ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಮನಗರ ಮುಕುಟಕ್ಕೆ ಮತ್ತೊಂದು ಗರಿ.
    ಅಂತಾರಾಷ್ಟ್ರೀಯ

    ರಾಮನಗರ ಮುಕುಟಕ್ಕೆ ಮತ್ತೊಂದು ಗರಿ.

    vartha chakraBy vartha chakraಅಕ್ಟೋಬರ್ 10, 202418 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.
    ರಾಜಧಾನಿ ಬೆಂಗಳೂರು ಹೊರವಲಯದ ರಾಮನಗರ ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದೆ.
    ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರು ನಾಮಕರಣ ಮಾಡಲು ಚರ್ಚೆ ನಡೆದಿರುವ ಬೆನ್ನಲ್ಲೇ ಇಲ್ಲಿ ಇದೀಗ ಮತ್ತೊಂದು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಅಸ್ತಿತ್ವಕ್ಕೆ ಬರಲಿದೆ.
    ಸದ್ಯ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಸಂಚಾರದ ಒತ್ತಡ ಹೆಚ್ಚಾಗಿದೆ ಕೆಲವೇ ನಿಮಿಷಗಳಿಗೆ ಒಂದು ವಿಮಾನ ಇಳಿಯುವುದು ಮತ್ತು ಹಾರಾಟ ಮಾಡುತ್ತಿವೆ. ವಿಮಾನ ಸಂಚಾರದ ಈ ಒತ್ತಡವನ್ನು ಕಡಿಮೆ ಮಾಡುವುದಕ್ಕಾಗಿ ರಾಜ್ಯ ಸರ್ಕಾರ ಮತ್ತೊಂದು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಿದ್ಧತೆ ನಡೆಸಿದೆ.
    ಇದಷ್ಟೇ ಅಲ್ಲದೆ ಬೆಂಗಳೂರು ಜಾಗತಿಕವಾಗಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರ ಎಂಬ ಮನ್ನಣೆ ಪಡೆದುಕೊಂಡಿದೆ ಇಲ್ಲಿ ಹಲವಾರು ಪ್ರತಿಷ್ಠಿತ ಉದ್ಯಮ ಸಂಸ್ಥೆಗಳು ನೆಲೆಯೂರಿವೆ. ಇದರ ಲಾಭವನ್ನು ಪಡೆಯುವ ದೃಷ್ಟಿಯಿಂದ ನೆರೆಯ ತಮಿಳುನಾಡು ಸರ್ಕಾರ ಬೆಂಗಳೂರು ಪಕ್ಕದ ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಿದ್ಧತೆ ನಡೆಸಿದೆ. ಅದೇ ರೀತಿಯಲ್ಲಿ ಆಂಧ್ರ ಪ್ರದೇಶ ಸರ್ಕಾರ ಅನಂತಪುರ ಸಮೀಪದಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ ನಡೆಸಿದೆ.
