Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಎಫ್ ಎಸ್ ಎಲ್ ವರದಿ ಸಲ್ಲಿಕೆಗೆ ಸಿಐಡಿಗೆ ಹೈಕೋರ್ಟ್ ಆದೇಶ
    ಸುದ್ದಿ

    ಎಫ್ ಎಸ್ ಎಲ್ ವರದಿ ಸಲ್ಲಿಕೆಗೆ ಸಿಐಡಿಗೆ ಹೈಕೋರ್ಟ್ ಆದೇಶ

    vartha chakraBy vartha chakraಜುಲೈ 8, 2022Updated:ಜುಲೈ 8, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.8 -545 ಮಂದಿ‌ ಪೊಲೀಸ್ ಸಬ್​​ ಇನ್ಸ್​ಪೆಕ್ಟರ್​​ (ಪಿಎಸ್‌ಐ)ಅಕ್ರಮ ನೇಮಕಾತಿ ಪ್ರಕರಣದ ಸಂಬಂಧ ಬಳಸಲಾದ ಬ್ಲೂಟೂತ್, ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಗಳು, ತಿದ್ದುಪಡಿ ಮಾಡಲಾದ ಒಎಂಆರ್ ಶೀಟ್​​ಗಳ ಪ್ರತಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಸಿಐಡಿಗೆ ಹೈಕೋರ್ಟ್ ಆದೇಶ ನೀಡಿದೆ.
    ನ್ಯಾಯಮೂರ್ತಿ ಹೆಚ್.ಪಿ. ಸಂದೇಶ್ ಅವರು ನಿನ್ನೆ ಪಿಎಸ್​ಐ ನೇಮಕ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ಆರೋಪಿ ಸಿ.ಎನ್. ಶಶಿಧರ್ ಮತ್ತಿತರರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿ ಈ ಆದೇಶ ನೀಡಿದ್ದಾರೆ.
    ಜಾಮೀನು ಅರ್ಜಿ ವಿಚಾರಣೆ ಆರಂಭದಲ್ಲಿ ಸಿಐಡಿ ಪರ ವಕೀಲರು ನ್ಯಾಯಾಲಯಕ್ಕೆ ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಅಮೃತ್ ಪೌಲ್ ಅವರ ಬಂಧನ ಸೇರಿದಂತೆ ತನಿಖೆಯ ಪ್ರಗತಿ ಬಗೆಗಿನ ಮಾಹಿತಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿದರು.
    ಸಿಐಡಿ ಸಲ್ಲಿಸಿದ ವರದಿ ದಾಖಲಿಸಿಕೊಂಡ ನ್ಯಾಯಾಲಯ, ಬ್ಲೂಟೂತ್ ಸೇರಿದಂತೆ ಪ್ರಕರಣದಲ್ಲಿ ಯಾವ್ಯಾವ ಅಕ್ರಮ ವಿಧಾನಗಳನ್ನು ಆರೋಪಿಗಳು ಬಳಸಿದ್ದಾರೆ ಎಂಬ ಬಗ್ಗೆ ಮುಂದಿನ ವಿಚಾರಣೆ ವೇಳೆ ತನಿಖಾ ಪ್ರಗತಿಯ ವರದಿಯಲ್ಲಿ ಸಲ್ಲಿಸಲು ತಿಳಿಸಿ ಅರ್ಜಿ ವಿಚಾರಣೆಯನ್ನು ಜು ತಿಂಗಳ 14ಕ್ಕೆ ಮುಂದೂಡಿದರು.
    ಪಿಎಸ್ಐ ನೇಮಕಾತಿ ಪ್ರಕರಣದಲ್ಲಿ ನಿಜವಾದ ಸಂತ್ರಸ್ತರಿಗೆ ನ್ಯಾಯ ಒದಗಿಸುವುದು ಮತ್ತು ತಪ್ಪಿತಸ್ಥರನ್ನು ಶಿಕ್ಷಿಸುವುದು ಕೋರ್ಟ್ ಉದ್ದೇಶವಾಗಿದೆ. ಅದಕ್ಕಾಗಿ ನ್ಯಾಯಾಲಯ ತನಿಖೆಯ ಮೇಲ್ವಿಚಾರಣೆ ನಡೆಸುತ್ತಿದೆ. ತಪ್ಪಿತಸ್ಥರು ಎಷ್ಟೇ ಪ್ರಭಾವಿಗಳಾದರೂ ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳಬಾರದು ಎಂದು ನ್ಯಾಯಾಲಯವು ವಿಚಾರಣೆ ವೇಳೆ ತಿಳಿಸಿತು

    Verbattle
    Verbattle
    Verbattle
    Government
    Share. Facebook Twitter Pinterest LinkedIn Tumblr Email WhatsApp
    Previous Articleಧೇಲಾ ನದಿಯಲ್ಲಿ ಕೊಚ್ಚಿ ಹೋದ ಕಾರು..
    Next Article ಬೆಂಗಳೂರಲ್ಲಿ ಆಲ್‌ಖೈದಾ ಉಗ್ರ..!
    vartha chakra
    • Website

    Related Posts

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಫೆಬ್ರವರಿ 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಮೆಟ್ರೋದಲ್ಲಿ ಮೊಬೈಲ್ ಸ್ಪೀಕರ್ ಆನ್ ಮಾಡಿದರೆ ಅಷ್ಟೇ!
    • LeonardReawn ರಲ್ಲಿ Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    • 1win_jgSi ರಲ್ಲಿ ಜಾತಿ ಗಣತಿ ಅಲ್ಲ, ಸಿದ್ದ ಷಡ್ಯಂತ್ರ ಎಂದ ಕುಮಾರಸ್ವಾಮಿ.
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಫೆಬ್ರವರಿ 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.