ಟೋಕಿಯೋ: ಜಪಾನಿನ ಮಾಜಿ ಪ್ರಧಾನಿ ಶಿಂಜೋ ಅಬೆ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಅಬೆ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.
ಜಪಾನಿನ ನಾರ ನಗರದಲ್ಲಿ ಗುಂಡಿನ ದಾಳಿ ನಡೆದಿದೆ. ಇತ್ತೀಚೆಗಷ್ಟೇ ಶಿಂಜೋ ಅವರು ಪ್ರಧಾನಿ ಪದವಿಗೆ ರಾಜೀನಾಮೆ ನೀಡಿದ್ದರು.
ಭಾರತದ ಜತೆ ಅಬೆ ಅತ್ಯುತ್ತಮ ರಾಜತಾಂತ್ರಿಕ ಸಂಬಂಧ ಬೆಳೆಸಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರ ಆತ್ಮೀಯ ಗೆಳೆಯರಲ್ಲಿ ಅವರು ಒಬ್ಬರಾಗಿದ್ದರು. ವಾರಣಾಸಿಗೆ ಭೇಟಿ ನೀಡಿದ್ದ ವೇಳೆ ಅಬೆ ಗಂಗಾರತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಶಿಂಜೋ ಅಬೆ ಮೃತಪಟ್ಟಿದ್ದಾರೆ ಎಂದು ಕೆಲವು ಸುದ್ದಿ ಸಂಸ್ಥೆಗಳು ವರದಿ ಮಾಡಿವೆ. ಆದರೆ, ಜಪಾನ್ ಸರ್ಕಾರ ಈ ಸಂಬಂಧ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿಲ್ಲ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

