Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೊಲೀಸರಿಗೆ ಹೊಡೆದು ಸಿದ್ದರಾಮಯ್ಯ ಬಳಿ ಹೋಗಿದ್ದ ವ್ಯಕ್ತಿ ಕೊನೆಗೂ ಬಂಧನ!!
    ಸುದ್ದಿ

    ಪೊಲೀಸರಿಗೆ ಹೊಡೆದು ಸಿದ್ದರಾಮಯ್ಯ ಬಳಿ ಹೋಗಿದ್ದ ವ್ಯಕ್ತಿ ಕೊನೆಗೂ ಬಂಧನ!!

    vartha chakraBy vartha chakraಜೂನ್ 3, 2022Updated:ಜೂನ್ 3, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಚಾಮರಾಜನಗರ: ಪೊಲೀಸರ ಮೇಲೆ ಹಲ್ಲೆ ನಡೆಸಿ ಸಿದ್ದರಾಮಯ್ಯ ಬಳಿ ತೆರಳಿ “ರಕ್ಷಣಾತ್ಮಕ ಆಟ” ಆಡಿದ್ದ ವ್ಯಕ್ತಿಯನ್ನು ಪೊಲೀಸರು ಕೊನೆಗೂ ಬಂಧಿಸಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರಿನಲ್ಲಿ ನಡೆದಿದೆ.

    ಗುಂಡ್ಲುಪೇಟೆ ತಾಲ್ಲೂಕಿನ ಹೊಣಕನಪುರ ಗ್ರಾಮದ ಸಿದ್ದರಾಜು ಎಂಬಾತ ಬಂಧಿತ ಆರೋಪಿ. ಕಳೆದ 3-4 ತಿಂಗಳುಗಳಿಂದ ತಲೆ ಮರೆಸಿಕೊಂಡಿದ್ದ ಸಿದ್ದರಾಜುವಿನ ಮೇಲೆ ಜಾತಿನಿಂದನೆ, ಗುಂಪು ಹಲ್ಲೆ, ಸರ್ಕಾರದ ಕರ್ತವ್ಯಕ್ಕೆ ಅಡ್ಡಿ ಸೇರಿದಂತೆ ಒಟ್ಟು 8 ಪ್ರಕರಣಗಳಲ್ಲಿ ಈತ ಆರೋಪಿಯಾಗಿದ್ದ ಎಂದು ತಿಳಿದುಬಂದಿದೆ.

    ಈತನ ವಿರುದ್ಧ ಸಮನ್ಸ್ ಜಾರಿಯಾಗಿದ್ದ ಹಿನ್ನೆಲೆ ಬಂಧಿಸಲು ತೆರಳಿದ್ದ ಬೇಗೂರು ಪಿಎಸ್ಐ, ಎಎಸ್ಐ ಮೂವರು ಕಾನ್ಸ್‌ಟೇಬಲ್ ಗಳ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಸಿದ್ದರಾಜು ನೇರ ಮೇಕೆದಾಟು ಪಾದಯಾತ್ರೆಗೆ ಹೋಗಿ ಸಿದ್ದರಾಮಯ್ಯ ಬಳಿ ತೆರಳಿ ಎಸ್ಪಿಗೆ ಕರೆ ಮಾಡಿಸಿದ್ದ. ಲೇಡಿ ಪಿಎಸ್ಐಗೆ ಹಲ್ಲೆ ಮಾಡಿರುವುದು ಸೇರಿದಂತೆ ಈತನ ಪೂರ್ವಾಪರ ತಿಳಿದುಕೊಂಡ ಸಿದ್ದರಾಮಯ್ಯ ಹಲ್ಲೆ ಏಕೆ ಮಾಡಿದ್ದೀರಾ ಎಂದು ಬೈದು ಕಳುಹಿಸಿದ್ದರು. ಅದಾದ ನಂತರವು ತಲೆ ಮರೆಸಿಕೊಂಡಿದ್ದ ಈತನನ್ನು ಇಂದು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಬೇಗೂರು ಪೊಲೀಸರು ಒಪ್ಪಿಸಿದ್ದಾರೆ.

    ಕಳೆದ ಕೆಲವು ದಿನಗಳ ಹಿಂದೆ ಎಡಿಜಿಪಿ ಅಲೋಕ್ ಕುಮಾರ್ ಜಿಲ್ಲೆಗೆ ಭೇಟಿ ನೀಡಿದ್ದಾಗ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ ಆರೋಪಿಯನ್ನು ಬಂಧಿಸಿಲ್ಲ ಪ್ರಶ್ನೆ ಕೇಳಿ ಸುದ್ದಿಗಾರರು ಗಮನ ಸೆಳೆದಿದ್ದರು.

    Verbattle
    Verbattle
    Verbattle
    crime
    Share. Facebook Twitter Pinterest LinkedIn Tumblr Email WhatsApp
    Previous Articleಎಬಿವಿಪಿ ಒತ್ತಡಕ್ಕೆ ಮಣಿದು ಪದವಿ ಕಾಲೇಜಿನಲ್ಲಿ ಹಿಜಾಬ್ ನಿಷೇಧ!
    Next Article ಭದ್ರತಾ ಪಡೆಗಳಿಂದ ಹಿಜ್ಬುಲ್ ಕಮಾಂಡರ್ ಹತ್ಯೆ
    vartha chakra
    • Website

    Related Posts

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಫೆಬ್ರವರಿ 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ಫೆಬ್ರವರಿ 10, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof ರಲ್ಲಿ ಅಮಲಿನಲ್ಲಿ ಆಗಿದ್ದಕ್ಕೆ ಅಂದರ್!
    • LinwoodGah ರಲ್ಲಿ ಬಲೆಗೆ ಬಿದ್ದ ಡ್ರಗ್ ಫೆಡ್ಲರ್ ಗಳು
    • StellaHewly ರಲ್ಲಿ ಹೊಸ ವರ್ಷವನ್ನು ಹೀಗೆ ಆಚರಿಸಬೇಕು.
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.