ಲೇಖಕ: vartha chakra

ಬೆಂಗಳೂರು,ಆ.1: ವಿದ್ಯಾರ್ಥಿಗಳು ಕುಡಿಯಲು ಬಳಸುವ ನೀರಿನ ಟ್ಯಾಂಕಿಗೆ ದುಷ್ಕರ್ಮಿಗಳು ಕ್ರಿಮಿನಾಶಕ ಮಿಶ್ರಣ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕು ಹೂವಿನಕೋಣೆ ಗ್ರಾಮದಲ್ಲಿ ನಡೆದಿದೆ. ಈ ಘಟನೆಯ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಉನ್ನತ…

Read More

ಬೆಂಗಳೂರು,ಆ.1: ಧೂಮಪಾನದಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿ ಅದರ ಕಡಿಮೆ ಮಾಡಲು ಪ್ರಯತ್ನಿಸುತ್ತಿರುವ ಸರ್ಕಾರ ಇದೀಗ ಧೂಮಪಾನಿಗಳಿಗಾಗಿ ಪ್ರತ್ಯೇಕ ವ್ಯವಸ್ಥೆ ನಿರ್ಮಿಸಲು ತೀರ್ಮಾನಿಸಿದೆ. ಧೂಮಪಾನಿಗಳಿಗಿಂತ ಅವರು ಸೇದಿ ಬಿಡುವ ಹೊಗೆಯಿಂದ ಅವರ ಅಕ್ಕ ಪಕ್ಕದವರ…

Read More

ಬೆಂಗಳೂರು,ಜು.30-ರಾಜ್ಯದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ನಗರದಲ್ಲಿ ಅಡಗಿ ತಯಾರಿ ನಡೆಸುತ್ತಿದ್ದ ಅಲ್ ಖೈದಾ ಭಯೋತ್ಪಾದಕ ಘಟಕದ ನಾಯಕಿಯನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್)ದ ಅಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ ಖೈದಾ ಭಯೋತ್ಪಾದಕ ಘಟಕದ ನಾಯಕಿ…

Read More

ಬೆಂಗಳೂರು,ಜು.31- ಸಾಮಾಜಿಕ ಜಾಲತಾಣಗಳಲ್ಲಿ ಅಲ್‌ಖೈದಾ ಪರ ಪ್ರಚಾರ ಹಾಗೂ ಉಗ್ರರ ಸಂಘಟನೆಗಳ ಮುಖಂಡರ ಪ್ರಚೋದನಕಾರಿ ಭಾಷಣಗಳನ್ನು ಹಂಚಿಕೊಂಡು ಗುಜರಾತ್‌ ಭಯೋತ್ಪಾದನಾ ನಿಗ್ರಹ ದಳದ(ಎಟಿಎಸ್)ಅಧಿಕಾರಿಗಳಿಗೆ ನಗರದಲ್ಲಿ ಸಿಕ್ಕಿಬಿದ್ದಿರುವ ಜಾರ್ಖಂಡ್‌ನ ಶಮಾ ಪರ್ವೀನ್ 10 ಸಾವಿರಕ್ಕೂ ಹಿಂಬಾಲಕರನ್ನು ಹೊಂದಿರುವುದು…

Read More

ಮಂಗಳೂರು,ಜು.31-ಧರ್ಮಸ್ಥಳದ ಅಸಹಜ ಸಾವುಗಳ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳಿಗೆ ದೂರುದಾರ ಗುರುತಿಸಿದ್ದ 6ನೇ ಪಾಯಿಂಟ್‌ನಲ್ಲಿ ಎರಡು ಅಸ್ಥಿಪಂಜರಗಳು ಪತ್ತೆಯಾಗಿದೆ. ಕಳೆದ ಮೂರು ದಿನಗಳಿಂದ ಶವಗಳ ಪತ್ತೆಗೆ ಅಗೆಯುವ ಕಾರ್ಯ ನಡೆಯುತ್ತಿದ್ದು,ನಿನ್ನೆ…

Read More