Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿದ್ದರಾಮಯ್ಯ ಕೀಳು ಅಭಿರುಚಿಯ ರಾಜಕಾರಣಿ..!
    ಸುದ್ದಿ

    ಸಿದ್ದರಾಮಯ್ಯ ಕೀಳು ಅಭಿರುಚಿಯ ರಾಜಕಾರಣಿ..!

    vartha chakraBy vartha chakraಜೂನ್ 21, 2022Updated:ಜೂನ್ 21, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.ಜೂ.21-  ಪ್ರಧಾನಿ ಮೋದಿ ನಾಯಕತ್ವದಲ್ಲಿ ದೇಶ ಹಲವಾರು ಸವಾಲುಗಳನ್ನು ನಿಭಾಯಿಸಿ ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಕೋವಿಡ್ ಸಂದರ್ಭದಲ್ಲಿಯ ನಿರ್ವಹಣೆಯನ್ನು ಇಡೀ ವಿಶ್ವ ಕೊಂಡಾಡುತ್ತಿದೆ. ಆದರೂ ಅವರ ಬಗ್ಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕೆಟ್ಟ ರೀತಿಯಲ್ಲಿ ಮಾತನಾಡುತ್ತಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಆಪಾದಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಿದ್ದರಾಮಯ್ಯ ಕೀಳು ಅಭಿರುಚಿಯ ರಾಜಕಾರಣಿ. ಎಲ್ಲರ ಬಗ್ಗೆ ಅಸಡ್ಡೆಯಾಗಿ ಮಾತನಾಡುತ್ತಾರೆ ಎಂದು ಕಿಡಿಕಾರಿದರು.
    ದೇಶಕ್ಕೆ‌ ಕೋವಿಡ್ ಅಪ್ಪಳಿಸಿದಾಗ ಪ್ರಧಾನಿ ಮೋದಿ ಎರಡು ವರ್ಷ ಜನರಿಗೆ ಉಚಿತ ಅನ್ನ, ವ್ಯಾಕ್ಸಿನ್ ಕೊಟ್ಟಿದ್ದಾರೆ. ಜಗತ್ತಿನಲ್ಲಿ ಹೆಚ್ಚು ವ್ಯಾಕ್ಸಿನ್ ಕೊಟ್ಟಿರುವ ದೇಶ ನಮ್ಮದು. ಇದೆಲ್ಲವನ್ನೂ ಮರೆತು ಸಿದ್ದರಾಮಯ್ಯ ಟೀಕೆಗಾಗಿ ಟೀಕೆ ಮಾಡುತ್ತಿದ್ದಾರೆ ಎಂದರು.
    ಸಿದ್ದರಾಮಯ್ಯ ತಮ್ಮ ಬಗ್ಗೆ ಬಿಟ್ಟು ಉಳಿದವರೆಲ್ಲರ ಬಗ್ಗೆಯೂ ಮಾತನಾಡುತ್ತಾರೆ. ಬಹಳ ಅಸಡ್ಡೆಯಿಂದ ಮಾತನಾಡುತ್ತಾರೆ. ಅವರು ಕೀಳು ಅಭಿರುಚಿಯ ರಾಜಕಾರಣಿ ಎಂದು ವಾಗ್ದಾಳಿ ನಡೆಸಿದರು.
    ಇನ್ನು ರಾಹುಲ್ ಗಾಂಧಿಗೆ ED ವಿಚಾರಣೆ ಖಂಡಿಸಿ ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ ವಿಚಾರವಾಗಿ ಮಾತನಾಡಿದ ಅವರು, ಕಾಂಗ್ರೆಸ್ ಇಡೀ ದೇಶದಲ್ಲಿ ನಗೆಪಾಟಲಿಗೀಡಾಗುತ್ತಿದೆ. ಕಾನೂನು ಜನರಿಗೊಂದು ಗಾಂಧಿ ಕುಟುಂಬಕ್ಕೆ ಒಂದಲ್ಲ. ಜನ ಕಾಂಗ್ರೆಸ್ ಬಗ್ಗೆ ತುಚ್ಛವಾಗಿ ನೋಡುತ್ತಿದ್ದಾರೆ. ವಿಚಾರಣೆಯನ್ನೇ ಮಾಡಬಾರದು ಎನ್ನುವ ಇವರದು ಯಾವ ರೀತಿಯ ರಾಜಕೀಯ ಪಕ್ಷ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.

    Verbattle
    Verbattle
    Verbattle
    Politics ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleನಾಗಚೈತನ್ಯ ಸಮಂತಾ ವಿಚ್ಛೇದನಕ್ಕೆ ಕಾರಣ ಇದೇನಾ?
    Next Article ಪರಿಷ್ಕೃತ ಪಠ್ಯ ಪುಸ್ತಕ ಬೇಡ..!
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Luxxev ರಲ್ಲಿ ಪಾಕಿಸ್ತಾನದಿಂದ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ.
    • Tracymix ರಲ್ಲಿ ಡಿಜಿಟಲ್ ಅರೆಸ್ಟ್ ವಂಚಕ ಅರೆಸ್ಟ್.
    • LeonardReawn ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಸ್ಪೋಟಕ ತಿರುವು !
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.