ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಉಪನ್ಯಾಸಕರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ
    ಅಪರಾಧ

    ಉಪನ್ಯಾಸಕರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ

    vartha chakraBy vartha chakraಅಕ್ಟೋಬರ್ 15, 2022Updated:ಅಕ್ಟೋಬರ್ 16, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು- ಸರ್ಕಾರಿ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆ ನೇಮಕಾತಿ
    ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಬಗೆದಷ್ಟು ಆಳವಾಗುತ್ತಿದೆ.ಅತ್ಯಂತ ಸವಾಲೆನಿಸಿರುವ ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ಅಕ್ರಮದ ಬುಡಕ್ಕೆ ಕೈ ಹಾಕಿದ್ದಾರೆ.
    ಪರೀಕ್ಷೆಯಲ್ಲಿ ಅಕ್ರಮವೆಸಗಿದ್ದಾರೆಂದು ಶಂಕಿಸಲಾದ ಸುಮಾರು 500ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಿದ್ದಾರೆ.
    ಭೂಗೋಳಶಾಸ್ತ್ರ ವಿಷಯದ ಪ್ರಶ್ನೆ ಪತ್ರಿಕೆಯ 18 ಪ್ರಶ್ನೆಗಳು ಸೋರಿಕೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಮಲ್ಲೇಶ್ವರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಸಿಸಿಬಿ ಪೊಲೀಸರು, ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಕುಲಸಚಿವರಾಗಿದ್ದ
    ಪ್ರೊ. ಎಚ್‌. ನಾಗರಾಜ್ ಹಾಗೂ ಅತಿಥಿ ಉಪನ್ಯಾಸಕಿ ಆರ್. ಸೌಮ್ಯಾ ಅವರನ್ನು ಬಂಧಿಸಿ ಅವರಿಂದ ಅನೇಕ ಮಾಹಿತಿ ಸಂಗ್ರಹಿಸಿದ್ದಾರೆ.
    ಈ ಬೆಳವಣಿಗೆ ನಡುವೆಯೇ ಮೌಲ್ಯಮಾಪನ ಪ್ರಕ್ರಿಯೆ ಪೂರ್ಣಗೊಳಿಸಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಂತಿಮ ಮೆರಿಟ್ ಪಟ್ಟಿಯನ್ನು ಪ್ರಕಟಿಸಿದ್ದು ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲು ತಯಾರಿ ನಡೆಸಿದೆ
    ಇದೀಗ ಅಂತಿಮ ಅರ್ಹತಾ ಪಟ್ಟಿಯಲ್ಲಿ ಹೆಸರಿರುವ ಅಭ್ಯರ್ಥಿಗಳ ಮೇಲೆ ಅನುಮಾನ ವ್ಯಕ್ತಪಡಿಸಿರುವ ಸಿಸಿಬಿ ಪೊಲೀಸರು, ಅವರೆಲ್ಲರನ್ನೂ ಒಬ್ಬೊಬ್ಬರಾಗಿ ವಿಚಾರಣೆ ಮಾಡುತ್ತಿದ್ದಾರೆ.
    ಅಭ್ಯರ್ಥಿಗಳ ಹಿನ್ನೆಲೆ, ಶೈಕ್ಷಣಿಕ ಪ್ರಗತಿ ಹಾಗೂ ಇತರೆ ಮಾಹಿತಿಗಳನ್ನು ವಿಚಾರಣೆ ವೇಳೆ ದಾಖಲಿಸಿಕೊಳ್ಳಲಾಗುತ್ತಿದೆ.
    ಕನ್ನಡ, ಇಂಗ್ಲಿಷ್, ಹಿಂದಿ, ಉರ್ದು, ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಸಮಾಜಶಾಸ್ತ್ರ, ಶಿಕ್ಷಣ, ಕಾನೂನು, ಸಮಾಜ ಕಾರ್ಯ, ಭೂಗೋಳ, ಭೂ ಗರ್ಭ ವಿಜ್ಞಾನ, ವಾಣಿಜ್ಯ, ನಿರ್ವಹಣಾ ವಿಜ್ಞಾನ, ಭೌತ ವಿಜ್ಞಾನ, ರಸಾಯನ ವಿಜ್ಞಾನ, ಜೈವಿಕ ರಸಾಯನ ವಿಜ್ಞಾನ, ಪ್ರಾಣಿ ವಿಜ್ಞಾನ, ಸಸ್ಯ ವಿಜ್ಞಾನ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ವಿಜ್ಞಾನ, ಸಂಖ್ಯಾ ವಿಜ್ಞಾನ ಹಾಗೂ ಫ್ಯಾಷನ್ ತಂತ್ರಜ್ಞಾನ ವಿಷಯದ ಹಲವು ಅಭ್ಯರ್ಥಿಗಳಿಗೆ ನೋಟಿಸ್ ನೀಡಲಾಗಿದೆ.

    Verbattle
    Verbattle
    Verbattle
    ಕಾನೂನು ಕಾಲೇಜು ತಂತ್ರಜ್ಞಾನ ಧಾರವಾಡ ವಾಣಿಜ್ಯ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleಕಬ್ಬಿನ ಬೆಲೆ ನಿರ್ಧಾರದ ಅಧಿಕಾರ CMಗೆ
    Next Article ಸದ್ಗುರು ಜಗ್ಗಿ ವಿರುದ್ಧ ದೂರು
    vartha chakra
    • Website

    Related Posts

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಮಾರ್ಚ್ 16, 2026

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಪ್ಲಾಸ್ಟಿಕ್ ವಿರುದ್ಧ ಸಮರ

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Xnmgvk ರಲ್ಲಿ CM ಅವರ ಮತ್ತೊಂದು ನಿವೇಶನ ಅಕ್ರಮ ಕೆದಕಿದ ಕುಮಾರಸ್ವಾಮಿ.
    • Vimmve ರಲ್ಲಿ ರಾಜ್ಯದಲ್ಲಿ ಮತ್ತೊಂದು ಚುನಾವಣೆಗೆ ವೇದಿಕೆ ಸಜ್ಜುಗೊಳ್ಳುತ್ತಿದೆ.
    • Cuajaq ರಲ್ಲಿ ಹೇಗಿರಲಿದೆ ‘ಬಘೀರ’ ನ ಅಬ್ಬರ
    Latest Kannada News

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಪ್ಲಾಸ್ಟಿಕ್ ವಿರುದ್ಧ ಸಮರ

    ಮಾರ್ಚ್ 16, 2026

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಮಾರ್ಚ್ 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.