ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅನಂತಕುಮಾರ್ ಹೆಗಡೆ ಸ್ಟಾರ್ ಪ್ರಚಾರಕ ಅಲ್ಲ | Anantkumar Hegde
    Viral

    ಅನಂತಕುಮಾರ್ ಹೆಗಡೆ ಸ್ಟಾರ್ ಪ್ರಚಾರಕ ಅಲ್ಲ | Anantkumar Hegde

    vartha chakraBy vartha chakraಮಾರ್ಚ್ 30, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮಾ.30-  ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ಯಡಿಯೂರಪ್ಪ ವಿಜಯೇಂದ್ರ ಜಗದೀಶ್ ಶೆಟ್ಟರ್ ಅಶೋಕ್ ಅವರನ್ನು ಒಳಗೊಂಡ ತಾರಾ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ.
    ಇದರಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ ಮತ್ತು ಬಿಜೆಪಿಯ ಫೈಯರ್ ಬ್ರಾಂಡ್ ನಾಯಕ ಅನಂತಕುಮಾರ್ ಹೆಗಡೆ ಅವರಿಗೆ ಪಟ್ಟಿಯಲ್ಲಿ ಸ್ಥಾನ ಸಿಕ್ಕಿಲ್ಲ. ಹಾಗೆಯೇ ಬಿಜೆಪಿ ಅಭ್ಯರ್ಥಿ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಬೆದರಿಕೆ ಹಾಕಿರುವ ಈಶ್ವರಪ್ಪ ಅವರಿಗೂ ಅವಕಾಶ ನೀಡಿಲ್ಲ.

    ಬಿಜೆಪಿ ವರಿಷ್ಠ ನಾಯಕರ ಜೊತೆ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ 40 ನಾಯಕರ ಪಟ್ಟಿ ಬಿಡುಗಡೆ ಆಗಿದೆ. ಬಿ.ಎಲ್.ಸಂತೋಷ್ ಅವರನ್ನು ಪಟ್ಟಿಯಿಂದ ಹೊರಗಿಟ್ಟಿದ್ದು, ಯಡಿಯೂರಪ್ಪ ಅಭ್ಯರ್ಥಿಗಳ ಆಯ್ಕೆಯಂತೆ ತಾರಾ ಪ್ರಚಾರಕರ ಪಟ್ಟಿಯಲ್ಲೂ ಮೇಲುಗೈ ಸಾಧಿಸಿದ್ದಾರೆ.
    ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್‍ವಾಲ್, ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ, ರಾಜ್ಯ ಸಂಘಟನಾ ಕಾರ್ಯದರ್ಶಿ ಜಿ. ವಿ ರಾಜೇಶ್, ಸಂಘಟನೆಯಲ್ಲಿರುವ ಸುನೀಲ್ ಕುಮಾರ್ ಅವರಿಗೆ ಅವಕಾಶ ನೀಡಲಾಗಿದೆ.
    ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಿಂದ ದೂರ ಇಡಲಾಗಿದ್ದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ. ಎಲ್ ಸಂತೋಷ್?ಗೆ ತಾರಾ ಪ್ರಚಾರಕರ ಪಟ್ಟಿಯಲ್ಲಿ ಸ್ಥಾನ ನೀಡಲಾಗಿಲ್ಲ. ಬಿಜೆಪಿ ವಿರುದ್ಧ ಬಂಡಾಯ ಸಾರಿರುವ ಕೆ.ಎಸ್.ಈಶ್ವರಪ್ಪಗೂ ಸಹ ಕೋಕ್ ನೀಡಲಾಗಿದೆ.

    ಯಡಿಯೂರಪ್ಪ ಸೇರಿದಂತೆ ರಾಜ್ಯದ ನಾಲ್ವರು ಮಾಜಿ ಸಿಎಂಗಳು ಹಾಗೂ ಟಿಕೆಟ್ ಕೈತಪ್ಪಿದ ನಳೀನ್‍ಕುಮಾರ್ ಕಟೀಲ್, ಪ್ರತಾಪ್ ಸಿಂಹ, ಎ.ನಾರಾಯಣಸ್ವಾಮಿ, ರೆಬೆಲ್ ನಾಯಕ ಬಸನಗೌಡ ಪಾಟೀಲ್ ಯತ್ನಾಳ್, ಪ್ರೀತಂಗೌಡ ಸೇರಿದಂತೆ 40 ಮಂದಿ ತಾರಾ ಪ್ರಚಾರಕರ ಪಟ್ಟಿಯಲ್ಲಿದ್ದಾರೆ.
    ಬಿಜೆಪಿ ಅಭ್ಯರ್ಥಿಗಳಾಗಿರುವ ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ, ಗೋವಿಂದ ಕಾರಜೋಳ, ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್, ಬಿ.ಶ್ರೀರಾಮುಲು ಕೂಡ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

    Verbattle
    Verbattle
    Verbattle
    BJP Congress Government Karnataka m News Politics ಈಶ್ವರಪ್ಪ ಚುನಾವಣೆ ಬೊಮ್ಮಾಯಿ
    Share. Facebook Twitter Pinterest LinkedIn Tumblr Email WhatsApp
    Previous Articleರಾಮೇಶ್ವರಂ ಕೆಫೆ ಸ್ಪೋಟಕ್ಕೆ ಖರ್ಚಾಗಿದ್ದು ಐದು ಸಾವಿರ ರೂಪಾಯಿ | Rameshwaram Cafe
    Next Article “ಲೋಕಸಭೆ ಸಮಾರಾಂಗಣ ” ಬಂಡಾಯದ ಬೇಗುದಿ‌-ಯಾರಿಗಾಗಲಿದೆ ತಂಗಾಳಿ
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Alexjek ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    • PedroSam ರಲ್ಲಿ ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!
    • AnnGop ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.