ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೊಡವರಿಗೆ ಶಾಸಕ ಪೊನ್ನಣ್ಣ ಅಭಯ | AS Ponnanna
    Viral

    ಕೊಡವರಿಗೆ ಶಾಸಕ ಪೊನ್ನಣ್ಣ ಅಭಯ | AS Ponnanna

    vartha chakraBy vartha chakraಫೆಬ್ರವರಿ 15, 2024Updated:ಫೆಬ್ರವರಿ 15, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ವನ್ಯ ಪ್ರಾಣಿಗಳಿಂದ ತಯಾರಿಸಿದ ವಸ್ತುಗಳ ಬಳಕೆಗೆ ಇರುವ ನಿಷೇಧದ ಬಗ್ಗೆ ಕೊಡಗಿನ ಜನತೆಗೆ ಆತಂಕ ಬೇಡ ಈ ಬಗ್ಗೆ ಸರ್ಕಾರ ವಿಶೇಷ ನಿಯಮ ರೂಪಿಸಲಿದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ (AS Ponnanna) ಹೇಳಿದ್ದಾರೆ.
    ವನ್ಯ ಜೀವಿಗಳ ಉತ್ಪನ್ನ ಬಳಕೆ ಕುರಿತಾಗಿ ಅರಣ್ಯ ಇಲಾಖೆಯ ನೂತನ ನಿಯಮಗಳ‌ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚಿಸಿದ ಅವರು ಕೊಡಗಿನ ವಿಶೇಷ ಪರಿಸ್ಥಿತಿಯನ್ನು ವಿವರಿಸಿದರು.
    ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು ಅರಣ್ಯ ಇಲಾಖೆಯು ಇಂತಹ ವಸ್ತುಗಳನ್ನು ಹಿಂದುರಿಗಸಲು ದಿನ ನಿಗದಿ ಪಡಿಸಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿರುವುದನ್ನು ಗಮನಿಸಿದ್ದು ಇದರಿಂದ ಕೊಡಗಿನ ಜನತೆಗೆ ತೊಂದರೆಯಾಗಲಿದೆ ಎಂಬ ಅಂಶಗಳನ್ನು ಮುಖ್ಯಮಂತ್ರಿಗಳಿಗೆ ತಿಳಿಸಿದ್ದೇನೆ ಎಂದು ಹೇಳಿದರು.

    ಕೊಡಗಿನಲ್ಲಿ ಪಾರಂಪರಿಕವಾಗಿ ಮತ್ತು ಸಾಂಪ್ರಾದಾಯಿಕವಾಗಿ ಐನ್ ಮನೆಗಳಲ್ಲಿ ,ದೇವಸ್ಥಾನಗಳಲ್ಲಿ ಹಾಗೂ ಪೀಚೆ ಕತ್ತಿ ಮುಂತಾದ ಆಭರಣಗಳಲ್ಲಿ ತಲತಲಾಂತರದಿಂದ ವನ್ಯ ಜೀವಿಯ ಉತ್ಪನ್ನಗಳನ್ನು ಬಳಕೆ ಮಾಡಲಾಗಿದ್ದು ಇವುಗಳ ರಕ್ಷಣೆಯ ಜವಾಬ್ದಾರಿ ತಮ್ಮ ಮೇಲಿದ್ದು ವಿಚಾರವನ್ನು ಮಾನ್ಯ ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿವರ ಗಮನಕ್ಕೆ ತರಲಾಗಿದೆ ಎಂದರು.
    ಇದನ್ನು ವಿಶೇಷ ಪ್ರಕರಣವೆಂದು ಭಾವಿಸಿ ಸರ್ಕಾರದ ಮಟ್ಟದಲ್ಲಿ ಪರಿಹಾರ ಕಲ್ಪಿಸುವ ಭರವಸೆ ಸಿಕ್ಕಿದೆ. ಒಂದು ವೇಳೆ ಸರ್ಕಾರದ ಮಟ್ಟದಲ್ಲಿ ಪರಿಹಾರ ಸಿಗದೇ ಇದ್ದಲ್ಲಿ ನ್ಯಾಯಾಂಗ ವ್ಯವಸ್ಥೆಯಲ್ಲಿ ಪರಿಹಾರ ಒದಗಿಸಲು ತಾವು ಬದ್ದರಿದ್ದು ಯಾರು ಕೂಡ ಆತಂಕಕ್ಕೆ ಒಳಗಾಗುವುದು ಬೇಡ ಎಂದು ಹೇಳಿದರು.

    Verbattle
    Verbattle
    Verbattle
    ಕಾನೂನು ನ್ಯಾಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಹೊಸ ಬಿಪಿಎಲ್ ಕಾರ್ಡ್ ಬೇಕಾದರೆ ನೋಡಿ | BPL Card
    Next Article ಶಾಸಕರ ಮನೆ ಮದುವೆಗಾಗಿ ಜಿಲ್ಲಾ ಕ್ರೀಡಾಂಗಣ ಬಾಡಿಗೆ ಕೊಟ್ಟ ಅಧಿಕಾರಿ | Haveri
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Btvumoism ರಲ್ಲಿ ಸಾವಿರದ ಸಂಭ್ರಮಕ್ಕೆ ಸಿದ್ದರಾಮಯ್ಯ ತಯಾರಿ!
    • Btvumoism ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • PhillipMam ರಲ್ಲಿ PSI ನೇಮಕ ಅಕ್ರಮ- ಕುಮಾರಸ್ವಾಮಿ ಗೆ ಸಮನ್ಸ್
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.