ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅನಂತ್‌ನಾಗ್‌, ಭಜಂತ್ರಿ, ಶರತ್‌ಗೆ ಬೆಂಗಳೂರು ಉತ್ತರ ವಿವಿ ಗೌರವ ಡಾಕ್ಟರೇಟ್, ನಾಳೆ ಪ್ರದಾನ
    ಸುದ್ದಿ

    ಅನಂತ್‌ನಾಗ್‌, ಭಜಂತ್ರಿ, ಶರತ್‌ಗೆ ಬೆಂಗಳೂರು ಉತ್ತರ ವಿವಿ ಗೌರವ ಡಾಕ್ಟರೇಟ್, ನಾಳೆ ಪ್ರದಾನ

    vartha chakraBy vartha chakraಜುಲೈ 14, 2022Updated:ಜುಲೈ 14, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ವಿವಿಧ ಕ್ಷೇತ್ರಗಳಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಚಿತ್ರನಟ ಅನಂತ್ ನಾಗ್, ಹೆಸರಾಂತ ಶಹನಾಯ್ ವಾದಕ ಎಸ್.ಬಲ್ಲೇಶ್ ಭಜಂತ್ರಿ ಹಾಗೂ ಶರತ್ ಶರ್ಮ ಅವರಿಗೆ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದಿಂದ ಡಿ ಲಿಟ್ ಪದವಿ ನೀಡಲು ನಿರ್ಧರಿಸಲಾಗಿದೆ.
    ಕೋಲಾರದ ನಂದಿನಿ ಪ್ಯಾಲೇಸ್‌ನಲ್ಲಿ ಶುಕ್ರವಾರ(ಜು.15) ನಡೆಯಲಿರುವ ವಿ.ವಿ.ಯ ಘಟಿಕೋತ್ವವ ಸಮಾರಂಭದಲ್ಲಿ ಕುಲಾಧಿಪತಿಗಳಾದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ ನಾರಾಯಣ ಸೇರಿದಂತೆ ಮತ್ತಿತರ ಗಣ್ಯರು ಸಾಧಕರಿಗೆ ಡಿ.ಲಿಟ್ ಪದವಿ ನೀಡಿ ಗೌರವಿಸಲಿದ್ದಾರೆ ಎಂದು ಕುಲಪತಿ ಪ್ರೊ. ನಿರಂಜನ ವಾನಳ್ಳಿ ತಿಳಿಸಿದ್ದಾರೆ.
    ಇದು ವಿಶ್ವವಿದ್ಯಾನಿಲಯದ ಮೊದಲ ಘಟಿಕೋತ್ಸವವಾಗಿದ್ದು, ವಿವಿಧ ವಿಷಯಗಳಲ್ಲಿಮೊದಲ ರ‌್ಯಾಂಕ್ ಪಡೆದಿರುವ 41 ಅಭ್ಯರ್ಥಿಗಳಿಗೆ ಚಿನ್ನದ ಪದಕ ಪ್ರದಾನ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
    ಕನ್ನಡ, ಹಿಂದಿ, ಮರಾಠಿ, ಮಲೆಯಾಳಿ ಸೇರಿದಂತೆ ಸುಮಾರು 300ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿ ದಕ್ಷಿಣ ಭಾರತದಲ್ಲಿ ತಮ್ಮದೆಯಾದ ಛಾಪು ಮೂಡಿಸಿದ ಕೆಲವೇ ಕೆಲವು ನಟರಲ್ಲಿ ಅನಂತ್ ನಾಗ್ ಕೂಡ ಒಬ್ಬರು.
    ಪದ್ಮಶ್ರೀ ಎಸ್ ಬಲ್ಲೇಶ್ ಭಜಂತ್ರಿ ಅವರು ಭಾರತರತ್ನ ಪ್ರಶಸ್ತಿ ಪುರಸ್ಕೃತರಾದ ಖ್ಯಾತ ಶಾಹನ್ ವಾಯ್ ವಾದಕರಾದ ಬಿಸ್ಮಿಲ್ಲಾ ಖಾನ್ ಅವರ ಶಿಷ್ಯರು. ಸುಮಾರು ನಾಲ್ಕು ದಶಕಗಳ ಕಾಲ ಬಿಸ್ಮಿಲ್ಲಾ ಖಾನ್ ಅವರ ಜತೆ ಶಹನ್ ವಾಯ್ ನುಡಿಸಿರುವ ಹೆಗ್ಗಳಿಕೆ ಬಜಂತ್ರಿ ಅವರದ್ದು.
    ಮಾಹಿತಿ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ನೀಡಿದ ಕೊಡುಗೆಗಾಗಿ ಬೆಂಗಳೂರಿನ ಐ ಸ್ಪಿರ್ಟ ಸಾಪ್ಟ್ ರ್ವೇ ಕಂಪನಿಯ ಸಹಾ ಸಂಸ್ಥಾಪಕ ಶರತ್ ಶರ್ಮ ಅವರು ಕೂಡ ಗೌರವ ಡಾಕ್ಟರೇಟ್ ಪದವಿಗೆ ಪಾತ್ರರಾಗಿದ್ದಾರೆ. ದೇಶದೆಲ್ಲೆಡೆ ಇಂದು ಮನೆಮತರಾಗಿರುವ ಡಿಜಿಟಲ್ ಪೇಮೆಂಟ್ ನ ಹಿಂದಿನ ರೂವಾರಿಯೇ ಶರತ್ ಶರ್ಮ ಎಂದು ಕರೆಯಲಾಗುತ್ತದೆ.

    Verbattle
    Verbattle
    Verbattle
    News ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Article‘ಗಾಳಿಪಟ-2’ ಎಣ್ಙೆ ಸಾಂಗ್ ರಿಲೀಸ್!
    Next Article ಅಂಡಾಣು ಸಂಗ್ರಹ, ಮಾರಾಟ ಜಾಲ ಪತ್ತೆ: 4 ಆಸ್ಪತ್ರೆ ಬಂದ್
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Andrewhooca ರಲ್ಲಿ ಸಫಾರಿ ಆರಂಭಕ್ಕೆ ಅಶೋಕ್ ಆಗ್ರಹ
    • Williamdug ರಲ್ಲಿ ದಾಸನ ಕಂಡು ಕಣ್ಣೀರು ಹಾಕಿದ ಪವಿತ್ರಾ ಗೌಡ
    • HenrySom ರಲ್ಲಿ ಬೆಂಗಳೂರಿನಲ್ಲಿ ಡ್ರಗ್ಸ್ ಕಾರ್ಖಾನೆಗಳು!
    Latest Kannada News

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.