನಾಯಕ ಮಹಾರಾಷ್ಟ್ರದ ಆನಂದ್ ತೇಲ್ತುಂಬ್ಡೆ (Anand Teltumbde) ಅವರಿಗೆ ರಾಜ್ಯ ಸರ್ಕಾರದ ಅತ್ಯುನ್ನತ ಪ್ರಶಸ್ತಿ ಬಸವ ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ ಮಾಡಿ ಗೌರವಿಸಲಾಗಿದೆ.
ಕಳೆದ ಎರಡು ಸಾಲಿನಿಂದ ನೆನೆಗುದಿಗೆ ಬಿದ್ದಿದ್ದ ಪ್ರಶಸ್ತಿಗಳನ್ನು ಪ್ರಕಟಿಸಲು ನಿರ್ಧರಿಸಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇದಕ್ಕಾಗಿ ತಜ್ಞರ ಸಮಿತಿ ರಚಿಸಿತ್ತು.
ಅದರಂತೆ ಖ್ಯಾತ ಸಾಹಿತಿ ಗೋ.ರು.ಚನ್ನಬಸಪ್ಪ ನೇತೃತ್ವದ ಆಯ್ಕೆ ಸಮಿತಿ ಕಳೆದ ಬಸವ ರಾಷ್ಟ್ರೀಯ ಪುರಸ್ಕಾರಕ್ಕೆ ವಿಚಾರವಾದಿ ಆನಂದ್ ತೇಲ್ತುಂಬ್ಡೆ(Anand Teltumbde), ಮತ್ತು ಪ್ರಸಕ್ತ ಸಾಲಿನ ಪ್ರಶಸ್ತಿಗೆ ಧಾರವಾಡದ ಡಾ.ಎನ್.ಜಿ.ಮಹಾದೇವಪ್ಪ ಅವರನ್ನು ಆಯ್ಕೆ ಮಾಡಿದೆ.
ಭಗವಾನ್ ಮಹಾವೀರ ಶಾಂತಿ ಪ್ರಶಸ್ತಿಗೆ ಧಾರವಾಡದ ಜಿನದತ್ತ ದೇಸಾಯಿ ಹಾಗೂ ಗುಜರಾತ್‌ನ ಗಾಂಧೀ ಸೇವಾಶ್ರಮ ಆಯ್ಕೆಯಾಗಿದೆ.
ಟಿ.ಚೌಡಯ್ಯ ಪ್ರಶಸ್ತಿಗೆ ಕೊಳಲು ವಾದಕ ನಿತ್ಯಾನಂದ ಹಳದಿಪುರ ಹಾಗೂ ಕೋಲಾರದ ನಾದಸ್ವರ ಕಲಾವಿದ ಶ್ರೀರಾಮುಲು ಅವರು ಆಯ್ಕೆಯಾಗಿದ್ದಾರೆ.
ಗಾಯನಯೋಗಿ ಪಂ. ಪಂಚಾಕ್ಷರಿ ಗವಾಯಿ ಪ್ರಶಸ್ತಿಗೆ ಹಿಂದೂಸ್ಥಾನಿ ಗಾಯಕ ಧಾರವಾಡದ ಪಂ. ಸೋಮನಾಥ ಮರಡೂರ ಹಾಗೂ ಕರ್ನಾಟಕಿ ಸಂಗೀತದ ಮೈಸೂರಿನ ಡಾ. ನಾಗಮಣಿ ಶ್ರೀನಾಥ್ ಭಾಜನರಾಗಿದ್ದಾರೆ.
ಪ್ರಶಸ್ತಿ ಹತ್ತು ಲಕ್ಷ ರೂಪಾಯಿ ನಗದು,ಸ್ಮರಣಿಕೆ ಮತ್ತು ಚಿನ್ನದ ಪದಕವನ್ನೊಳಗೊಂಡಿರಲಿದೆ.
