Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Police ವರ್ಗಾವಣೆ ಗೊಂದಲ ಗಲಭೆಗೆ ಕಾರಣ | Shimoga
    Trending

    Police ವರ್ಗಾವಣೆ ಗೊಂದಲ ಗಲಭೆಗೆ ಕಾರಣ | Shimoga

    vartha chakraBy vartha chakraಅಕ್ಟೋಬರ್ 2, 202339 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ.2 – ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರ ವಿಫಲವಾಗಿದೆ ಎಂದು ದೂರಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಿವಮೊಗ್ಗ (Shimoga) ಗಲಭೆಗೂ ಪೊಲೀಸ್‌ ಅಧಿಕಾರಿಗಳ ವರ್ಗಾವಣೆಗೂ ಸಂಬಂಧವಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

    ಶಿವಮೊಗ್ಗ (Shimoga) ಪ್ರಕ್ಷುಬ್ಧ ವಾತಾವರಣ ಇರುವ ನಗರ. ಅಲ್ಲಿ ಹಿಂದೆ ಹಲವಾರು ಘಟನೆ ನಡೆದಿದೆ. ಈದ್‌ ಮಿಲಾದ್‌ನಂಥ ಮೆರವಣಿಗೆ ನಡೆದಾಗ ಪೊಲೀಸರು ಸೂಕ್ತ ಮುಂಜಾಗ್ರತಾ ಕ್ರಮ ತೆಗೆದುಕೊಂಡಿಲ್ಲ ಎಂದು ಸುದ್ದಿಗಾರರಿಗೆ ತಿಳಿಸಿದರು.
    ಶಿವಮೊಗ್ಗದ ಮೂರು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಇಂಥ ಘಟನೆ ನಡೆಯುತ್ತದೆ. ಇಂಥಹ ಠಾಣೆಗಳಿಗೆ ವರ್ಗಾವಣೆ ಮಾಡುವಾಗ ಸಮರ್ಥ ಅಧಿಕಾರಿ ಹಾಕಬೇಕು. ಸ್ವಹಿತಾಸಕ್ತಿಗಳಿಗೆ ಬಲಿಯಾಗಿ ಅಧಿಕಾರಿಗಳ ವರ್ಗಾವಣೆ ಮಾಡಿದರೆ, ಅವರು ಕಾನೂನು ಕಾಪಾಡುವ ಬದಲು ಬೇರೆ ಕೆಲಸದಲ್ಲಿಯೇ ಮಗ್ನರಾಗುತ್ತಾರೆ. ಇದರಿಂದ ಸಮಾಜಘಾತುಕ ಶಕ್ತಿಗಳಿಗೆ ಕುಮ್ಮಕ್ಕು ಸಿಗುತ್ತದೆʼʼ ಎಂದು ಬೊಮ್ಮಾಯಿ ಅವರು ಆರೋಪಿಸಿದರು.

