Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಮ ಮಂದಿರ ಉದ್ಘಾಟನೆ-ಪೊಲೀಸರಿಗೆ ರಜೆ ಕಟ್
    Viral

    ರಾಮ ಮಂದಿರ ಉದ್ಘಾಟನೆ-ಪೊಲೀಸರಿಗೆ ರಜೆ ಕಟ್

    vartha chakraBy vartha chakraಜನವರಿ 19, 202424 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜ.19- ಅಯೋಧ್ಯೆಯ ಶ್ರೀರಾಮಮಂದಿರದಲ್ಲಿ ಇದೇ.ಜ.22ರಂದು ರಾಮಲಲ್ಲಾ ಪ್ರಾಣಪ್ರತಿಷ್ಠೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಜ್ಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

    ನಗರದವಲ್ಲದೇ ರಾಜ್ಯದ ವಿವಿಧ ಜಿಲ್ಲೆಗಳು,ಪಟ್ಟಣಗಳ ಸೂಕ್ಷ್ಮ, ಅತಿಸೂಕ್ಷ್ಮ ಪ್ರದೇಶಗಳು,ಪ್ರಾರ್ಥನಾ ಮಂದಿರಗಳ ಬಳಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಿ ಭದ್ರತೆಯನ್ನು ಬಿಗಿಗೊಳಿಸಲಾಗಿದ್ದು, ಪರಿಸ್ಥಿತಿಯ ಮೇಲೆ ಹಿರಿಯ ಪೊಲೀಸ್ ಅಧಿಕಾರಿಗಳು ನಿಗಾ ವಹಿಸಿದ್ದಾರೆ.

    ಬಾಲರಾಮನ ಮೂರ್ತಿ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಭದ್ರತೆಯಿಂದಾಗಿ ಜ.22ರಂದು ಯಾವುದೇ ಪೊಲೀಸ್ ಸಿಬ್ಬಂದಿಗೆ ರಜೆ ನೀಡದಂತೆ ಸೂಚಿಸಲಾಗಿದೆ.
    ಒಂದು ವೇಳೆ ರಜೆಯಲ್ಲಿರುವವರು ಕೂಡ ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಲೇಬೇಕು ಎಂದು ಪೊಲೀಸ್ ಸಿಬ್ಬಂದಿಗೆ ಹಿರಿಯ ಅಧಿಕಾರಿಗಳು ಸೂಚಿಸಿದ್ದಾರೆ.
    ಈ ಹಿಂದಿನ ಕೋಮುಗಲಭೆಗಳ ಬಗ್ಗೆ ಮಾಹಿತಿ ಪಡೆದಿರುವ ಪೊಲೀಸರು, ಅಂತಹ ಗಲಭೆಗಳಲ್ಲಿ ಭಾಗಿಯಾಗಿದ್ದವರ ಮೇಲೂ ಹದ್ದಿನ ಕಣ್ಣು ಇಡಲಾಗಿದೆ. ಜೊತೆಗೆ ಆಯಾ ಪೊಲೀಸ್ ಠಾಣೆಗಳ ರೌಡಿಶೀಟರ್‌ಗಳು ಹಳೆಯ ಆರೋಪಿಗಳು,ಸಮಾಜದ ಸ್ವಾಥ್ಯ ಕದಡುವ ವ್ಯಕ್ತಿಗಳ ಚಟುವಟಿಕೆಗಳ ಮೇಲೆ ನಿಗಾ ವಹಿಸಲಾಗಿದೆ.
    ಅಲ್ಲದೇ ಎಲ್ಲಾ ಠಾಣೆಗಳ ವ್ಯಾಪ್ತಿಯಲ್ಲಿ ಇನ್ಸ್‌ಪೆಕ್ಟರ್‌ಗಳು ಎಲ್ಲಾ ಧರ್ಮಗಳ ಮುಖಂಡರನ್ನು ಕರೆಸಿ ಶಾಂತಿಪಾಲನಾ ಸಭೆ ನಡೆಸಿ ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ತಮ್ಮ ಸಮುದಾಯದ ಮುಖಂಡರಿಗೆ ಸಲಹೆ ನೀಡಿ, ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸುವವರ ಬಗ್ಗೆ ಮಾಹಿತಿ ನೀಡಲು ತಿಳಿಸುವಂತೆ ಹಿರಿಯ ಅಧಿಕಾರಿಗಳು ಸೂಚನೆಯನ್ನು ತಿಳಿಸಿದ್ದಾರೆ.