ಸಾಹಿತ್ಯ ಪ್ರಕಾರದ ವಿವಿಧ ಪ್ರಶಸ್ತಿಗಳ ಆಯ್ಕೆಗೆ ನೇಮಿಸಿದ್ದ ಡಾ. ಬರಗೂರು ರಾಮಚಂದ್ರಪ್ಪ ಅವರು ಆಯ್ಕೆ ಸಮಿತಿಯು ಹಲವು ಪ್ರಶಸ್ತಿಗಳನ್ನು ಪ್ರಕಟಿಸಿದೆ ಮರಾಠಿ ಮತ್ತು ಕನ್ನಡ ಸಾಹಿತ್ಯದ ಕೊಂಡಿಯಂತೆ ಕೆಲಸ ಮಾಡುವ ಮೂಲಕ ಗಡಿ ಜಿಲ್ಲೆಯ ಸೌಹಾರ್ದ ವಾತಾವರಣ ಮೂಡಿಸಲು ಶ್ರಮಿಸಿದ ಹಿರಿಯ ಸಾಹಿತಿ ಚಂದ್ರಕಾಂತ ಪೋಕಳೆ ಅವರಿಗೆ ಪ್ರಸಕ್ತ ಸಾಲಿನ ಕುಂದಣಗಾರ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಕಳೆದ ಸಾಲಿನ ಕುಂದಣಗಾರ ಪ್ರಶಸ್ತಿಗೆ ಮಹಾರಾಷ್ಟ್ರದ ಡಾ. ಕೆ.ವಿಶ್ವನಾಥ್ ಕಾರ್ನಾಡ್ ಅವರನ್ನು ಆಯ್ಕೆ ಮಾಡಲಾಗಿದೆ.
ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ: ಹಾಸನದ ಬಾನು ಮುಷ್ತಾಕ್ (2022–23), ರಾಯಚೂರಿನ ಎಚ್.ಎಸ್.ಮುಕ್ತಾಯಕ್ಕ (2023–24) ಬಿ.ವಿ.ಕಾರಂತ ಪ್ರಶಸ್ತಿ: ಬೆಂಗಳೂರಿನ ಸಿ.ಬಸವಲಿಂಗಯ್ಯ (2022–23), ಮಂಗಳೂರಿನ ಸದಾನಂದ ಸುವರ್ಣ (2023–24) ಡಾ. ಗುಬ್ಬಿ ವೀರಣ್ಣ ಪ್ರಶಸ್ತಿ: ತುಮಕೂರಿನ ಚನ್ನಬಸಯ್ಯ ಗುಬ್ಬಿ (2022–23) , ವಿಜಯಪುರದ ಎಲ್.ಬಿ.ಶೇಖ್ ಮಾಸ್ತರ (2023–24) ಡಾ. ಸಿದ್ದಲಿಂಗಯ್ಯ ಸಾಹಿತ್ಯ ಪ್ರಶಸ್ತಿ: ಹಂಪಿ ಡಾ. ಮೊಗಳ್ಳಿ ಗಣೇಶ್ (2021–22), ಉತ್ತಮ ಕಾಂಬ್ಳೆ (2022–23), ದಾವಣಗೆರೆಯ ಬಿ.ಟಿ.ಜಾಹ್ನವಿ (2023–24) ಈ ಪ್ರಶಸ್ತಿಗಳು ತಲಾ ₹5 ಲಕ್ಷ ನಗದು, ಸ್ಮರಣಿಕೆ, ಪ್ರಶಸ್ತಿ ಫಲಕ ಒಳಗೊಂಡಿದೆ.