    ಪೊಲೀಸ್‌ ಅಧಿಕಾರಿಗಳ ನೇಮಕಾತಿಯಲ್ಲಿ ಆಗಿರುವ ಹಗರಣವೇ ಶಿವಮೊಗ್ಗದಲ್ಲಿ ಗಲಭೆ ಭುಗಿಲೇಳಲು ಕಾರಣ ಎಂದಿದ್ದಾರೆ.
    ರಾಜ್ಯ ಪ್ರತಿ ಜಿಲ್ಲೆಯಲ್ಲೂ ಕ್ಲಬ್, ರಿಯಲ್ ಎಸ್ಟೇಟ್ ಮಾಫಿಯಾ ಶುರುವಾಗಿದೆ. ರಾಜ್ಯ ಸರ್ಕಾರ ಮಾಡಿರುವ ವರ್ಗಾವಣೆ ಮಾಫಿಯಾದ ಫಲ ಇದು. ಇದನ್ನು ಸಮಗ್ರವಾಗಿ ನಿಭಾಯಿಸದೆ ಹೋದರೆ ಮುಂದೆ ದೊಡ್ಡ ಅನಾಹುತವಾಗಲಿದೆ ಎಂದು ಬೊಮ್ಮಾಯಿ ಎಚ್ಚರಿಕೆ ನೀಡಿದರು.
    ರಾಜ್ಯದಲ್ಲಿ ಶಾಂತಿ ಕಾಪಾಡಬೇಕು ಎಂದರೆ ಹಬ್ಬಗಳ ಸಂದರ್ಭದಲ್ಲಿ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು. ಸರ್ಕಾರದಿಂದ ಪೊಲೀಸರಿಗೆ ಒಂದು ಸ್ಪಷ್ಟ ನಿರ್ದೇಶನ ಹೋಗಬೇಕು. ತಪ್ಪಾದಾಗ ಅಧಿಕಾರಿಗಳನ್ನು ಯಾವುದೇ ಮುಲಾಜಿಲ್ಲದೆ ಟ್ರಾನ್ಸ್‌ಫರ್ ಮಾಡಬೇಕು. ಆಗ ಮಾತ್ರ ಇಂಥ ಘಟನೆಗಳನ್ನು ತಡೆಯಬಹುದುʼʼ ಎಂದು ಬೊಮ್ಮಾಯಿ ಸಲಹೆ ನೀಡಿದರು.

    ಗಾಂಧಿ ವಿರೋಧಿ ನೀತಿ:
    ಗಾಂಧಿ ಕಂಡ ಕನಸು ಕರ್ನಾಟಕದಲ್ಲಿ ನನಸುʼʼ ಎಂದು ರಾಜ್ಯ ಸರ್ಕಾರ ಜಾಹೀರಾತು ನೀಡಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇವರು ಮಾಡುವುದೆಲ್ಲಾ ಗಾಂಧಿ ವಿರೋಧಿ ನೀತಿ. ಸುಳ್ಳು ಹೇಳುವುದರಿಂದ ಗಾಂಧಿ ವಿರೋಧಿ ನೀತಿ ಪ್ರಾರಂಭ ಆಗುತ್ತದೆ. ಸುಳ್ಳು ಹೇಳಿ ಜನರ ದಿಕ್ಕು ತಪ್ಪಿಸುವುದು. ಸಿಕ್ಕಲ್ಲೆಲ್ಲಾ ಮಧ್ಯದಂಗಡಿ ಶುರು ಮಾಡಿದ್ದಾರೆ. ಪ್ರತೀ ಗ್ರಾಮ ಪಂಚಾಯತಿಯಲ್ಲಿ ಮದ್ಯದಂಗಡಿ ತೆರಯುತ್ತಿದ್ದಾರೆ. ಹೇಳಲು ಮಾತ್ರ ಗಾಂಧಿ ಶಾಂತಿ ಮಂತ್ರ ಮಾಡುವುದೆಲ್ಲಾ ಗಾಂಧಿ ವಿರೋಧಿ ಕೆಲಸಗಳು ಎಂದು ಹೇಳಿದರು.

    Verbattle
    Verbattle
    Verbattle
    crime Government Karnataka lic m News Police Politics shimoga ಕಾನೂನು ಬೊಮ್ಮಾಯಿ
    Share. Facebook Twitter Pinterest LinkedIn Tumblr Email WhatsApp
    Previous Articleಮೋಸ್ಟ್ ವಾಟೆಂಡ್ ಉಗ್ರನ ಸೆರೆ | ISIS
    Next Article ಪುಂಡಾಟದಿಂದ ನಲುಗಿದ ಶಿವಮೊಗ್ಗ | Shimoga
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Xrcfjq ರಲ್ಲಿ ಟೈಗರ್ ಅಶೋಕ್ ಕುಮಾರ್ ಗೆ ವಂಚಕರ ಕಾಟ.
    • RichardJal ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • LinwoodGah ರಲ್ಲಿ ಬೆಂಗಳೂರು ಅಭಿವೃದ್ಧಿಗೆ SPV ಘೋಷಣೆ
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.