ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಸ್ತೆಯಲ್ಲಿ ಪುಂಡರ ಹಾವಳಿ.
    ಅಪರಾಧ

    ರಸ್ತೆಯಲ್ಲಿ ಪುಂಡರ ಹಾವಳಿ.

    vartha chakraBy vartha chakraಅಕ್ಟೋಬರ್ 31, 20246 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಅ.31-

    ದೀಪಾವಳಿ ಶಾಪಿಂಗ್‌ ಮುಗಿಸಿ ಮನೆಗೆ ಹೊರಟಿದ್ದ ಕುಟುಂಬದ ಮೇಲೆ ಪುಂಡರು ಕಾರು ಅಡ್ಡಗಟ್ಟಿ ದಾಳಿ ನಡೆಸಿರುವ ಘಟನೆ ಕಸವನಹಳ್ಳಿ ಅಮೃತ ಕಾಲೇಜು ಬಳಿ ನಿನ್ನೆ ರಾತ್ರಿ ನಡೆದಿದೆ.
    ಘಟನೆಯಲ್ಲಿ 5 ವರ್ಷದ ಮಗುವಿನ ತಲೆಗೆ ಗಾಯಗೊಂಡಿದ್ದು,ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
    ದೀಪಾವಳಿ ಶಾಪಿಂಗ್‌ಗೆ ತಮ್ಮ ಮಕ್ಕಳೊಂದಿಗೆ ಬಂದಿದ್ದ ದಂಪತಿ ರಾತ್ರಿ 9:30ರ ಸುಮಾರಿಗೆ ಶಾಪಿಂಗ್‌ ಮುಗಿಸಿ ಹೊರಟಿದ್ದರು. ಚಾಲನ ಸೀಟ್‌ನಲ್ಲಿ ಪತಿ ಅನೂಪ್‌ ಜಾರ್ಜ್‌, ಪಕ್ಕದಲ್ಲಿ ಪತ್ನಿ, ಹಿಂಭಾಗ ಇಬ್ಬರು ಮಕ್ಕಳು ಕುಳಿತಿದ್ದರು.
    ಈ ವೇಳೆ ಕಿಡಿಗೇಡಿಗಳು ಆ ಕುಟುಂಬಕ್ಕೆ ತೊಂದರೆ ಕೊಟ್ಟಿದ್ದಾರೆ. ಕಾರನ್ನು ಅಡ್ಡಗಟ್ಟಿ, ಗ್ಲಾಸ್‌ ಇಳಿಸುವಂತೆ ಆವಾಜ್‌ ಹಾಕಿದ್ದಾರೆ. ಚಾಲಕ ಅನೂಪ್‌ ಜಾರ್ಜ್‌ ಹೆದರಿ ಗ್ಲಾಸ್‌ ತೆರೆಯದೇ ಇದ್ದಿದ್ದರಿಂದ ಕೋಪಗೊಂಡ ಪುಂಡರು ಮಕ್ಕಳು ಇದ್ದಾರೆ ಎಂಬುದನ್ನೂ ನೋಡದೇ ಕಾರಿನ ಮೇಲೆ ಕಲ್ಲಿನಿಂದ ದಾಳಿ ನಡೆಸಿದ್ದಾರೆ.
    ಗಾಜು ಒಡೆದು 5 ವರ್ಷದ ಮಗುವಿನ ತಲೆಗೆ ಗಾಯವಾಗಿ, ಕಾರಿನಲ್ಲೇ ರಕ್ತ ಚೆಲ್ಲಿದೆ. ಕಲ್ಲೇಟು ಬೀಳುತ್ತಿದ್ದಂತೆ ಮಗು ಚೀರಾಡಿದೆ. ತಕ್ಷಣ ಸಮೀಪದಲ್ಲೇ ಇದ್ದ ಆಸ್ಪತ್ರೆಗೆ ಪೋಷಕರು ಮಗುವನ್ನು ಕರೆದೊಯ್ದು, ಚಿಕಿತ್ಸೆ ಕೊಡಿಸಿದ್ದಾರೆ.
    ವೈದ್ಯರು ಮಗುವಿನ ತಲೆಗೆ 3 ಸ್ಟಿಚ್ ಹಾಕಿದ್ದಾರೆ. ಬಳಿಕ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದಂಪತಿ ದೂರು ದಾಖಲಿಸಿದ್ದಾರೆ. ಈ ಸಂಬಂಧ ತನಿಖೆ ನಡೆಸುತ್ತಿರುವ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.

    Verbattle
    Verbattle
    Verbattle
    Bangalore crime News ಅಪರಾಧ ಸುದ್ದಿ ಕಾನೂನು ಕಾರು ಕಾಲೇಜು ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleರಾಷ್ಟ್ರೀಯ ಏಕತಾ ದಿನ
    Next Article ಬಿಸಿ ಮುಟ್ಟಿಸಿದ ಸಂಚಾರಿ ಪೊಲೀಸ್.
    vartha chakra
    • Website

    Related Posts

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    6 ಪ್ರತಿಕ್ರಿಯೆಗಳು

    1. Latlpu on ಫೆಬ್ರವರಿ 19, 2026 3:26 ಫೂರ್ವಾಹ್ನ

      Step up your gaming game with innovative features and stunning graphics. In crowns coins casino, live dealer options bring the casino floor to you. Start spinning and winning now!

      Reply
    2. Hdpcsq on ಫೆಬ್ರವರಿ 22, 2026 7:32 ಅಪರಾಹ್ನ

      Sweet Bonanza explodes onto your screen with candy cascades and multiplier magic. Hit scatters sweet bonanza 1000 max win for 10+ free spins and massive payout potential. Taste the bonanza!

      Reply
    3. Nuymbj on ಫೆಬ್ರವರಿ 25, 2026 2:04 ಅಪರಾಹ್ನ

      Saddle up for wild adventures and colossal rewards on the reels. play buffalo slots online is the ultimate thrill with buffalo herds triggering huge multipliers and epic jackpots. Spin today – your big win awaits!

      Reply
    4. Ikijiv on ಫೆಬ್ರವರಿ 27, 2026 6:11 ಅಪರಾಹ್ನ

      Sign up at chumbacasinox and get free Sweeps Coins instantly. Enjoy premium slots, daily bonuses, and the chance to redeem real rewards. Play now!

      Reply
    5. Hifkqw on ಮಾರ್ಚ್ 1, 2026 10:29 ಅಪರಾಹ್ನ

      Crash, Tower, Limbo, Plinko — stake app Originals keep players coming back every day. Try them free first.

      Reply
    6. Dkdrqi on ಮಾರ್ಚ್ 6, 2026 3:15 ಅಪರಾಹ್ನ

      Opravdovalekarna.cz – protoze zdravi by nemelo bolet penezenkuopravdovalekarna.cz

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DonaldSoase ರಲ್ಲಿ ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    • Jimmyrop ರಲ್ಲಿ ಅಮಲಿನಲ್ಲಿ ಆಗಿದ್ದಕ್ಕೆ ಅಂದರ್!
    • VicenteNeita ರಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.