ಸಾಮಾಜಿಕ ಮತ್ತು ಸಾಂಸ್ಕೃತಿಕ ವಿಭಾಗದ ಪ್ರಶಸ್ತಿಗಳ ಆಯ್ಕೆಗೆ ನೇಮಿಸಿದ್ದಬಿ.ಟಿ.ಲಲಿತಾ ನಾಯಕ್ ಅವರು ಈ ಪ್ರಶಸ್ತಿಗಳ ಆಯ್ಕೆ ಸಮಿತಿಯು,ಸಂಗೊಳ್ಳಿ ರಾಯಣ್ಣ ಪ್ರಶಸ್ತಿಗೆ ಬೆಂಗಳೂರಿನ ಕೆ. ಮರುಳಸಿದ್ದಪ್ಪ (2020–21), ಬೆಳಗಾವಿಯ ಹಸನ್ ನಯೀಂ ಸುರಕೋಡ (2021–22), ಕೋಲಾರದ ಕೆ. ರಾಮಯ್ಯ (2022–23), ಬಳ್ಳಾರಿಯ ವೀರಸಂಗಯ್ಯ (2023–24)
ಅಕ್ಕಮಹಾದೇವಿ ಪ್ರಶಸ್ತಿ: ಧಾರವಾಡದ ಜಗನ್ಮಾತೆ ಅಕ್ಕಮಹಾದೇವಿ ಆಶ್ರಮ ಟ್ರಸ್ಟ್ (2020–21), ಮಂಡ್ಯದ ಡಾ. ಆರ್.ಸುನಂದಮ್ಮ (2021–22), ಕಲಬುರಗಿಯ ಮೀನಾಕ್ಷಿ ಬಾಳಿ (2022–23), ಬೆಂಗಳೂರಿನ ಡಾ. ವಸುಂಧರಾ ಭೂಪತಿ (2023–24) ಕನಕಶ್ರೀ ಪ್ರಶಸ್ತಿ: ಹಾವೇರಿಯ ಡಾ. ಲಿಂಗದಹಳ್ಳಿ ಹಾಲಪ್ಪ (2021–22), ಮಂಗಳೂರಿನ ಡಾ. ಬಿ.ಶವರಾಮ ಶೆಟ್ಟಿ (2022–23)ಅವರನ್ನು ಆಯ್ಕೆ ಮಾಡಿದೆ.ಈ ಪ್ರಶಸ್ತಿಗಳು ತಲಾ ₹ 5 ಲಕ್ಷ ನಗದು, ಸ್ಮರಣಿಕೆ ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.
ಕಲಾ ವಿಭಾಗದ ಪ್ರಶಸ್ತಿಗಳ ಆಯ್ಕೆಗೆ ನೇಮಿಸಿದ್ದ ಡಾ. ವಿ.ಟಿ.ಕಾಳೆ ಅವರ ನೇತೃತ್ವದ ಆಯ್ಕೆ ಸಮಿತಿ,ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿಗೆ ಮೈಸೂರಿನ ಜಿ.ಎಲ್.ಎನ್.ಸಿಂಹ (2022–23), ಕಲಬುರಗಿಯ ಬಸವರಾಜ್ ಎಲ್. ಜಾನೆ (2023–24)
ಜಾನಪದಶ್ರೀ ಪ್ರಶಸ್ತಿ– ವಾದನ: ದಕ್ಷಿಣ ಕನ್ನಡದ ಅರುವ ಕೊರಗಪ್ಪ ಶೆಟ್ಟಿ (2022–23), ಚಿಕ್ಕಮಗಳೂರಿನ ಜಿ.ಪಿ. ಜಗದೀಶ್ (2023–24) ಜಾನದಪಶ್ರೀ ಪ್ರಶಸ್ತಿ– ಗಾಯನ: ಬೀದರ್‌ನ ಕಲ್ಲಪ್ಪ ಮಿರ್ಜಾಪುರ (2022–23), ಚಿತ್ರದುರ್ಗದ ಹಲಗೆ ದುರ್ಗಮ್ಮ (2023–24) ಅವರನ್ನು ಆಯ್ಕೆ ಮಾಡಿದೆ.ಈ ಪ್ರಶಸ್ತಿಗಳು ತಲಾ ₹ 5 ಲಕ್ಷ ನಗದು, ಸ್ಮರಣಿಕೆ ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ ಸಂಗೀತ, ನೃತ್ಯ ಪ್ರಶಸ್ತಿಗಳ ಆಯ್ಕೆಗೆ ನೇಮಿಸಿದ್ದ ಖ್ಯಾತ ಸಂಗೀತಗಾರ ಡಾ. ನರಸಿಂಹಲು ವಡವಾಟಿ ಅಧ್ಯಕ್ಷತೆಯ ಸಮಿತಿ,ನಿಜಗುಣ–ಪುರಂದರ ಪ್ರಶಸ್ತಿಗೆ ಮೈಸೂರಿನ ಎಂ.ಕೆ.ಸರಸ್ವತಿ (2022–23), ಧಾರವಾಡದ ಅಕ್ಕಮಹಾದೇವಿ ಮಠ (2023–24) ಕುಮಾರವ್ಯಾಸ ಪ್ರಶಸ್ತಿ: ಗದುಗಿನ ಸಿದ್ದೇಶ್ವರ ಶಾಸ್ತ್ರಿ (2022–23), ಮೈಸೂರಿನ ಕೃಷ್ಣಗಿರಿ ರಾಮಚಂದ್ರ (2023–24) ಶಾಂತಲಾ ನಾಟ್ಯ ಪ್ರಶಸ್ತಿ: ಬೆಂಗಳೂರಿನ ಚಿತ್ರಾ ವೇಣುಗೋಪಾಲ್ (2022–23), ಬೆಂಗಳೂರಿನ ರೇವತಿ ನರಸಿಂಹನ್ (2023–24) ಸಂತ ಶಿಶುನಾಳ ಷರೀಫ ಪ್ರಶಸ್ತಿ: ಬೆಂಗಳೂರಿನ ಕಸ್ತೂರಿ ರಂಗನ್ (2022–23), ಶಿವಮೊಗ್ಗದ ಎನ್.ಬಿ.ಶಿವಲಿಂಗಪ್ಪ (2023–24) ಅವರನ್ನು ಆಯ್ಕೆ ಮಾಡಿದೆ. ಈ ಪ್ರಶಸ್ತಿಗಳು ತಲಾ ₹ 5 ಲಕ್ಷ ನಗದು, ಸ್ಮರಣಿಕೆ ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ ಹಿರಿಯ ಸಾಹಿತಿ, ಶಿವಮೊಗ್ಗದ ನಾ. ಡಿಸೋಜಾ ಅವರಿಗೆ 2023–24ನೇ ಸಾಲಿನ ಪಂಪ ಪ್ರಶಸ್ತಿ ಲಭಿಸಿದೆ.
23 ಪ್ರತಿಕ್ರಿಯೆಗಳು
clomid cost buying generic clomid clomid challenge test where buy generic clomid tablets where to buy generic clomid no prescription how to get generic clomiphene price how to buy cheap clomid price
With thanks. Loads of knowledge!