    ಬೆಂಗಳೂರಿನಿಂದ ಲಾಭ ಪಡೆಯಲು ನೆರೆಯ ರಾಜ್ಯಗಳು ಸಿದ್ಧತೆ ನಡೆಸಿರುವ ಬೆನ್ನಲ್ಲೇ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ಮತ್ತೊಂದು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸೂಕ್ತ ಸ್ಥಳ ಕ್ಕಾಗಿ ಹುಡುಕಾಟ ನಡೆಸಿದೆ.
    ಇದಕ್ಕಾಗಿ ಹಿರಿಯ ಅಧಿಕಾರಿಗಳು ಮತ್ತು ತಜ್ಞರು ಬೆಂಗಳೂರು ಹೊರ ವಲಯದ ಮೈಸೂರು ತುಮಕೂರು ಸೇರಿದಂತೆ ಹಲವು ಪ್ರದೇಶಗಳಲ್ಲಿ ಸಮೀಕ್ಷೆ ನಡೆಸಿದರು.
    ಯಾವ ಪ್ರದೇಶದಲ್ಲಿ ಹೊಸದಾಗಿ ವಿಮಾನ ನಿಲ್ದಾಣ ನಿರ್ಮಾಣ ಮಾಡಿದರೆ ಎಷ್ಟು ಅನುಕೂಲಕರ ಎಂಬ ಅಂಶವನ್ನು ಪರಿಶೀಲಿಸಿದ ಈ ತಂಡ ಇದೀಗ ರಾಮನಗರ ಸಮೀಪದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಸಲಹೆ ಮಾಡಿದೆ.
    ರಾಮನಗರ ರಾಜ್ಯದ ರಾಜಧಾನಿ ಬೆಂಗಳೂರು ಮತ್ತು ಮೈಸೂರಿನ ಮಧ್ಯಭಾಗದಲ್ಲಿದೆ ಪೂರ್ವಕ್ಕೆ ತಮಿಳುನಾಡಿನ ಹೊಸೂರು ಸಹ ಸನಿಹದಲ್ಲಿದೆ. ತುಮಕೂರು ಕೂಡ ಹತ್ತಿರದಲ್ಲೇ ಇದೆ ಈ ಮೂರು ಪ್ರದೇಶಗಳು ಅತ್ಯಂತ ವಿಶಾಲವಾದ ಕೈಗಾರಿಕಾ ಪ್ರದೇಶಗಳನ್ನು ಹೊಂದಿದ್ದು ಹಲವಾರು ಪ್ರತಿಷ್ಠಿತ ಉದ್ಯಮಗಳು ಇಲ್ಲಿ ನೆರೆಯೂರಿವೆ ಹೀಗಾಗಿ ವಿಮಾನ ನಿಲ್ದಾಣ ಮಾಡುವುದು ಸೂಕ್ತ ಎಂದು ತಿಳಿಸಿದೆ.
    ನೂತನ ವಿಮಾನ ನಿಲ್ದಾಣಕ್ಕೆ ಬೇಕಾಗುವ ನೀರು ಸೇರಿದಂತೆ ಎಲ್ಲಾ ಅಗತ್ಯ ಮೂಲ ಸೌಕರ್ಯ ಇಲ್ಲಿ ವಿಫುಲವಾಗಿದೆ ಹಾಗಾಗಿ ಇದು ಅತ್ಯಂತ ಪ್ರಶಸ್ತವಾದ ಸ್ಥಳ ಎಂದು ತನ್ನ ವರದಿಯಲ್ಲಿ ತಿಳಿಸಿದೆ.

