Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೊಲೀಸ್ ಕಾನ್ಸ್‌ಟೇಬಲ್ ಅಟ್ಟಾಡಿಸಿ ಬಿಯರ್ ಬಾಟಲಿಗಳಿಂದ ಹೊಡೆದಾಟ
    ಸುದ್ದಿ

    ಪೊಲೀಸ್ ಕಾನ್ಸ್‌ಟೇಬಲ್ ಅಟ್ಟಾಡಿಸಿ ಬಿಯರ್ ಬಾಟಲಿಗಳಿಂದ ಹೊಡೆದಾಟ

    vartha chakraBy vartha chakraಆಗಷ್ಟ್ 9, 2022Updated:ಆಗಷ್ಟ್ 9, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನಂದ್ಯಾಲ( ಆಂಧ್ರಪ್ರದೇಶ),ಆ.9- ಪೊಲೀಸ್ ಕಾನ್ಸ್​ಟೇಬಲ್​ನನ್ನು ಬರ್ಬರವಾಗಿ ದಾಳಿಕೋರರು ಮಚ್ಚಿನಿಂದ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿರುವ ದಾರುಣ ಘಟನೆ ನಗರದಲ್ಲಿ ನಡೆದಿದೆ. ನಂದ್ಯಾಲ ಡಿಎಸ್‌ಪಿ ಕಚೇರಿಯಲ್ಲಿ ಕಾನ್ಸ್​ಟೇಬಲ್​​ ಆಗಿ ಕಾರ್ಯನಿರ್ವಹಿಸುತ್ತಿದ್ದ ಸುರೇಂದ್ರ (38)ಅವರ​ನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.
    ನಿನ್ನೆ ರಾತ್ರಿ ಕರ್ತವ್ಯ ಮುಗಿಸಿ ಬೈಕ್​ನಲ್ಲಿ ಮನೆಗೆ ತೆರಳಿ ರಾತ್ರಿ ತಿರುಪತಿಗೆ ಹೋಗಲು ಸುರೇಂದ್ರ ತಯಾರಿ ನಡೆಸಿದ್ದರು. ಈ ವೇಳೆ, ಹರಿದ ಬ್ಯಾಗ್​ ಹೊಲಿಸಲು ಮತ್ತು ಹೊಸ ಚಾರ್ಜರ್ ಖರೀದಿಸಲು ಅಂಗಡಿಗೆ ತೆರಳಿದ್ದರು. ಟ್ಯಾಟೂ ಅಂಗಡಿ ಬಳಿ ಕೆಲ ಪುಂಡರು ಪಾನಮತ್ತರಾಗಿದ್ದರು. ಪುಂಡರು ಮತ್ತು ಕಾನ್ಸ್​ಟೇಬಲ್​ ಸುರೇಂದ್ರ ನಡುವೆ ಜಗಳವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
    ಕಚೇರಿಯಿಂದ ಮನೆಗೆ ಹೋಗುತ್ತಿದ್ದಾಗ ಕೆಲವರು ದುಷ್ಕರ್ಮಿಗಳು ಆಟೋದಲ್ಲಿ ಹಿಂಬಾಲಿಸಿ ಅಟ್ಟಾಡಿಸಿಕೊಂಡು ಕೊಲೆ ಮಾಡಿದ್ದಾರೆ.
    ಸಿಸಿಟಿವಿಯಲ್ಲಿ ಸೆರೆ:
    ಜಗಳ ವಿಕೋಪಕ್ಕೆ ತಿರುಗಿದಾಗ ಪುಂಡರು ತಮ್ಮಲ್ಲಿದ್ದ ಬಿಯರ್ ಬಾಟಲಿಗಳಿಂದ ಸುರೇಂದ್ರನ ತಲೆ ಮೇಲೆ ಹಲ್ಲೆ ನಡೆಸಿದ್ದಾರೆ. ಆರು ಮಂದಿ ಆರೋಪಿಗಳಿದ್ದ ಕಾರಣ ಸುರೇಂದ್ರ ತಪ್ಪಿಸಿಕೊಳ್ಳಲು ಪದ್ಮಾವತಿ ಸರ್ಕಲ್ ಕಡೆಗೆ ಓಡಿದ್ದಾರೆ.ಆರೋಪಿಗಳು ಪೊಲೀಸರನ್ನು ಹಿಂಬಾಲಿಸಿ ಹಿಡಿದಿದ್ದಾರೆ. ಬಳಿಕ ಸಮೀಪದ ಆಟೋ ಚಾಲಕನನ್ನು ಹೆದರಿಸಿ, ಥಳಿಸಿ, ಹಲ್ಲೆ ಮಾಡಿದ್ದಾರೆ.
    ಬಳಿಕ ಅದೇ ಆಟೋದಲ್ಲಿ ಪೊಲೀಸ್​ ಕಾನ್ಸ್​ಟೇಬಲ್​ನನ್ನು ಕರೆದೊಯ್ದಿದ್ದಾರೆ.
