ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕ್ರೆಡಲ್ ಕಿರೀಟಕ್ಕೆ ಮತ್ತೊಂದು ಗರಿ | KREDL
    ಪ್ರಚಲಿತ

    ಕ್ರೆಡಲ್ ಕಿರೀಟಕ್ಕೆ ಮತ್ತೊಂದು ಗರಿ | KREDL

    vartha chakraBy vartha chakraಡಿಸೆಂಬರ್ 21, 20237 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಡಿ.21 : ಸುಸ್ಥಿರ ಇಂಧನ ಹಾಗೂ ಪರಿಸರ ಸಮತೋಲನ ಕಾಪಾಡುವ ಸಲುವಾಗಿಬಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ (ಕೆಆರ್ ಇಡಿಎಲ್-KREDL) ಕೈಗೊಂಡ ಕ್ರಮಗಳು ಇದೀಗ ರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆಗೆ‌ ಪಾತ್ರವಾಗಿವೆ ಕೆಆರ್ ಇಡಿಎಲ್ ನ (KREDL) ಈ ಸಾಧನೆಯನ್ನು ಪ್ರಶಂಸಿರುವ ಕೇಂದ್ರ ಇಂಧನ ಸಚಿವಾಲಯ ಪ್ರಸಕ್ತ ಸಾಲಿನ ಪ್ರತಿಷ್ಠಿತ ‘ರಾಷ್ಟ್ರೀಯ ಇಂಧನ ಸಂರಕ್ಷಣಾ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.
    ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನದ ಅಂಗವಾಗಿ ಬ್ಯೂರೋ ಆಫ್ ಎನರ್ಜಿ ಎಫಿಷಿಯೆನ್ಸಿ ದೆಹಲಿಯ ವಿಜ್ಞಾನ ಭವನದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಕ್ರೆಡಲ್‌ನ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ರುದ್ರಪ್ಪಯ್ಯ‌ ಅವರು ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಸ್ವೀಕರಿಸಿದರು.

    ವಿವಿಧ ರಾಜ್ಯಗಳಲ್ಲಿ ಇಂಧನ ದಕ್ಷತೆಗೆ ರಾಜ್ಯಗಳಲ್ಲಿ ಜಾರಿಗೊಳಿಸಿರುವ ಕಾರ್ಯಕ್ರಮಗಳ ಕುರಿತಂತೆ ಆಯಾ ರಾಜ್ಯ ಸರ್ಕಾರಗಳ ವಿವಿಧ ಇಲಾಖೆಗಳಿಂದ ಸಂಗ್ರಹಿಸಿದ ಮಾಹಿತಿಯ ಆಧಾರದ ಮೇಲೆ ಈ ಪ್ರಶಸ್ತಿ ನೀಡಲಾಗುತ್ತದೆ. ಇಂಧನ ದಕ್ಷತೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಕರ್ನಾಟಕಕ್ಕೆ ಈ ಬಾರಿಯ ಪ್ರಶಸ್ತಿ ದೊರೆತಿದೆ.
    ಸಚಿವ ಕೆ.ಜೆ. ಜಾರ್ಜ್‌ ಸಂತಸ:
    ರಾಜ್ಯಕ್ಕೆ ರಾಷ್ಟ್ರೀಯ ಇಂಧನ ಸಂರಕ್ಷಣಾ ಪ್ರಶಸ್ತಿ ಸಂದಿರುವ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಇಂಧನ ಸಚಿವ ಕೆ.ಜೆ. ಜಾರ್ಜ್‌, “ಈ ಪ್ರಶಸ್ತಿಯ ಹಿಂದೆ ಕ್ರೆಡಲ್‌ ಅಧಿಕಾರಗಳ ಶ್ರಮವಿದೆ. ಅವರಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸುತ್ತೇನೆ,” ಎಂದಿದ್ದಾರೆ.
    ಹವಾಮಾನ ಬದಲಾವಣೆ ಮತ್ತು ಜಾಗತಿಕ ತಾಪಮಾನದ ಸವಾಲುಗಳನ್ನು ಎದುರಿಸುವಲ್ಲಿ ಇಂಧನ ಸಂರಕ್ಷಣೆ ನಿರ್ಣಾಯಕ ಪಾತ್ರ ವಹಿಸುತ್ತದೆ. ನಮ್ಮ ಇಲಾಖೆಯು ಇಂಧನ ಸಂರಕ್ಷಣೆ, ಸ್ವಚ್ಛ ಮತ್ತು ಹಸಿರು ಇಂಧನ ಉಪಕ್ರಮಗಳಿಗೆ ಒತ್ತು ನೀಡುತ್ತದೆ. ಇಂಧನ ಸಂರಕ್ಷಣೆಯ ಬಗ್ಗೆ ಅರಿವು ಮೂಡಿಸುವುದರ ಜತೆಗೆ ಇನ್ನೂ ಹೆಚ್ಚಿನ ದಕ್ಷತೆ ಸಾಧಿಸುವ ಬಗ್ಗೆ ಗಮನ ಹರಿಸಲಾಗುವುದು,” ಎಂದು ಸಚಿವರು ತಿಳಿಸಿದ್ದಾರೆ.

