Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕ್ರೆಡೆಲ್ ನಿಂದ ಮತ್ತೊಂದು ದಾಖಲೆ | KREDL
    ಸುದ್ದಿ

    ಕ್ರೆಡೆಲ್ ನಿಂದ ಮತ್ತೊಂದು ದಾಖಲೆ | KREDL

    vartha chakraBy vartha chakraಡಿಸೆಂಬರ್ 28, 202319 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಡಿ.27: ವಿವಿಧ ಕ್ಷೇತ್ರಗಳಲ್ಲಿ ಬಳಸಲಾಗುತ್ತಿರುವ ಇಂಧನದಿಂದ ಪರಿಸರ ಸಮತೋಲನ,ಉಳಿತಾಯ, ಇಂಧನ ದಕ್ಷತೆ ಮತ್ತು ಕ್ಷಮತೆ ದೊಡ್ಡ ಸವಾಲು ಇದನ್ನು ನಿಭಾಯಿಸುವ ದೃಷ್ಟಿಯಿಂದ ರಾಜ್ಯ ನವೀಕರಿಸಬಹುದಾದ ಇಂಧನ ಮೂಲಗಳ ನಿಗಮ(ಕೆಆರ್ ಇಡಿಎಲ್) ವಿನೂತನ ಕ್ರಮಕ್ಕೆ ಮುಂದಾಗಿದೆ.
    ವಿವಿಧ ಕ್ಷೇತ್ರಗಳಲ್ಲಿ ಇಂಧನ ದಕ್ಷತೆ ಹಾಗೂ ಸುಧಾರಣೆಗೆ ಮಾರ್ಗಸೂಚಿಯನ್ನು ಒದಗಿಸಲು ಮುಂದಾಗಿದೆ.ಈ ನಿಟ್ಟಿನಲ್ಲಿ ನಿಗಮವು ಭಾರತೀಯ ಕೈಗಾರಿಕೆಗಳ ಒಕ್ಕೂಟದ (ಸಿಐಐ) ಸಹಯೋಗದಲ್ಲಿ ‘ಕರ್ನಾಟಕ ರಾಜ್ಯ ಇಂಧನ ದಕ್ಷತೆಯ ಕ್ರಿಯಾ ಯೋಜನೆ’ (ಕೆ-ಸೀಪ್)ಯನ್ನು ಬಿಡುಗಡೆ ಮಾಡಿದೆ.

    ಬೆಂಗಳೂರಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತ ರಾಜ್ಯ ಇಂಧನ ದಕ್ಷತೆಯ ಕ್ರಿಯಾ ಯೋಜನೆಯ ವರದಿ ಬಿಡುಗಡೆ ಮಾಡಿದರು.
    ಈ ವೇಳೆ ಮಾತನಾಡಿದ ಅವರು,ಇಂಧನ ಬಳಕೆಯ ಸಮಯದಲ್ಲಿ ಅನಿಲ ಹೊರಸೂಸುವಿಕೆಯಿಂದ ಉಂಟಾಗುವ ವಾಯುಮಾಲಿನ್ಯ‌ ದೊಡ್ಡ ಸವಾಲಾಗಿದೆ. ಇದರಿಂದ ತಾಪಮಾನ ಹೆಚ್ಚುತ್ತಿರುವುದು ಆತಂಕದ ವಿಷಯವಾಗಿದೆ ಎಂದು ಹೇಳಿದರು ಜಾಗತಿಕ ತಾಪಮಾನ ತಗ್ಗಿಸುವಲ್ಲಿ ಹಸಿರು ಮನೆ ಇಂಧನ ದಕ್ಷತೆಯು ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. ಈ ನಿಟ್ಟಿನಲ್ಲಿ ಕ್ರೆಡೆಲ್ ರೂಪಿಸಿರುವ ಕೆ- ಸೀಪ್‌ ನಿಂದ ಸಂಪನ್ಮೂಲ ಸಂರಕ್ಷಣೆ, ಆರ್ಥಿಕ ಪ್ರಯೋಜನ, ಪರಿಸರ ಸಂರಕ್ಷಣೆ, ತಾಪಮಾನ ತಗ್ಗಿಸುವಿಕೆ, ಉದ್ಯೋಗ ಸೃಷ್ಟಿ ಮತ್ತು ಇಂಧನ ಭದ್ರತೆಯಂತಹ ಹಲವಾರು ಪ್ರಯೋಜನಗಳಿವೆ. ರಾಜ್ಯಕ್ಕೆ ಇಂತಹ ಇಂಧನ ದಕ್ಷತೆಯ ಕ್ರಿಯಾ ಯೋಜನೆ ಅತ್ಯಗತ್ಯವಿತ್ತು ಅದನ್ನು ಕ್ರೆಡೆಲ್ ಸಾಕಾರ ಮಾಡಿದೆ ಎಂದು ಪ್ರಶಂಸಿಸಿದರು.
    ನವೀಕರಿಸಬಹುದಾದ ಇಂಧನ ಮೂಲಗಳಿಗೆ ಪರಿವರ್ತನೆ, ಇಂಧನ ದಕ್ಷತೆಯನ್ನು ಸುಧಾರಿಸುವುದು ಮತ್ತು ಕೈಗಾರಿಕೆಗಳಲ್ಲಿ ಸುಸ್ಥಿರ ಅಭ್ಯಾಸಗಳನ್ನು ಅನುಷ್ಠಾನಗೊಳಿಸುವುದರಿಂದ ಇಂಗಾಲದ ಹೊರಸೂಸುವಿಕೆಯನ್ನು ಗಮನಾರ್ಹವಾಗಿ ನಿಗ್ರಹಿಸಬಹುದು. ಅಲ್ಲದೇ, ಅಂತಾರಾಷ್ಟ್ರೀಯ ಸಹಯೋಗ, ಸರ್ಕಾರ, ಉದ್ದಿಮೆಗಳು ಮತ್ತು ಜನರು ಸುಸ್ಥಿರ ಅಭ್ಯಾಸಗಳನ್ನು ಅಳವಡಿಸಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ತಾಪಮಾನ ತಗ್ಗಿಸಲು ನವೀನ ತಂತ್ರಜ್ಞಾನಗಳಲ್ಲಿ ಹೂಡಿಕೆ ಮಾಡುವುದು ಬಹಳ ಮುಖ್ಯವಾಗುತ್ತದೆ,” ಎಂದು ಹೇಳಿದರು.