    ನಂದ್ಯಾಲ ಕೆರೆ ಕಟ್ಟೆ ಬಳಿ ಕರೆದೊಯ್ದು ಎದೆಗೆ ಮತ್ತು ಬೆನ್ನಿಗೆ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಕಾನ್ಸ್​ಟೇಬಲ್​​​​ನ​ನ್ನು ಆಟೋ ಚಾಲಕ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ, ದಾರಿ ಮಧ್ಯೆದಲ್ಲೇ ಕಾನ್ಸ್​ಟೇಬಲ್​ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಇನ್ನು ಈ ಎಲ್ಲ ದೃಶ್ಯಗಳು ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
    ಕೊಲೆ ನಡೆದಿರುವುದು ಆಕಸ್ಮಿಕವೋ ಅಥವ ಯೋಜಿತವೋ ಎಂಬುದು ತಿಳಿಯಬೇಕಿದೆ.
    ರೌಡಿ ಶೀಟರ್ ಪ್ರಮುಖ ಪಾತ್ರಧಾರಿ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿದೆ. ಈ ಸುದ್ದಿ ತಿಳಿದ ಮೃತ ಪೋಷಕರ ರೋದನೆ ಮುಗಿಲು ಮುಟ್ಟಿತ್ತು.
    ಮೃತರ ಕುಟುಂಬಸ್ಥರು ದುಷ್ಕರ್ಮಿಗಳನ್ನು ಬಂಧಿಸುವಂತೆ ಒತ್ತಾಯಿಸಿದ್ದರು.
    ರೌಡಿ ಶೀಟರ್‌ಗಳಿಂದ ಹತ್ಯೆಗೀಡಾದ ಪೊಲೀಸ್ ಪೇದೆ ಸುರೇಂದ್ರಗೆ ಜಿಲ್ಲಾ ಎಸ್ಪಿ ರಘುವೀರರೆಡ್ಡಿ, ಎಎಸ್ಪಿ ರಮಣ ಶ್ರದ್ಧಾಂಜಲಿ ಅರ್ಪಿಸಿದರು. ಸುರೇಂದ್ರ ಕುಟುಂಬ ಸದಸ್ಯರಿಗೆ ಧೈರ್ಯ ತುಂಬಿದರು. ಪೊಲೀಸರನ್ನು ಕೊಂದರೆ ಜನರ ರಕ್ಷಣೆ ಏನು ಎಂದು ಸುರೇಂದ್ರ ಸಂಬಂಧಿಕರು ಆತಂಕ ವ್ಯಕ್ತಪಡಿಸಿದ್ದು,ಈ ಹತ್ಯೆ ಪೊಲೀಸರಿಗೆ ಸವಾಲಾಗಿ ಪರಿಣಮಿಸಿದೆ. ಹಂತಕರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದರು.

    Verbattle
    Verbattle
    Verbattle
    andhra pradesh nandyala ಕೊಲೆ ಬೈಕ್
    Share. Facebook Twitter Pinterest LinkedIn Tumblr Email WhatsApp
    Previous Articleಬಿಜೆಪಿಯಲ್ಲಿ ಬದಲಾವಣೆಯ ಪರ್ವ..?
    Next Article ಮಾಂಗಲ್ಯ ಸರ ಕದಿಯಲು ಬಂದ ಕಳ್ಳರು ಗ್ರಾಮಸ್ಥರ ಕೈಗೆ ಸಿಕ್ಕಿ ಬಿದ್ದರು
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Uvzsds ರಲ್ಲಿ ದೀಪಾವಳಿಗೆ ಸರ್ಕಾರ ಡಮಾರ್.
    • DavidFunny ರಲ್ಲಿ ಅಧಿಕಾರಿಗಳಿಗೆ ಸಿಎಂ ಖಡಕ್ Warning.
    • LinwoodGah ರಲ್ಲಿ ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.