    ಜ.22ರಂದು ರಾಜ್ಯದಲ್ಲಿ ಯಾವುದೇ ಧಾರ್ಮಿಕ ರ‍್ಯಾಲಿಗಳು,ಸಾವಿರಾರು ಸಂಖ್ಯೆಯಲ್ಲಿ ಜನ ಒಂದೆಡೆ ಸೇರಲು ಅವಕಾಶ ನೀಡದೇ ಜನಸಂದಣಿಯ ಪ್ರದೇಶದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಸೂಚಿಸಲಾಗಿದೆ.
    ಕೋಮು‌ ಸಾಮರಸ್ಯಕ್ಕೆ ಧಕ್ಕೆ ತರುವ ಕೃತ್ಯಗಳ ಬಗ್ಗೆ ಸುಳ್ಳು ಸುದ್ದಿಗಳನ್ನು ಹರಡುವರ ಮೇಲೆ ಹೆಚ್ಚಿನ ಎಚ್ಚರಿಕೆ ಸಲಹೆ ನೀಡಿ ಅಗತ್ಯವಿದ್ದರೆ ವಿವಿಧ ಜಿಲ್ಲೆಗಳಿಂದಲೂ ಪೊಲೀಸರನ್ನು ಕರೆಸಿಕೊಳ್ಳಲು ಸಲಹೆ ನೀಡಲಾಗಿದೆ.

    ಮಂಡ್ಯ ರಾಮನಗರ, ಚಿಕ್ಕಬಳ್ಳಾಪುರ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳು ಕೋಮು ಭಾವನೆ ಕದಡುವ ಪ್ರದೇಶಗಳು,ಕರಾವಳಿ ಭಾಗಗಳಲ್ಲೂ ಹೆಚ್ಚವರಿ ಪೊಲೀಸರ ನಿಯೋಜನೆ ಮಾಡಿ ಅಭೂತ ಪೂರ್ವ ಬಂದೋಬಸ್ಥ್ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದಾರೆ.

    ಕಾನೂನು ಧರ್ಮ ಧಾರ್ಮಿಕ
    Share. Facebook Twitter Pinterest LinkedIn Tumblr Email WhatsApp
    Previous Articleಶೋಭಾ ಕರಂದ್ಲಾಜೆ ಲೋಕಸಭೆಗೆ ಸ್ಪರ್ಧೆ ಮಾಡ್ತಾರಾ?
    Next Article ಪೀಣ್ಯ Flyover ಈಗ ಸಂಚಾರಕ್ಕೆ ಮುಕ್ತ
    vartha chakra
    • Website

    Related Posts

    ಅಭಿಮಾನ್ ಸ್ಟುಡಿಯೋ ಭೂಮಿ ಸರ್ಕಾರದ ವಶಕ್ಕೆ

    ಆಗಷ್ಟ್ 30, 2025

    ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಆರ್ ಸಿ ಬಿ ಪರಿಹಾರ !

    ಆಗಷ್ಟ್ 30, 2025

    SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?

    ಆಗಷ್ಟ್ 28, 2025

    24 ಪ್ರತಿಕ್ರಿಯೆಗಳು

    1. cpka0 on ಜೂನ್ 8, 2025 12:00 ಅಪರಾಹ್ನ

      cost of generic clomid prices where can i buy clomid price can i get generic clomiphene pills get cheap clomiphene without insurance where can i get generic clomiphene pill order clomid prices clomiphene pills for sale

      Reply
    2. common side effects of flagyl on ಜೂನ್ 11, 2025 4:04 ಫೂರ್ವಾಹ್ನ

      This is the description of content I take advantage of reading.

      Reply
    3. a5ihi on ಜೂನ್ 21, 2025 9:57 ಫೂರ್ವಾಹ್ನ

      buy amoxicillin cheap – combivent us order ipratropium generic

      Reply
    4. ddqmm on ಜೂನ್ 23, 2025 1:04 ಅಪರಾಹ್ನ

      buy zithromax 500mg sale – buy nebivolol 20mg online nebivolol 20mg cost

      Reply
    5. 20eop on ಜೂನ್ 25, 2025 12:31 ಅಪರಾಹ್ನ

      augmentin us – atbioinfo buy acillin online

      Reply
    6. r363i on ಜೂನ್ 27, 2025 5:31 ಫೂರ್ವಾಹ್ನ

      buy esomeprazole medication – https://anexamate.com/ nexium 40mg cheap

      Reply
    7. bmtqn on ಜೂನ್ 28, 2025 3:18 ಅಪರಾಹ್ನ

      medex order online – https://coumamide.com/ cheap losartan

      Reply
    8. j6h3t on ಜೂನ್ 30, 2025 12:35 ಅಪರಾಹ್ನ

      mobic 7.5mg for sale – https://moboxsin.com/ order meloxicam without prescription

