Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ATM ಒಡೆಯೋದು ಹೇಗೆ? ಹೀಗೆ ಕಲಿತರು!
    ಅಪರಾಧ

    ATM ಒಡೆಯೋದು ಹೇಗೆ? ಹೀಗೆ ಕಲಿತರು!

    vartha chakraBy vartha chakraನವೆಂಬರ್ 3, 2022Updated:ನವೆಂಬರ್ 3, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ನ.3- ಯೂಟ್ಯೂಬ್‍ ನೋಡಿ ತರಬೇತಿ ಪಡೆದು ಎಟಿಎಂ ಕೇಂದ್ರಗಳಿಗೆ ನುಗ್ಗಿ ದರೋಡೆ ಮಾಡುತ್ತಿದ್ದ ಅಸ್ಸಾಂ ಮೂಲದ ಐವರು ಗ್ಯಾಂಗ್‍ ನ್ನು ಜಿಗಣಿ ಪೋಲೀಸರು ಬಂಧಿಸಿದ್ದಾರೆ.
    ಅಸ್ಸಾಂ ಮೂಲದ ಬಾಬುಲ್ ನೋನಿಯಾ, ಮಹ್ಮದ್ ಆಸೀಪ್ ಉದ್ದಿನ್, ತಪಸ್ ಬಿಸ್ವಾಸ್, ದಿಲ್ವಾರ್ ಹುಸೇನ್ ಲಷ್ಕರ್, ರೂಹುಲ್ ಅಮೀನ್ ಬಂಧಿತ ಆರೋಪಿಗಳಾಗಿದ್ದಾರೆ.
    ಬಂಧಿತರು ಕೆಲ ವರ್ಷಗಳ ಹಿಂದೆ ಅತ್ತಿಬೆಲೆ ಸಮೀಪದ ತಿರುಪಾಳ್ಯಕ್ಕೆ ಬಂದು ಕೂಲಿ ಕೆಲಸ ಮಾಡಿಕೊಂಡಿದ್ದರು.ಶೀಘ್ರದಲ್ಲೇ ಹೆಚ್ಚು ಹಣ ಸಂಪಾದನೆ ಮಾಡುವ ಸಂಚು ಮಾಡಿದ್ದ ಅಸಾಮಿಗಳು ಯೂಟ್ಯೂಬ್‍ನಲ್ಲಿ ಎಟಿಎಂ ಕಳ್ಳತನ ಮಾಡುವುದು ಹೇಗೆ ಎನ್ನುವುದನ್ನು ತಿಳಿದುಕೊಂಡಿದ್ದಾರೆ.
    ಬಳಿಕ ಸಿಲಿಂಡರ್ ಕಳ್ಳತನ ಮಾಡಿ ಗ್ಯಾಸ್ ಕಟರ್ ಖರೀದಿಸಿ ಮನೆಯಲ್ಲಿ ಕಬ್ಬಿಣವನ್ನು ಕಟ್ ಮಾಡಿ ತರಬೇತಿ ಪಡೆಯುತ್ತಾರೆ.
    ಅಲ್ಲಿಂದ ಸಂಚು ರೂಪಿಸಿದ ಐವರ ತಂಡ ಆಟೋದಲ್ಲಿ ಕಳೆದ ತಿಂಗಳ 22ರಂದು ರಾತ್ರಿ ಶ್ರೀರಾಮಪುರದ ಎಟಿಎಂ ಕೇಂದ್ರಕ್ಕೆ ನುಗ್ಗಿ ಕಳ್ಳನಕ್ಕೆ ಮುಂದಾಗ್ತಾರೆ. ಈ ವೇಳೆ ಸೈರನ್ ಬಂದಾಗ ಸಿಲಿಂಡರ್, ಗ್ಯಾಸ್ ಕಟರ್ ಅಲ್ಲಿಯೇ ಬಿಟ್ಟು ಆರೋಪಿಗಳು ಅಲ್ಲಿಂದ ಪರಾರಿಯಾಗಿದ್ದರು.
    ಪ್ರಕರಣ ಸಂಬಂಧ ಜಿಗಣಿ ಪೋಲೀಸ್ ಇನ್ಸ್ ಪೆಕ್ಟರ್ ಸುದರ್ಶನ್ ನೇತೃತ್ವದ ತಂಡ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡಿಕೊಂಡು ಸುಮಾರು 250 ಕ್ಕೂ ಹೆಚ್ಚು ಸಿಸಿಟಿವಿ ದೃಶ್ಯಾವಳಿಗಳನ್ನು ಸಂಗ್ರಹಿಸಿ ಅಸ್ಸಾಂ ಕಡೆ ಪರಾರಿಯಾಗಲು ಮುಂದಾಗಿದ್ದ ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

    Verbattle
    Verbattle
    Verbattle
    ATM m ಕಳ್ಳತನ
    Share. Facebook Twitter Pinterest LinkedIn Tumblr Email WhatsApp
    Previous Articleರೇಣುಕಾಚಾರ್ಯ ಸೋದರನ ಮಗ ಕಿಡ್ನಾಪ್?
    Next Article ನೆತನ್ಯಾಹು ಮತ್ತೊಮ್ಮೆ ಇಸ್ರೇಲ್ ಪ್ರಧಾನಿ!
    vartha chakra
    • Website

    Related Posts

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026

    ಓಶೋ ರಜನೀಶ್: ವಿವಾದಗಳ ನಡುವಿನ ‘ಮಹಾನ್ ಸಮ್ಮೋಹಕ’ ಮತ್ತು ಅತಿಮಾನುಷ ಪ್ರಭೆ

    ಫೆಬ್ರವರಿ 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಫೆಬ್ರವರಿ 10, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Mukpmq ರಲ್ಲಿ BJP ಪರ ಅಲೆ‌ ಸೃಷ್ಟಿಗೆ‌ Nadda, Shah ಕಾರ್ಯತಂತ್ರ
    • Tzuydn ರಲ್ಲಿ ಜೈಲಿನಲ್ಲೇ ಕೊಲೆಯಾದ ಪಾತಕಿ.
    • Gttbgn ರಲ್ಲಿ ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.