    ನಿಗಮದ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕೆ ಪಿ ರುದ್ರಪ್ಪಯ್ಯ ಮಾತನಾಡಿ, ಕರ್ನಾಟಕ ರಾಜ್ಯ ಇಂಧನ ದಕ್ಷತೆಯ ಕ್ರಿಯಾ ಯೋಜನೆ (ಕೆ-ಸೀಪ್) ವರದಿಯು ಸುಸ್ಥಿರ ಇಂಧನ ಅಭ್ಯಾಸಗಳ ಕಡೆಗೆ ನಾವು ಇಟ್ಟಿರುವ ಮಹತ್ವದ ಹೆಜ್ಜೆಯಾಗಿದೆ ಎಂದು ತಿಳಿಸಿದರು.
    ನಿಗಮದ ಈ ಉಪಕ್ರಮವು ನವೀಕರಿಸಬಹುದಾದ ಇಂಧನ ಮತ್ತು ಇಂಧನ ಸಂರಕ್ಷಣೆಯಲ್ಲಿ ಕರ್ನಾಟಕದ ಸಾಮರ್ಥ್ಯವನ್ನು ಹೆಚ್ಚಿಸುವ ಸಮಗ್ರ ಮಾರ್ಗಸೂಚಿಯನ್ನು ಒದಗಿಸುತ್ತದೆ,” ಎಂದು ಹೇಳಿದರು.
    ಇಂಧನ ದಕ್ಷತೆಯ ಕ್ರಿಯಾ ಯೋಜನೆ” ವರದಿಯು ಇಂಧನ ದಕ್ಷತೆಯ ಗುರಿಗಳನ್ನು ಸಾಧಿಸಲು ಮಾರ್ಗಸೂಚಿಯನ್ನು ಒದಗಿಸುತ್ತದೆ. ಕೈಗಾರಿಕೆ, ಕಟ್ಟಡ, ಸಾರಿಗೆ ಮತ್ತು ಕೃಷಿ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಇಂಧನ ಉಳಿತಾಯ ಮತ್ತು ಹಸಿರುಮನೆ ಅನಿಲ ಹೊರಸೂಸುವಿಕೆ ಕಡಿತದ ಅವಕಾಶಗಳ ಬಗ್ಗೆ ವರದಿ ಬೆಳಕು ಚೆಲ್ಲುತ್ತದೆ,” ಎಂದು ವಿವರಿಸಿದರು.
    ಕಾರ್ಯಕ್ರಮದಲ್ಲಿ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬಿಳಗಿ, ಸಿಐಐನ ಪ್ರಧಾನ ಸಲಹೆಗಾರರಾದ ನಿಶಾ ಜಯರಾಮ್ ಮತ್ತು ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

    ED kredl ಇಡಿ ತಂತ್ರಜ್ಞಾನ
    Share. Facebook Twitter Pinterest LinkedIn Tumblr Email WhatsApp
    Previous Articleಕನ್ನಡ ನಾಮಫಲಕಕ್ಕಾಗಿ ಹೋರಾಟ | Kannada Rakshana Vedike
    Next Article PSI ನೇಮಕ ಅಕ್ರಮ- ಕುಮಾರಸ್ವಾಮಿ ಗೆ ಸಮನ್ಸ್
    vartha chakra
    • Website

    Related Posts

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025

    FIR ದಾಖಲಿಸಲು ಇದು ಕಡ್ಡಾಯ !