      Reply
    9. acjih on ಜುಲೈ 2, 2025 10:28 ಫೂರ್ವಾಹ್ನ

      order generic prednisone 10mg – corticosteroid purchase prednisone pills

      Reply
    10. sob0x on ಜುಲೈ 3, 2025 1:44 ಅಪರಾಹ್ನ

      medicine for impotence – ed pills that work free ed pills

      Reply
    11. 5snfg on ಜುಲೈ 5, 2025 1:09 ಫೂರ್ವಾಹ್ನ

      buy amoxicillin generic – https://combamoxi.com/ order amoxicillin pills

      Reply
    12. vjd11 on ಜುಲೈ 11, 2025 11:02 ಅಪರಾಹ್ನ

      cenforce 50mg tablet – https://cenforcers.com/ order cenforce pills

      Reply
    13. Connietaups on ಜುಲೈ 14, 2025 7:50 ಅಪರಾಹ್ನ

      buy ranitidine 300mg online – buy cheap zantac zantac 150mg canada

      Reply
    14. els4x on ಜುಲೈ 15, 2025 5:32 ಫೂರ್ವಾಹ್ನ

      cialis after prostate surgery – https://strongtadafl.com/# tadalafil medication

      Reply
    15. Connietaups on ಜುಲೈ 17, 2025 2:47 ಫೂರ್ವಾಹ್ನ

      More posts like this would make the online space more useful. https://gnolvade.com/

      Reply
    16. hwz1o on ಜುಲೈ 17, 2025 10:06 ಫೂರ್ವಾಹ್ನ

      do not order mexican viagra – https://strongvpls.com/ 100 mg viagra cost

      Reply
    17. 4kx0h on ಜುಲೈ 19, 2025 10:48 ಫೂರ್ವಾಹ್ನ

      Greetings! Jolly serviceable advice within this article! It’s the petty changes which will turn the largest changes. Thanks a portion towards sharing! https://buyfastonl.com/isotretinoin.html

      Reply
    18. Connietaups on ಜುಲೈ 19, 2025 10:54 ಅಪರಾಹ್ನ

      More posts like this would make the blogosphere more useful. https://ursxdol.com/azithromycin-pill-online/

      Reply
    19. wxaj5 on ಜುಲೈ 24, 2025 8:40 ಅಪರಾಹ್ನ

      This is a theme which is forthcoming to my fundamentals… Diverse thanks! Faithfully where can I lay one’s hands on the phone details an eye to questions? propecia risques

      Reply
    20. Connietaups on ಆಗಷ್ಟ್ 9, 2025 8:57 ಫೂರ್ವಾಹ್ನ

      This is the big-hearted of criticism I positively appreciate.
      buy metoclopramide without a prescription

      Reply
    21. Connietaups on ಆಗಷ್ಟ್ 18, 2025 8:56 ಫೂರ್ವಾಹ್ನ

      I couldn’t hold back commenting. Adequately written! http://forum.ttpforum.de/member.php?action=profile&uid=425015

      Reply
    22. gorshok s avtopolivom_lxkt on ಆಗಷ್ಟ್ 22, 2025 9:14 ಫೂರ್ವಾಹ್ನ

      горшок для растений с автополивом https://kashpo-s-avtopolivom-spb.ru/ .

      Reply
    23. Connietaups on ಆಗಷ್ಟ್ 23, 2025 1:09 ಫೂರ್ವಾಹ್ನ

      buy dapagliflozin 10mg generic – click pill dapagliflozin 10mg

      Reply
    24. Connietaups on ಆಗಷ್ಟ್ 26, 2025 1:35 ಫೂರ್ವಾಹ್ನ

      brand xenical – https://asacostat.com/# purchase orlistat generic

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಭಿಮಾನ್ ಸ್ಟುಡಿಯೋ ಭೂಮಿ ಸರ್ಕಾರದ ವಶಕ್ಕೆ

    ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಆರ್ ಸಿ ಬಿ ಪರಿಹಾರ !

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Connietaups ರಲ್ಲಿ PSI ನೇಮಕಾತಿ ಅಕ್ರಮ-ಹಳ್ಳ ಹಿಡಿದ ತನಿಖೆ | PSI Scam
    • Connietaups ರಲ್ಲಿ ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ನೋಟಿಸ್
    • Alfredgipsy ರಲ್ಲಿ ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    Latest Kannada News

    ಅಭಿಮಾನ್ ಸ್ಟುಡಿಯೋ ಭೂಮಿ ಸರ್ಕಾರದ ವಶಕ್ಕೆ

    ಆಗಷ್ಟ್ 30, 2025

    ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಆರ್ ಸಿ ಬಿ ಪರಿಹಾರ !

    ಆಗಷ್ಟ್ 30, 2025

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    ಆಗಷ್ಟ್ 30, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ‘ಗಜ’ಪಡೆ ಜೊತೆ ವಿಜಯಲಕ್ಷ್ಮಿ ದರ್ಶನ್
    Subscribe