    ಇಂಧನ ದಕ್ಷತೆಯ ನೀತಿ ಅನುಷ್ಠಾನದಲ್ಲಿ ಕರ್ನಾಟಕ ಮುಂದಿದೆ. ಇಂಧನ ಸಂರಕ್ಷಣಾ ಕಾಯ್ದೆ- 2001ರ ಅನ್ವಯ ಇಂಧನ ಕ್ಷೇತ್ರದಲ್ಲಿ ಸುಸ್ಥಿರ ಅಭಿವೃದ್ಧಿಯ ಗುರಿ ಸಾಧನೆಗೆ ಶ್ರಮಿಸಲಾಗುವುದು,” ಎಂದು ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ಹೇಳಿದ್ದಾರೆ.
    ಮತ್ತು ಮೂಲಸೌಕ ಪ್ರಶಸ್ತಿ ಲಭಿಸಿರುವದಕ್ಕೆ ಅತೀವ ಹರ್ಷ ವ್ಯಕ್ತಪಡಿಸಿರುವ ಕ್ರೆಡಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ರುದ್ರಪ್ಪಯ್ಯ, “ಒಳ್ಳೆಯ ಕೆಲಸ ಮಾಡಿದಾಗ ಅದನ್ನು ಗುರುತಿಸಿ ನೀಡುವ ಪ್ರಶಸ್ತಿ ಮತ್ತಷ್ಟು ಕೆಲಸ ಮಾಡುವ ಪ್ರೇರಣೆ ತುಂಬುತ್ತದೆ ಎಂದು ಹೇಳಿದರು ಇಂಧನ ಸಂರಕ್ಷಣೆ ಮತ್ತು ದಕ್ಷತೆಯಲ್ಲಿ (ಇಸಿ ಮತ್ತು ಇಇ) ರಾಜ್ಯ ಮುಂಚೂಣಿಯಲ್ಲಿದೆ. 5 ವರ್ಷಗಳ ಅವಧಿಯಲ್ಲಿ 5 ಪ್ರಮುಖ ವಲಯಗಳಲ್ಲಿ ಸುಮಾರು 744 ಮಿಲಿಯನ್ ಯೂನಿಟ್ ಇಂಧನ ಉಳಿತಾಯ ಗುರಿ ಸಾಧಿಸಲು ಸರ್ಕಾರ ಮತ್ತು ಖಾಸಗಿಯವರೊಂದಿಗೆ ಕೆಲಸ ಮಾಡಿದ್ದೇವೆ,” ಎಂದು ತಿಳಿಸಿದ್ದಾರೆ.
    ಕರ್ನಾಟಕವು ಸತತ ಮೂರು ವರ್ಷಗಳಿಂದ, ಅಂದರೆ ಎಸ್‌.ಇ.ಇ.ಐ 2020 ಮತ್ತು ಎಸ್‌.ಇ.ಇ.ಐ 2021-2022, 2023ರ ಅವಧಿಯಲ್ಲಿ “ಫ್ರಂಟ್ ರನ್ನರ್” ಎಂಬ ಮನ್ನಣೆಗೆ ಪಾತ್ರವಾಗಿದೆ. ಬ್ಯೂರೋ ಆಫ್ ಎನರ್ಜಿ ಎಫಿಷಿಯನ್ಸಿ, ರಾಜ್ಯ ಇಂಧನ ದಕ್ಷತೆ ಸೂಚ್ಯಂಕ (ಎಸ್‌.ಇ.ಇ.ಐ) 2023ರ ಪ್ರಶಸ್ತಿಯನ್ನು ಘೋಷಿಸಿದ್ದು, ಕರ್ನಾಟಕವು 85.75 ಅತ್ಯಧಿಕ ಅಂಕಗಳನ್ನು ಗಳಿಸುವ ಮೂಲಕ ದೇಶದಲ್ಲೇ ಉತ್ತಮ ಕಾರ್ಯನಿರ್ವಹಣೆಯ ರಾಜ್ಯ ಎಂಬ ಸ್ಥಾನ ಪಡೆದಿದೆ ಎಂದು ವಿವರಿಸಿದರು

    Verbattle
    Verbattle
    Verbattle
    ED Karnataka kredl News Politics Trending Varthachakra ಇಡಿ
    Share. Facebook Twitter Pinterest LinkedIn Tumblr Email WhatsApp
    Previous Articleಉಗ್ರರ ಚಟುವಟಿಕೆಗಳ ಮೇಲೆ ನಿಗಾ | Terror Activities
    Next Article ಕರ್ನಾಟಕದಲ್ಲಿ ಏಕನಾಥ್ ಶಿಂಧೆ ಯಾರಾಗಲಿದ್ದಾರೆ | Eknath Shinde
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jeffreyrek ರಲ್ಲಿ ಸಿದ್ದರಾಮಯ್ಯ ರಾಜೀನಾಮೆ ಕೊಡಲ್ಲ.
    • Robertram ರಲ್ಲಿ ಡ್ರಗ್ಸ್ ದಂಧೆ – ಪೊಲೀಸರೇ ಎಚ್ಚರ!
    • Jeffreyrek ರಲ್ಲಿ ಮಾಜಿ ಮಂತ್ರಿಗೆ ಸಿಬಿಐ ಶಾಕ್!
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.