    ಜುಲೈ 26, 2025

    19 ಪ್ರತಿಕ್ರಿಯೆಗಳು

    1. 7jgh5 on ಜೂನ್ 3, 2025 11:39 ಅಪರಾಹ್ನ

      can i get cheap clomid where to get cheap clomiphene where can i get generic clomiphene tablets clomid price cvs can i order clomiphene online generic clomid price cost generic clomid without insurance

      Reply
    2. buy cialis mastercard on ಜೂನ್ 10, 2025 6:00 ಫೂರ್ವಾಹ್ನ

      Thanks on sharing. It’s outstrip quality.

      Reply
    3. 8xjge on ಜೂನ್ 22, 2025 9:09 ಫೂರ್ವಾಹ್ನ

      amoxil order online – amoxil price purchase combivent

      Reply
    4. ep3qb on ಜೂನ್ 26, 2025 6:39 ಫೂರ್ವಾಹ್ನ

      clavulanate usa – atbioinfo ampicillin buy online

      Reply
    5. tpwjw on ಜೂನ್ 27, 2025 10:09 ಅಪರಾಹ್ನ

      order esomeprazole 20mg pills – https://anexamate.com/ order esomeprazole 40mg without prescription

      Reply
    6. evhm1 on ಜೂನ್ 29, 2025 7:39 ಫೂರ್ವಾಹ್ನ

      order warfarin 5mg without prescription – coumamide losartan medication

      Reply
    7. xmsm8 on ಜುಲೈ 1, 2025 5:26 ಫೂರ್ವಾಹ್ನ

      mobic pills – https://moboxsin.com/ mobic oral

      Reply
    8. mi0x2 on ಜುಲೈ 4, 2025 4:37 ಫೂರ್ವಾಹ್ನ

      buy ed meds online – fastedtotake top ed drugs

      Reply
    9. pgv5z on ಜುಲೈ 9, 2025 3:43 ಅಪರಾಹ್ನ

      fluconazole generic – this diflucan buy online

      Reply
    10. fgo6z on ಜುಲೈ 10, 2025 10:18 ಅಪರಾಹ್ನ

      buy escitalopram 10mg generic – escitalopram ca order lexapro without prescription

      Reply
    11. 4aqzp on ಜುಲೈ 11, 2025 5:26 ಫೂರ್ವಾಹ್ನ

      cenforce price – click cenforce 50mg brand

      Reply
    12. eef35 on ಜುಲೈ 12, 2025 4:02 ಅಪರಾಹ್ನ

      buy cialis online without prescription – ciltad genesis tadalafil professional review

      Reply
    13. yc70n on ಜುಲೈ 13, 2025 10:45 ಅಪರಾಹ್ನ

      cialis online no prior prescription – cialis reviews photos tadalafil and sildenafil taken together

      Reply
    14. Connietaups on ಜುಲೈ 15, 2025 11:41 ಅಪರಾಹ್ನ

      zantac online – aranitidine order ranitidine generic

      Reply
    15. ha5og on ಜುಲೈ 16, 2025 5:12 ಫೂರ್ವಾಹ್ನ

      order viagra toronto – https://strongvpls.com/# discount viagra order

      Reply
    16. wwxyz on ಜುಲೈ 18, 2025 4:59 ಫೂರ್ವಾಹ್ನ

      This website exceedingly has all of the information and facts I needed adjacent to this case and didn’t comprehend who to ask. gabapentin 600mg oral

      Reply
    17. Connietaups on ಜುಲೈ 18, 2025 5:53 ಅಪರಾಹ್ನ

      The thoroughness in this piece is noteworthy. gnolvade.com

      Reply
    18. Connietaups on ಜುಲೈ 21, 2025 2:17 ಫೂರ್ವಾಹ್ನ

      Greetings! Extremely serviceable recommendation within this article! It’s the little changes which liking make the largest changes. Thanks a quantity in the direction of sharing! https://ursxdol.com/ventolin-albuterol/

      Reply
    19. uy9wg on ಜುಲೈ 21, 2025 7:43 ಫೂರ್ವಾಹ್ನ

      This is the big-hearted of scribble literary works I rightly appreciate. https://prohnrg.com/

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • vodoponijenie_gxPr ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • Новости сегодня ರಲ್ಲಿ ಜೆ ಡಿ ಎಸ್ ಗೆ ಗುಡ್ ಬೈ ಹೇಳಲಿರುವ ಇಬ್ಬರು ಶಾಸಕರು | JDS
    • Briancaugs ರಲ್ಲಿ ಅಪರೂಪದ ಆಮೆ ರಕ್ಷಣೆಗೆ ಸಚಿವ ಖಂಡ್ರೆ ಸೂಚನೆ | Olivey Ridley Turtle
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe