Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ATM ಗೆ ಹಾಕುವ‌ ಹಣದೊಂದಿಗೆ ಪರಾರಿ
    ಸುದ್ದಿ

    ATM ಗೆ ಹಾಕುವ‌ ಹಣದೊಂದಿಗೆ ಪರಾರಿ

    vartha chakraBy vartha chakraಫೆಬ್ರವರಿ 7, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಫೆ.7-

    ಸಿಲಿಕಾನ್ ಸಿಟಿ ಬೆಂಗಳೂರಿನ ಎಟಿಎಂ (ATM) ಗಳಿಗೆ ತುಂಬಬೇಕಿದ್ದ 1 ಕೋಟಿ 3 ಲಕ್ಷ ಹಣದೊಂದಿಗೆ ಎಟಿಎಂ ಕಸ್ಟೋಡಿಯನ್‍ (ATM Custodian) ಪರಾರಿಯಾಗಿರುವ ಘಟನೆ ನಡೆದಿದೆ.

    ಮೂಲತಃ ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ರಾಜೇಶ್ ಮೆಸ್ತಾ ಎಟಿಎಂ ಕೇಂದ್ರಗಳಿಗೆ ಹಣ ತುಂಬುವ ಸೆಕ್ಯೂರ್ ವ್ಯಾಲ್ಯೂ ಇಂಡಿಯಾ ಲಿಮಿಟೆಡ್ (Securevalue India Limited – SVIL) ಎಂಬ ಎಜೆನ್ಸಿಯಲ್ಲಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡಿಕೊಂಡಿದ್ದು, ಮೂರ್ನಾಲ್ಕು ಪ್ರದೇಶಗಳ ಎಟಿಎಂ ಗಳಿಗೆ ಹಣ ತುಂಬುವ ಕೆಲಸವನ್ನು ಈತನಿಗೆ ನೀಡಲಾಗಿತ್ತು.

    ಹಣ ತುಂಬುವ ವೇಳೆ ನಿಗದಿತ ಮೊತ್ತಕ್ಕೆ ಬದಲಾಗಿ ಒಂದು ಎಟಿಎಂ ಕೇಂದ್ರಕ್ಕೆ 50 ಸಾವಿರ ಹಣ ತುಂಬುವ ಬದಲು 25 ಸಾವಿರ, ಹಾಗೆಯೇ ಮತ್ತೊಂದು ಕೇಂದ್ರಕ್ಕೆ ಒಂದು ಲಕ್ಷ ತುಂಬುವ ಬದಲು 50 ಸಾವಿರ ಹಣ ಮಾತ್ರ ತುಂಬುತ್ತಿದ್ದನು. ಹೀಗೆ ಪ್ರತಿ ಬಾರಿಯೂ ಅರ್ಧದಷ್ಟು ಹಣವನ್ನು ಮಾತ್ರ ಎಟಿಎಂ ಕೇಂದ್ರಗಳಿಗೆ ತುಂಬಿ ನಂತರ ಯಾರಿಗೂ ಅನುಮಾನ ಬಾರದಂತೆ ಉಳಿದ ಹಣವನ್ನು ತನ್ನ ಬ್ಯಾಂಕ್ ಅಕೌಂಟ್‍ಗಳಿಗೆ ಹಾಕಿಕೊಂಡಿದ್ದಾನೆ. ಹೀಗೆ ಬರೋಬ್ಬರಿ ಒಂದು ಕೋಟಿ 3 ಲಕ್ಷ ಹಣವನ್ನು ಸಂಗ್ರಹಿಸಿಕೊಂಡು ತದನಂತರ ಕೆಲಸಕ್ಕೆ ಹಾಜರಾಗಿರಲಿಲ್ಲ.

    ಕೆಲ ದಿನಗಳಿಂದ ಕರ್ತವ್ಯಕ್ಕೆ ಗೈರಾಗಿದ್ದರಿಂದ ತಕ್ಷಣ ಆತನ ಮೊಬೈಲ್ ಸಂಪರ್ಕಿಸಿದಾಗ Switch off ಆಗಿದೆ. ಎಜೆನ್ಸಿಗೆ ಅನುಮಾನ ಬಂದು ಕೇಂದ್ರಗಳಿಗೆ ಹಾಕಲು ನೀಡಿದ್ದ ಹಣದ ಬಗ್ಗೆ ಪರಿಶೀಲಿಸಿದಾಗ ಹಣ ದೋಚಿಕೊಂಡು ಹೋಗಿರುವುದು ಗೊತ್ತಾಗಿದೆ. ಆತನ ಅಕೌಂಟ್ ಪರಿಶೀಲಿಸಿದಾಗ 1.3 ಕೋಟಿ ಹಣ ಡ್ರಾ ಮಾಡಿಕೊಂಡಿದ್ದು, ಕೇವಲ 23 ರೂ. ಮಾತ್ರ ಇರುವುದು ಕಂಡು ಬಂದಿದೆ. ಈ ಬಗ್ಗೆ ಎಜೆನ್ಸಿ ಅವರು ಮಡಿವಾಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

    ಪ್ರಕರಣ ದಾಖಲಿಸಿಕೊಂಡಿರುವ ಮಡಿವಾಳ ಠಾಣಾ ಪೊಲೀಸರು ಶೋಧ ಕೈಗೊಂಡಿದ್ದಾರೆ. ಆರೋಪಿ ರಾಜೇಶ್ ಮೆಸ್ತಾ ಬಂಧನಕ್ಕೆ ಎರಡು ತಂಡಗಳನ್ನು ರಚಿಸಲಾಗಿದ್ದು, ಈ ತಂಡಗಳು ಈಗಾಗಲೇ ಕಾರ್ಯೋನ್ಮುಖವಾಗಿವೆ.

    Verbattle
    Verbattle
    Verbattle
    ATM atm custodian Bangalore crime india m mi SVIL ಅಪರಾಧ ಸುದ್ದಿ ಕಳ್ಳತನ
    Share. Facebook Twitter Pinterest LinkedIn Tumblr Email WhatsApp
    Previous Articleಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    Next Article ಲಂಚ ಆರೋಪದ ಸುಳಿಯಲ್ಲಿ Pralhad Joshi
    vartha chakra
    • Website

    Related Posts

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಫೆಬ್ರವರಿ 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಫೆಬ್ರವರಿ 16, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    1 ಟಿಪ್ಪಣಿ

    1. Adpodx on ಫೆಬ್ರವರಿ 16, 2026 8:58 ಫೂರ್ವಾಹ್ನ

      mcluck Nebraska online casino McLuck mcluck NM

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • canada pharmaceuticals online ರಲ್ಲಿ ಕೆಫೆ ಬಾಂಬರ್ ಕೊನೆಗೂ ಸಿಕ್ಕಿಬಿದ್ದ | Rameshwaram Cafe Blast
    • Viuhqk ರಲ್ಲಿ ಬಿಪಿಎಲ್ ಕಾರ್ಡ್ ರದ್ದುಪಡಿಸಲು ಹೇಳಿದ್ದು ಯಾರು ಗೊತ್ತಾ..?
    • Tracymix ರಲ್ಲಿ ಡಿ.ಕೆ ಶಿವಕುಮಾರ್ ಅವರನ್ನು ರಾಹುಲ್ ಗಾಂಧಿ ಯಾಕೆ ಭೇಟಿ ಮಾಡುತ್ತಿಲ್ಲ ಗೊತ್ತಾ?
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಫೆಬ್ರವರಿ 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಫೆಬ್ರವರಿ 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.