    Verbattle
    Verbattle
    Verbattle
    Bangalore Congress Government Karnataka News Politics ramanagara ಕಾಂಗ್ರೆಸ್ ತುಮಕೂರು ಮೈಸೂರು
    Share. Facebook Twitter Pinterest LinkedIn Tumblr Email WhatsApp
    Previous Articleಕಾಫಿ ದಸರಾ ಎಂಬ ಜನೋತ್ಸವ
    Next Article ಮುರಸೋಳಿ ಸೆಲ್ವಂ ಎಂಬ ಗಾರುಡಿಗ.
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    18 ಪ್ರತಿಕ್ರಿಯೆಗಳು

    1. Casino_gqpt on ಮಾರ್ಚ್ 13, 2026 10:01 ಅಪರಾಹ್ನ

      В каталоге представлены проверенные провайдеры и актуальные игровые новинки.
      Casino Pinco
      Пользователи могут выбирать удобные способы пополнения и вывода средств.

      Reply
    2. remont-vannoy 55 on ಮಾರ್ಚ್ 17, 2026 3:25 ಫೂರ್ವಾಹ್ನ

      сколько стоит ремонт в ванной ремонт ванна ванной цена

      Reply
    3. Geraldmop on ಮಾರ್ಚ್ 17, 2026 9:52 ಅಪರಾಹ್ನ

      Самое интересное: https://spainslov.ru/site/word/word/%D0%93%D0%9E%D0%9B%D0%95%D0%9D%D0%AC

      Reply
    4. dizayn doma 717 on ಮಾರ್ಚ್ 20, 2026 8:36 ಫೂರ್ವಾಹ್ನ

      дизайн проект интерьера загородного дома разработка дизайна дома

      Reply
    5. Joshuacow on ಮಾರ್ಚ್ 22, 2026 3:02 ಅಪರಾಹ್ನ

      Последние изменения: https://remontparketspb.su

      Reply
    6. studiya interera 347 on ಮಾರ್ಚ್ 22, 2026 9:30 ಅಪರಾಹ್ನ

      дизайнер спб спб дизайн

      Reply
    7. Fhmgcx on ಮಾರ್ಚ್ 24, 2026 6:59 ಅಪರಾಹ್ನ

      This is where ordinary nights become extraordinary – https://atamsulosin.com/big-bass-bonanza-slot-review-2026/ , Your winning story starts the second you hit “Play” .

      Reply
    8. Davidpem on ಮಾರ್ಚ್ 26, 2026 8:58 ಫೂರ್ವಾಹ್ನ

      All the details at the link: https://breast-enhancement-cream.com/free-place-of-work-intercourse-porn-videos/

      Reply
    9. RobertRal on ಮಾರ್ಚ್ 26, 2026 9:01 ಫೂರ್ವಾಹ್ನ

      Don’t miss it here: https://shop.lopezexpressgt.com/2026/03/17/local-casino-android-programs-on-the-internet-play/

      Reply
    10. RobertRal on ಮಾರ್ಚ್ 26, 2026 1:10 ಅಪರಾಹ್ನ

      Our most valuable: https://www.macobuy.com/finest-the-fresh-web-based-casinos-united-states-the-fresh-gambling-enterprise-sites-february-2026/

      Reply
    11. Timothyjap on ಮಾರ್ಚ್ 26, 2026 10:39 ಅಪರಾಹ್ನ

      Today’s Summary: https://dryamroka.com/kerala-tamil-aunty-gender-saree-mere-seconds-porno-video/

      Reply
    12. Williambum on ಮಾರ್ಚ್ 26, 2026 11:03 ಅಪರಾಹ್ನ

      Skip to details: https://itinfozone.com/2026/03/14/rating-10b-free-gold-coins/

      Reply
    13. RobertBor on ಮಾರ್ಚ್ 26, 2026 11:06 ಅಪರಾಹ್ನ

      Premium selection: https://inqbeo.de/greatest-pa-web-based-casinos-2026-greatest-pennsylvania-gambling-establishment-websites/

      Reply
    14. Timothyjap on ಮಾರ್ಚ್ 27, 2026 2:49 ಫೂರ್ವಾಹ್ನ

      Details at the link: https://hlthailand66.com/indian-porno-video/

      Reply
    15. Williambum on ಮಾರ್ಚ್ 27, 2026 3:05 ಫೂರ್ವಾಹ್ನ

      More on our website: https://julia-herz.de/melhores-casinos-paypal-sobre-portugal-2024-pagamentos-paypal/

      Reply
    16. ArlenRunty on ಮಾರ್ಚ್ 27, 2026 3:12 ಫೂರ್ವಾಹ್ನ

      Extended Review: https://vitrinseo.com/most-recent-videos/

      Reply
    17. Michaelwab on ಮಾರ್ಚ್ 28, 2026 5:57 ಅಪರಾಹ್ನ

      Все лучшее здесь: шлифовка паркет сколько стоит

      Reply
    18. Jamesket on ಮಾರ್ಚ್ 28, 2026 10:13 ಅಪರಾಹ್ನ

      Расширенный обзор: https://tsiklevka-parketa.ru

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig ರಲ್ಲಿ ಐಪಿಎಲ್‌ಗೂ ತಟ್ಟಿದ ಬಾಂಗ್ಲಾ ಸಂಘರ್ಷದ ಕಿಚ್ಚು
    • Edwardcem ರಲ್ಲಿ ನಾಲ್ವರಿಗೆ ಒಲಿದ ಅದೃಷ್ಟ !
    • Justingropy ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.