The depth in this serving is exceptional.
¡Saludos, entusiastas del riesgo !
Top casinos extranjeros con depГіsito desde 5€ – https://casinosextranjerosenespana.es/# casinosextranjerosenespana.es
¡Que vivas increíbles victorias épicas !
¡Hola, exploradores del destino !
casinoextranjero.es – apuestas seguras y sin censura – https://casinoextranjero.es/# п»їcasinos online extranjeros
¡Que vivas premios extraordinarios !
azithromycin 500mg price – bystolic 20mg tablet nebivolol order
Hello protectors of healthy air !
Best Air Purifier for Smoke – For Multi-Room Coverage – п»їhttps://bestairpurifierforcigarettesmoke.guru/ best smoke air purifier
May you experience remarkable refined serenity !
order esomeprazole generic – https://anexamate.com/ esomeprazole 20mg pill
cost warfarin – https://coumamide.com/ losartan 50mg price
meloxicam 7.5mg sale – moboxsin.com meloxicam 15mg usa
buy deltasone 20mg generic – https://apreplson.com/ order deltasone 20mg online
over the counter erectile dysfunction pills – fastedtotake.com how to buy ed pills
buy cheap generic diflucan – https://gpdifluca.com/ forcan pills
order cenforce 100mg sale – https://cenforcers.com/ cenforce 50mg uk
cialis purchase canada – https://ciltadgn.com/# cialis and adderall
take cialis the correct way – https://strongtadafl.com/ canada drugs cialis
order zantac 300mg without prescription – order ranitidine 150mg without prescription zantac tablet
viagra buy in uk – strong vpls how to buy viagra in ireland
I am in truth delighted to gleam at this blog posts which consists of tons of of use facts, thanks for providing such data. on this site
This is a keynote which is near to my fundamentals… Myriad thanks! Faithfully where can I lay one’s hands on the phone details due to the fact that questions? https://buyfastonl.com/amoxicillin.html
This website positively has all of the bumf and facts I needed to this participant and didn’t know who to ask. https://ursxdol.com/amoxicillin-antibiotic/
Thanks an eye to sharing. It’s acme quality. https://prohnrg.com/product/metoprolol-25-mg-tablets/
Thanks an eye to sharing. It’s acme quality. https://aranitidine.com/fr/en_ligne_kamagra/